ಸಿಟ್ಟಿಗೆದ್ದ ಕಾಡಾನೆಯೊಂದು ಎಲಿಫೆಂಟ್ ಟಾಸ್ಕ್ ಫೋರ್ಸ್ (ಇಟಿಎಫ್) ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜುಲ್ಫಿ ಎಂಬುವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ ಸುನೀಲ್...
ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಹಾಗೂ ಪಕ್ಕದ ಮನೆ ಆಹುತಿಯಾಗಿರುವ ಘಟನೆ ಹಾಸನ ನಗರದ ಸುಬೇದಾರ್ ನಾಗೇಶ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಸರ್ದಾರ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಬೆಂಕಿಗಾಹುತಿಯಾಗಿದೆ. ಹಾಗೆಯೇ, ಅಂಗಡಿ...
ಆಗಷ್ಟೇ ಜನಿಸಿದ ನವಜಾತ ಶಿಶುವನ್ನು ರಾಜಕಾಲುವೆಯಲ್ಲಿ ಬಿಸಾಡಿ ಹೋಗಿರುವ ಘಟನೆ ಹಾಸನ ತಾಲೂಕಿನ ಕುವೆಂಪು ನಗರದಲ್ಲಿ ಸೋಮವಾರ ನಡೆದಿದೆ.
ನವಜಾತ ಶಿಶುವಿನ ಮೃತದೇಹ ಕೊಳಚೆ ನೀರಿನಲ್ಲಿ ಪತ್ತೆಯಾದ ಹಿನ್ನಲೆ, ಸ್ಥಳೀಯರು ಸಮೀಪದ ಕೆ.ಆರ್.ಪುರಂ ಠಾಣೆ...
ಪಕ್ಷ ಭೇದ ಮರೆತು ಪ್ರಾಮಾಣಿಕವಾಗಿ ನಿಮ್ಮ ಜೊತೆ ಹಾಸನ ವಿವಿ ಉಳಿಸುವ ಕೆಲಸವನ್ನು ಮಾಡಲಾಗುವುದು. ಯಾವುದೇ ರೀತಿಯ ಅನುಮಾನ ಬೇಡ. ಎಲ್ಲ ಶಾಸಕರು ಒಟ್ಟುಗೂಡಿ, ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ತಂಡದ...
ಹೋಳಿ ಸಂಭ್ರಮ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಹಲ್ಲೆ ನಡೆಸಿದ್ದ, ಮೂವರ ಯುವಕರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಲೋಹಿತ್, ಋತ್ವಿಕ್ ಮತ್ತು ಆಕಾಶ್ ಬಂಧಿತ ಆರೋಪಿಗಳು, ಮಾ.8 ರಂದು ನಗರದ ಖಾಸಗಿ...
ಹಾಸನ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರೈತರ ಮುಖದಲ್ಲಿ ಇದೀಗ ಸಂತಸ ಮನೆ ಮಾಡಿದೆ.
ಯಸಳೂರು, ಹೆತ್ತೂರು ಹೋಬಳಿ ವ್ಯಾಪ್ತಿಯ ಹೊಂಗಡಹಳ್ಳ, ಮೊಕನಮನೆ, ಜೇಡಿಗದ್ದೆ...
ರಾಜ್ಯದ ವಿವಿಧ ಭಾಗಗಳಲ್ಲಿ ನಿನ್ನೆ ಸಂಜೆ ಮಿಂಚು, ಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಅದರಂತೆ ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಹ ಹದಮಳೆ ಬಿದ್ದಿದೆ. ಕೆಲವೆಡೆ ಫ್ಲೆಕ್ಸ್‌ಗಳು,...
ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚಿ ಮೈಸೂರು ವಿಶ್ವವಿದ್ಯಾಲಯಕ್ಕೆ ಮರುವಿಲೀನಗೊಳಿಸಬೇಕೆಂಬ ರಾಜ್ಯ ಸಚಿವ ಸಂಪುಟದ ಶಿಫಾರಸು ಖಂಡನೀಯವಾಗಿದ್ದು, ಈ ಕುರಿತು ಮಾರ್ಚ್ 16ರಂದು ದುಂಡು ಮೇಜಿನ ಸಭೆ ಮಾಡುತ್ತೇವೆ ಎಂದು ಹಿರಿಯ ಪತ್ರಕರ್ತ ಆರ್ ಪಿ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಗಮನಕ್ಕೆ ಬಾರದಂತೆ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂ. ಹಣವನ್ನು ಕದ್ದಿರುವ ಘಟನೆ ಹಗರೆ-ಹಾಸನ ಮಾರ್ಗದಲ್ಲಿ ಭಾನುವಾರ ನಡೆದಿದೆ.
ಬೇಲೂರು ತಾಲೂಕು ಮಾದಿಹಳ್ಳಿ ಹೋಬಳಿ ಕಲ್ಯಾಣಪುರದ ಎಂ.ಎಸ್ ನಳಿನ ಹಾಗೂ ರವಿಕುಮಾರ್...
ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲವಿದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.
ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ...
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ, ಹಾಸನ ವಿವಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ...
ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ಸಣ್ಣಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಪರಿಗಣನೆಗೆ ಸಿದ್ಧವಾಗಿರುವ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ.
ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ...