ಆಲೂರು

ಹಾಸನ l ಅಪರಿಚಿತ ವ್ಯಕ್ತಿ ಶವ ಕೆರೆಯಲ್ಲಿ ಪತ್ತೆ

ಹಾಸನ ಜಿಲ್ಲೆ ಆಲೂರು ತಾಲೂಕಿನ ಭರತವಳ್ಳಿ ಸಮೀಪವಿರುವ ಮಾವನೂರು ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಮೃತ ದೇಹ ಬುಧವಾರ ಪತ್ತೆಯಾಗಿದೆ. ನೀರಿಗೆ ಬಿದ್ದು ಮೃತ ಪಟ್ಟಿದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 45 ವರ್ಷ...

ಹಾಸನ l ಶ್ರೀ ಬಸವೇಶ್ವರ, ಶ್ರೀ ಕಳಿವೀರ್ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು

ವಿಶ್ವ ಪರಿಸರ ದಿನಾಚರಣೆಯನ್ನು ಶ್ರೀ ಬಸವೇಶ್ವರ ಪ್ರೌಢಶಾಲೆ ಮತ್ತು ಶ್ರೀ ಕಲಿವೀರ್ ವಸತಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಪ್ರತಿ ವರ್ಷ ಜೂನ್‌ 5 ರಂದು ವಿಶ್ವ ಪರಿಸರ...

ಹಾಸನ l ಹೇಮಾವತಿ ನದಿಯಲ್ಲಿ ಕಾಡಾನೆಗಳ ಗುಂಪು

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕಟ್ಟೆಪುರ ಗ್ರಾಮದ ಬಳಿ ಹೇಮಾವತಿ ನದಿಯಲ್ಲಿ, ಕಾಡಾನೆಗಳ ಗುಂಪು ನದಿಯಲ್ಲಿ ಆಟವಾಡುತ್ತಿರುವ ದೃಶ್ಯ ಶುಕ್ರವಾರ ಸ್ಥಳೀಯರ ಗಮನ ಸೆಳೆದಿದೆ. ದೊಡ್ಡಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿ, ನದಿಯಲ್ಲಿ ಕಾಡಾನೆಗಳು...

ಹಾಸನ l ನ್ಯಾಯವಾದಿ ಶಾರದ: ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ 

ಹಾಸನ ಜಿಲ್ಲೆ ಆಲೂರು ತಾಲೂಕಿನ ಕಿರಗಡಲು ಗ್ರಾಮದ ಶಾರದಾ ಕೆ ವೈ ಅವರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿಯಲ್ಲಿ ಪ್ರಥಮ ಸ್ಥಾನ ಹಾಗೂ ಓವರ್ ಆಲ್ ಚಾಂಪಿಯನ್ ಶಿಪ್ ಕರ್ನಾಟಕ ಕಿತ್ತೂರು ಚೆನ್ನಮ್ಮ...

ಮಲೆನಾಡಿನಲ್ಲಿ ವರುಣಾರ್ಭಟ | ಭೂಕುಸಿತ, ಬೆಳೆಹಾನಿ; ವಾಹನ ಸಂಚಾರ ಅಸ್ತವ್ಯಸ್ತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲೂಕುಗಳಲ್ಲಿ ವರುಣನ ಅಬ್ಬರದಿಂದಾಗಿ ರೈತರು, ವಾಹನ ಸವಾರರು ತತ್ತರಿಸಿದ್ದಾರೆ. ಬೇಲೂರು ತಾಲೂಕಿನ ಕುಪ್ಲೋಡು...

ಹಾಸನ | ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನವೂ ಯಶಸ್ವಿ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಿಸಿದ್ದು, ಎರಡನೇ ದಿನದ ಕಾರ್ಯಾಚರಣೆಯೂ ಯಶಸ್ವಿಯಾಗಿದೆ. ಇಟಿಎಫ್ ಸಿಬ್ಭಂದಿಗಳು ಹಳ್ಳಿಯೂರು ಗ್ರಾಮದಲ್ಲಿ ಪುಂಡಾನೆ ಇರುವ ಸ್ಥಳವನ್ನು ಇಂದು ಬೆಳಿಗ್ಗೆ ಪತ್ತೆ...

ಹಾಸನ l ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಲಕ್ಷ್ಮಣ (50) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾಮತಿ ಕೂಡುಗೆಯ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕಾಮತಿ ಕೂಡುಗೆಯ ಗ್ರಾಮದ ತೋಟ ಒಂದರಲ್ಲಿ ಕಾಳು ಮೆಣಸು...

ಹಾಸನ | ಕೌಟುಂಬಿಕ ಕಲಹ; ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತಿದ್ದು, ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಇಂದಿರಾನಗರದ ನಿವಾಸಿ ಪ್ರಮೋದ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಮೋದ್‌ ಹಾಗೂ...

ಹಾಸನ l ಸಾಲ ಬಾಧೆ; ಕೃಷಿ ಹೊಂಡಕ್ಕೆ ಹಾರಿ ದಂಪತಿ ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೆ ದಂಪತಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕಟ್ಟೆಗದ್ದೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಟ್ಟೆಗದ್ದೆ ಗ್ರಾಮದ ನಟೇಶ್(55) ಹಾಗೂ ಚಿನ್ನಮ್ಮ(45) ಮೃತ ದಂಪತಿಗಳು. ಸತಿ ಪತಿಗಳಿಬ್ಬರು ಬುಧವಾರ...

ಹಾಸನ l ರೈತರಿಗೆ ಬೆಂಬಲ ಬೆಲೆ: ಸಂಸದರು ಧ್ವನಿ ಎತ್ತದಿದ್ದರೆ ಉಪವಾಸ ಸತ್ಯಾಗ್ರಹ; ರೈತ ಸಂಘ ಎಚ್ಚರಿಕೆ

ಅನ್ನದಾತರ ವಿವಿಧ ಸಮಸ್ಯೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾಸನದಲ್ಲಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ...

ಹಾಸನ l ಪ್ರೇಯಸಿ ಕೊಲೆಗೆ ಯತ್ನ; ಆರೋಪಿ ಮೋಹಿತ್ ಬಂಧನ

ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೋಹಿತ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್‌ ತಲೆಮರೆಸಿಕೊಂಡಿದ್ದನು....

ಹಾಸನ | ಮದುವೆಗೆ ನಿರಾಕರಿಸಿದ ಯುವತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ ಯುವಕ

ತನ್ನನ್ನು ಮದುವೆಯಾಗಲು ನಿರಾಕರಿಸಿ ದೂರವಾಗಿದ್ದ ಯುವತಿಯ ಮೇಲೆ ಯುವಕನೊಬ್ಬ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. ಆಲೂರು ತಾಲೂಕಿನ ಕಾರುಗೋಡು ಗ್ರಾಮದ ಮೋಹಿತ್ ಎಂಬಾತ ತನ್ನ‌ ಮಾಜಿ ಪ್ರೇಯಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X