ಕಳೆದ ಏಳು ತಿಂಗಳಿಂದ ಕಾರ್ಮಿಕರ ಕೈಸೇರದ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಹಾಸನ ನಗರ ಸಮೀಪದ ಹನುಮಂತಪುರ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಎದುರು ಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ...
ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಹಾಸನ ಜಿಲ್ಲೆಯ ಶಿವಯ್ಯನಕೊಪ್ಪಲು ಗ್ರಾಮದ ಮಹಿಳೆ ಪವಿತ್ರಾ ಅವರ ಮೃತದೇಹ ಪತ್ತೆಯಾಗಿದೆ. ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಪವಿತ್ರಾ ಅವರು...
ಕನ್ನಡದ ವಿಮರ್ಶೆಯ ಆತ್ಮವಿಮರ್ಶೆಗೆ ಬೂಕರ್ ಪ್ರಶಸ್ತಿ ಪ್ರೇರಣೆಯಾಗಬೇಕು. ಬಹುತೇಕ ಲೇಖಕರ ಬಗ್ಗೆ ಸರಿಯಾದ ವಿಮರ್ಶೆ ಬಂದಿಲ್ಲ. ಸಾಹಿತ್ಯ ಲೋಕ ಆತ್ಮವಿಮರ್ಶೆ ಮಾಡಿಕೊಳ್ಳಲು ಬಾನು ಮುಷ್ತಾಕ್ ಪಡೆದಿರುವ ಬೂಕರ್ ಪ್ರಶಸ್ತಿ ಸಾಧನವಾಗಲಿ ಎಂದು ಸಾಹಿತಿ...
ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಸಂಭ್ರಮಾಚಾರಣೆಯನ್ನು ಕನ್ನಡ ಸಾಹಿತ್ಯ ಪರಿಷತ್, ಜನಪರ ಚಳುವಳಿಗಳು, ಕನ್ನಡಪರ ಸಂಘಟನೆಗಳು, ಸಂಘಸಂಸ್ಥೆಗಳು ಹಾಗೂ ನಾಗರಿಕ ಸಮಿತಿ ವತಿಯಿಂದ...
ಹಾಸನ ಜಿಲ್ಲೆ ಆಲೂರು ತಾಲೂಕಿನ ಕಿರಗಡಲು ಗ್ರಾಮದ ಶಾರದಾ ಕೆ ವೈ ಅವರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ ಹಾಗೂ ಓವರ್ ಆಲ್ ಚಾಂಪಿಯನ್ ಶಿಪ್ ಕರ್ನಾಟಕ ಕಿತ್ತೂರು ಚೆನ್ನಮ್ಮ...
ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತ ಮಹಿಳೆ ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45), ಡಾ. ಕರುಣ್ ಎಂಬುವರ...
ನಿಶ್ಚಿತವಾಗಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ಮುರಿದು ಬಿದ್ದಿರುವ ಘಟನೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿದೆ.
ಹಾಸನ ತಾಲ್ಲೂಕಿನ ಬೂವನಹಳ್ಳಿ ಗ್ರಾಮದ ಪಲ್ಲವಿ ಮತ್ತು ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆಯ...
ಹಸೆಮಣೆ ಏರಿ ತಾಳಿ ಕಟ್ಟಿಸಿಕೊಂಡ ನವ ವಧು ನೇರವಾಗಿ ಪರೀಕ್ಷೆ ಬರೆಯಲು, ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿ ಬಂದು ಪರೀಕ್ಷೆ ಬರೆದಿರುವ ಘಟನೆ ಹಾಸನ ನಗರದಲ್ಲಿ ಗುರುವಾರ ನಡೆದಿದೆ.
ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ಕುಮಾರ್...
ಹಾಸನ ನಗರದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಮೇ 23ರಂದು ಶುಕ್ರವಾರ ವಿದ್ಯುತ್ ವ್ಯತ್ಯಯ ಆಗಲಿದೆ.
66/11 ಕೆ.ವಿ ಬಾಳುಪೇಟೆ ಮತ್ತು ಹೆತ್ತೂರು ವಿ.ವಿ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿ...
ಹಾಸನ ತಾಲೂಕಿನ ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನಡೆದ 2025ರ ಮೇ 15ರಿಂದ ಮುಂದಿನ 5 ವರ್ಷದವರೆಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಸಾಮಾನ್ಯ ಚುನಾವಣೆಯಲ್ಲಿ ಸಾಲಗಾರಲ್ಲದ ಮತಕ್ಷೇತ್ರದಿಂದ ಬಾಬು...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ, ಆರ್ಭಟಿಸುತ್ತಿರುವ ಮಳೆ ಹಾಸನದಲ್ಲೂ ಕೂಡ ಬಿಡುವಿಲ್ಲದೆ ಬರುತ್ತಿದೆ. ಕಳೆದ ರಾತ್ರಿಯಿಡೀ ಸುರಿದ ಮಳೆ, ಬೆಳಗ್ಗೆ ಸಹ ಜಿಲ್ಲೆಯ ವಿವಿಧ ಕಡೆ ಜೋರು ಮತ್ತು ಸಾಧಾರಣವಾಗಿದೆ.
ಹಾಸನ ಭಾಗದ ಬೇಲೂರು,...
ಹಾಸನ ಜಿಲ್ಲೆಯ ವಿವಿಧಡೆ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಿದೆ. ಹಾಸನ ನಗರದಲ್ಲೂ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಬಿರುಗಾಳಿ ಸಹಿತ...