ಆಲೂರು

ಹಾಸನ l ಮದ್ಯ ಸೇವಿಸಿದ ಅಮಲಿನಲ್ಲಿ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ; ಮೂವರು ಆರೋಪಿಗಳು ಪರಾರಿ

ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ. ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...

ಹಾಸನ | ಸವರ್ಣೀಯನಿಂದ ದಲಿತ ಸಮುದಾಯದ ತಾಯಿ-ಮಗಳ ಮೇಲೆ ಹಲ್ಲೆ: ಆರೋಪ

ದಲಿತ ಸಮುದಾಯಕ್ಕೆ ಸೇರಿದ ತಾಯಿ-ಮಗಳ ಮೇಲೆ ಕ್ಷುಲ್ಲಕ ಕಾರಣಕ್ಕೆ ಸವರ್ಣೀಯನೊಬ್ಬ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮೀನಾಕ್ಷಿ ಹಾಗೂ ಅವರ ಮಗಳು ರಕ್ಷಿತಾಳಿಗೆ...

ಹಾಸನ | ಆನೆ ದಾಳಿ; ಯುವಕ ಪ್ರಾಣಾಪಾಯದಿಂದ ಪಾರು

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹೊಲ್ಲಹಳ್ಳಿ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ಯುವಕನೋರ್ವ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಮಲ್ಲಿಕಾರ್ಜುನ (26) ಮಂಗಳವಾರ ಬೆಳಿಗ್ಗೆ ಮನೆಯ ಹತ್ತಿರವಿರುವ ಜೋಳದ ಹೊಲದಲ್ಲಿ ಹಸುಗಳಿಗೆ ಮೇವು...

ಹಾಸನ | ಗರ್ಭಧಾರಿತ ಹಸುವಿನ ಮೇಲೆ ಚಿರತೆ ದಾಳಿ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬಸವಾಪುರ ಗ್ರಾಮದ ರೈತ ರಾಜೇಗೌಡ ಅವರ ಮನೆಯ ಕೊಟ್ಟಿಗೆಯಲ್ಲಿದ್ದ ಗರ್ಭಿಣಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿದೆ. ಸೋಮವಾರ ಹಸುವಿನ ಮಾಲೀಕ ರಾಜೇಗೌಡ ಮಲಗುವ ಮುನ್ನ ಮೇವು ಹಾಕಿ...

ಲೈಂಗಿಕ ಹಗರಣ | ಪ್ರಜ್ವಲ್‌ ಒಳ್ಳೆಯವನು, ಆತನಿಗೆ ಏನೂ ಗೊತ್ತಾಗಲ್ಲ: ರೇವಣ್ಣ

ಹಲವು ಮಹಿಳೆಯರ ಮೇಲೆ ಲೈಂಗಿ್ ದೌರ್ಜನ್ಯ ಎಸಗಿ, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದಾರೆ. ಆತನ ಲೈಂಗಿಕ ಹಗರಣ ಬೆಳಕಿಗೆ...

ಹಾಸನ | ರಾಜ್ಯಮಟ್ಟದ ಸಾಧನೆ; ಭೈರಾಪುರ ಶಾಲೆಯ ಸ್ಕೌಟ್ಸ್ ಗೈಡ್ಸ್ ಮಕ್ಕಳಿಗೆ ಗೌರವ ಸನ್ಮಾನ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಭೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಲೂರು ಪಟ್ಟಣದ...

ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ಹಾಸನ ಜಿಲ್ಲೆ ಆಲೂರು ತಾಲೂಕಿನ ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದ ಹಿನ್ನೆಲೆಯಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ ಡಾ ಶೃತಿ ಅವರು ಗುರುವಾರ ಹಂತನಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ...

ಹಾಸನ | ಆಲೂರಿನಲ್ಲಿ ರೈಲುಗಳ ನಿಲುಗಡೆಗೆ ಆಗ್ರಹ

ಬೆಂಗಳೂರು-ಮಂಗಳೂರು ನಡುವೆ ಚಲಿಸುವ ರೈಲುಗಳು ಹಾಸನ ಜಿಲ್ಲೆಯ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಂತು ಹೊರಡುವ ಕಾಲ ಸನ್ನಿಹಿತವಾಗುತ್ತಿದೆ. ಸ್ಥಳೀಯ ರಾಧಮ್ಮ, ಜನಸ್ಪಂದನ ಸಂಸ್ಥೆ ಅಧ್ಯಕ್ಷ ಹೇಮಂತಕುಮಾರ್, ದೆಹಲಿ ರೈಲು ಭವನದ ಮುಂದೆ ಪ್ರತಿಭಟನೆ ನಡೆಸಿ,...

ಹಾಸನ | ಆನೆ ದಾಳಿಗೆ ಬಲಿಯಾದ ಶಾರ್ಪ್‌ ಶೂಟರ್‌ ಕುಟುಂಬಕ್ಕೆ ಅರಣ್ಯ ಸಚಿವರ ಸಾಂತ್ವನ

ಪ್ರತಿ ಜೀವವೂ ಅಮೂಲ್ಯ ವನ್ಯಜೀವಿ ಮತ್ತು ಮಾನವ ಸಂಘರ್ಷದಿಂದ ಸಾವು, ನೋವು ಸಂಭವಿಸುತ್ತಿರುವುದು ದುಃಖದ ಸಂಗತಿ. ಅರಣ್ಯ ಪ್ರದೇಶ ಕಡಿಮೆ ಆಗಿದೆ. ಅರಣ್ಯದ ಅಂಚಿನಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದೆ. ವಿಚಲಿತವಾಗಿ ಆನೆಗಳು...

ಹಾಸನ | ಜೆಡಿಎಸ್‌ ಪರ ಪ್ರಚಾರಕ್ಕಿಳಿದ ನಾರ್ವೆ ಸೋಮಶೇಖರ್‌

2018ರ ವಿಧಾನಸಭಾ ಚುನಾವಣೆ ವೇಳೆ ಹಾಸನ ಜಿಲ್ಲೆಯ ಸಕಲೇಶಪುರ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್‌ಗೆ ಪ್ರಬಲ ಸ್ಪರ್ಧೆ ನೀಡಿದ್ದ ನಾರ್ವೆ ಸೋಮಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದಾರೆ. ಕಳೆದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X