ಹಾಸನ

ಹಾಸನ l ಹಳ್ಳಿಮೈಸೂರು ವಿ.ವಿ ಘಟಕ ಕಾಲೇಜಿನಲ್ಲಿ ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಡಿಎಚ್ಎಸ್ ಆಗ್ರಹ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕು ಹಳ್ಳಿಮೈಸೂರಿನಲ್ಲಿ, ಹಾಸನ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ನಿಂದನೆ ಖಂಡಿಸಿ ಡಿಎಚ್ಎಸ್ ವತಿಯಿಂದ ಸೋಮವಾರ ಪತ್ರಿಕಾ ಗೋಷ್ಠಿ ನಡೆಸಲಾಯಿತು. ಹಳ್ಳಿಮೈಸೂರಿನಲ್ಲಿರುವ ವಿಶ್ವ...

ಹಾಸನ l ಕಿ.ಮ.ಆ.ಸ ಕೇಂದ್ರಗಳ ಎ‌.ಎನ್.ಎಂ ತರಬೇತಿಯನ್ನು ರದ್ದುಗೊಳಿಸುವ ನಿರ್ಧಾರ ಹಿಂಪಡೆಯುವಂತೆ ಒತ್ತಾಯ 

ಹಲವು ವರ್ಷಗಳಿಂದ ಸರ್ಕಾರದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೆಂದ್ರಗಳಲ್ಲಿ‌ ಎರಡು ವರ್ಷಗಳ ಕಾಲ‌ ಎ.ಎನ್.ಎಂ ತರಬೇತಿ ಪಡೆದು, ಸಮುದಾಯ ಮತ್ತು ಪ್ರಾಥಮಿಕ...

ಹಾಸನ | ಮೇ 20ರಂದು ದೇಶವ್ಯಾಪಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ; ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮೀ ಕರೆ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಗಳ ಜಂಟಿ ಸಮಿತಿ(ಜೆಸಿಟಿಯು) ನೇತೃತ್ವದಲ್ಲಿ ಭಾರತದ ಕಾರ್ಮಿಕರು ಮತ್ತೊಮ್ಮೆ ಮೇ 20ರಂದು ದೇಶವ್ಯಾಪಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ತಯಾರಾಗುತ್ತಿದ್ದಾರೆ. ಈ ಮುಷ್ಕರ ಬಹಳ ಪ್ರಾಮುಖ್ಯತೆ ಪಡೆದಿದೆ....

ಹಾಸನ l ಏ.28 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಏ.28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಅಹವಾಲು ಸ್ವೀಕಾರ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ...

ಹಾಸನ l ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಯಶಸ್ವಿ 

ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ಹಾಸನ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜಿಲ್ಲಾ ಬಾಬು ಜಗಜೀವನ್...

ಹಾಸನ l ಪಹಲ್ಗಾಮ್‌ ಉಗ್ರರ ದಾಳಿ: ವಕೀಲರ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಹಾಗೂ ಅಮಾಯಕ ಪ್ರವಾಸಿಗರ ಮೇಲೆ ನಡೆದ ನರಮೇಧ ಖಂಡಿಸಿ, ಜಿಲ್ಲಾ ವಕೀಲರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು. ಶುಕ್ರವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು ತಮ್ಮ ಸಂಘದ ಕಚೇರಿ...

ಹಾಸನ l ಬೆಲೆ ಏರಿಕೆ ವಿರೋಧಿಸಿ: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಿಪಿಐಎಂ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಹಾಸನ ನಗರದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷ (ಸಿಪಿಐಎಂ) ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ...

ಹಾಸನ l ಜಾನುವಾರು ಕಳವು: ಕಳ್ಳತನ ಮಾಡಿದ ವ್ಯಕ್ತಿಗೆ ಹಲ್ಲೆ 

ಕಳ್ಳತನ ಮಾಡಿ ಹಸುವನ್ನು ಜಾನುವಾರು ಸಂತೆಯಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಸಂತೆಪೇಟೆಯಲ್ಲಿ ನಡೆದಿದೆ. ಹಸುವಿನ ಮಾಲೀಕರು ಹುಡುಕಿಕೊಂಡು ಜಾನುವಾರು ಸಂತೆಗೆ ಬಂದಿದ್ದ ವೇಳೆ, ಕಳ್ಳತನ...

ಹಾಸನ | ಹಿರೀಕಡಲೂರು ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆ

ಅಂಬೇಡ್ಕರ್‌ ಅವರು ಕೇವಲ ಒಂದು ಜಾತಿ, ವರ್ಗಕ್ಕೆ ವೀಸಲಾದವರಲ್ಲ, ಅವರು ವಿಶ್ವಮಾನವ. ಹಾಗಾಗಿ ಅವರ ನೆನಪು ಕೇವಲ ದಿನಾಚರಣೆಗಷ್ಟೇ ಸೀಮಿತವಾಗಬಾರದು. ಅವರ ನಡವಳಿಕೆ ಹಾಗೂ ಆಲೋಚನೆಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು...

ಹಾಸನ l ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ ಪುಂಡರು

ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪುಂಡರಿಬ್ಬರು ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಘಟನೆ, ಹಾಸನ ನಗರದ  ಬಿಟ್ಟಗೌಡನಹಳ್ಳಿಯ ಎಸ್‌ಎಲ್‌ಎನ್ ಪೆಟ್ರೋಲ್ ಬಂಕ್‌ನಲ್ಲಿ ಶನಿವಾರ ನಡೆದಿದೆ. ಸ್ಕೂಟಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಇಬ್ಬರು ವ್ಯಕ್ತಿಗಳು ಪೆಟ್ರೋಲ್ ಬಂಕ್ ಗೆ...

ಹಾಸನ l 22.3 ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕಾಡುಮನೆ ಗ್ರಾಮದಲ್ಲಿ ಸರ್ವೆ ನಂಬರ್ 76 ರ ವ್ಯಾಪ್ತಿಯಲ್ಲಿದ್ದ, 22.3 ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.  ಬೆಂಗಳೂರು ಮೂಲದ ಮನೋಹರ್ ಅಯ್ಯರ್ ಎಂಬ...

ಹಾಸನ | ಗುಡುಗು ಸಹಿತ ಮಳೆ; ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ

ಹಾಸನ ನಗರದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ್ದ ಸ್ಥಳೀಯರು ತುಸು ನಿಟ್ಟುಸಿರು ಬಿಡುವಂತಾಗಿದೆ. ಜತೆಗೆ ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X