ಅರಕಲಗೂಡು

ಮೈಕ್ರೋಫೈನಾನ್ಸ್‌ ಕಿರುಕುಳ | ಒಂದೇ ದಿನ ನಾಲ್ವರು ರೈತರು ಆತ್ಮ*ಹತ್ಯೆ

ಮೈಕ್ರೋಫೈನಾನ್ಸ್‌ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ...

ಹಾಸನ | ಮೈಕ್ರೋ ಫೈನಾನ್ಸ್ ಕಿರುಕುಳ; ರೈತ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದ ರೈತ ಆತ್ಮಹತ್ಯೆ ನಡೆದಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಕೆ ಡಿ ರವಿ(50) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ವಿವಿಧ...

ಹಾಸನ l ಎಫ್ ಡಿಎ ವಿರುದ್ದ ಲಂಚ ಆರೋಪ, ಅಮಾನತು ಆಗಿದ್ದರೂ ಕರ್ತವ್ಯ ನಿರ್ವಹಣೆ 

ಲಂಚ ನೀಡಿದರೂ ದಲಿತ ಎಂಬ ಕಾರಣಕ್ಕೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಖಾಸಗಿ ಶಾಲೆಗೆ ಪರವಾನಗಿ ನೀಡಲು ನಿರಾಕರಣೆ ಹಿನ್ನೆಲೆಯಲ್ಲಿ ಗುರುವಾರ ಡಿಡಿಪಿಐ ಕಚೇರಿಯಲ್ಲೇ ಎಫ್‌ಡಿಎ ಅಧಿಕಾರಿಯನ್ನು ಖಾಸಗಿ ಶಾಲೆಯ ಮಾಲೀಕ ತರಾಟೆ...

ಅರಕಲಗೂಡು l ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಸದರಿಗೆ ತಂಬಾಕು ಬೆಳೆಗಾರರ ಮನವಿ

ತಂಬಾಕು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಮತ್ತು ಹಾಸನ ಜಿಲ್ಲೆಯ ತಂಬಾಕು ಬೆಳೆಗಾರರ ಅರಕಲಗೂಡು ತಾಲೂಕು ಘಟಕದ ವತಿಯಿಂದ ತಂಬಾಕು ಮಂಡಳಿಯ ವಿರುದ್ಧ ಪ್ರತಿಭಟನೆ...

ಹಾಸನ | ₹1.49 ಕೋಟಿ ಹಣ ದುರುಪಯೋಗ; ಗ್ರಾ.ಪಂ ಕಾರ್ಯದರ್ಶಿ ಪಿ ಎನ್ ಭುವನ್ ಅಮಾನತು

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪಿ ಎನ್ ಭುವನ್ ₹1.49 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ...

ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ದಲಿತ ಸಮುದಾಯಕ್ಕೆ ಸೇರಿದ ವೈದ್ಯೆಯನ್ನು ನಿಂದಿಸಿರುವ ಅರಕಲಗೂಡು ಸಾರ್ವಜನಿಕ ಆಸ್ಪತ್ರೆಯ ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಅವರನ್ನು ಕೂಡಲೇ ಬಂಧಿಸಿ ಸೇವೆಯಿಂದ ಅಮಾನತು ಮಾಡುವಂತೆ ಹಾಸನ ನಗರದಲ್ಲಿ ಜನಪರ ದಲಿತ, ಜನಪರ...

ಹಾಸನ | ಮೀನು ತಿಂದು ಇಬ್ಬರು ಸಾವು, 15 ಮಂದಿ ಅಸ್ವಸ್ಥ; ಬಸವಹಳ್ಳಿ ಗ್ರಾಮದ ಜನರಲ್ಲಿ ಆತಂಕ

ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ. ರವಿಕುಮಾರ್ (46), ಪುಟ್ಟಮ್ಮ 50) ಮೃತ ದುರ್ದೈವಿಗಳು. ಬಸವಹಳ್ಳಿ ಗ್ರಾಮದ ರವಿಕುಮಾರ್, ಕೆ...

ಹಾಸನ | ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ: ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್

ಬರಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ನೀಡಬೇಕೆಂಬ ಇಲಾಖೆಯ ಸೂಚನೆಯಂತೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ 262 ಬಿಸಿಯೂಟ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್ ತಿಳಿಸಿದ್ದಾರೆ. "ಏಪ್ರಿಲ್‌ 11 ರಿಂದ...

ಬೆಂಗಳೂರಿನಲ್ಲಿ ಬಾಲಕ ಕಿಡ್ನಾಪ್‌; ಹಾಸನದಲ್ಲಿ ಬಿಟ್ಟುಹೋದ ಕಿಡಿಗೇಡಿಗಳು

ಬೆಂಗಳೂರಿನಲ್ಲಿ ವಿಳಾಸ ಕೇಳುವ ನೆಪದಲ್ಲಿ ಬಂದ ಕಿರಾತಕರು ಬಾಲಕನನ್ನು ಪ್ರಜ್ಞೆ ತಪ್ಪಿಸಿ ಅಪಹರಿಸಿದ್ದು, ಹಾಸನದಲ್ಲಿ ಬಿಟ್ಟುಹೋಗಿರುವ ಘಟನೆ ನಡೆದಿದೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡರ ಮಗ ನಾಗಾರ್ಜುನ ಪಿಯು ಕಾಲೇಜು ವಿದ್ಯಾರ್ಥಿ ಚಿರಾಗ್(17) ಅವರನ್ನು ಮಂಗಳವಾರ...

ಹಾಸನ | ಸರ್ಕಾರಿ ಶಾಲೆ ನವೀಕರಣ; ಹಳೆಯ ವಿದ್ಯಾರ್ಥಿಗಳ ಕಾರ್ಯಕ್ಕೆ ಶ್ಲಾಘನೆ

ಹಳೆ ವಿದ್ಯಾರ್ಥಿಗಳು ಶಾಲೆಯ ಮಾದರಿಗೆ ಧಕ್ಕೆ ತರದಂತೆ ನವೀಕರಿಸಿ, ಖಾಸಗಿ ಶಾಲೆಯನ್ನೂ ಮೀರಿಸುವಂತ ವ್ಯವಸ್ಥೆ ಕಲ್ಪಿಸಿರುವುದು, ದಾಖಲಾತಿ ಹೆಚ್ಚಿಸಿರುವುದು ಹೆಮ್ಮೆಯ ವಿಷಯ ಎಂದು ಅರಕಲಗೂಡು ಶಾಸಕ ಎ ಮಂಜು ಪ್ರಶಂಸಿಸಿದರು. ಹಾಸನ ಜಿಲ್ಲೆ ಅರಕಲಗೂಡು...

ಹಾಸನ | ಮನೆ ಕುಸಿದು ಮಹಿಳೆ ಸಾವು; ಕುಟುಂಬಕ್ಕೆ ಶಾಸಕ ಸಾಂತ್ವನ

ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಮಳೆ-ಗಾಳಿಯಿಂದ ಮನೆಯೊಂದು ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮಕ್ಕ ಭೇಟಿ ನೀಡಿದ್ದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ...

ಹಾಸನ | ಮನೆಯಂಗಳದಲ್ಲೇ ಅಂತ್ಯಸಂಸ್ಕಾರಕ್ಕೆ ಮುಂದಾದ ಪ್ರಕರಣ; ಸೂರನ್ನೂ ಕಳೆದುಕೊಳ್ಳುವ ಭೀತಿ

ಶವವನ್ನು ಹೂಳಲು ಜಾಗವಿಲ್ಲದೆ ಮನೆಯಂಗಳದಲ್ಲೇ ಅಂತ್ಯಸಂಸ್ಕಾರ ಮಾಡುವ ಪ್ರಯತ್ನ ನಡೆಸಿದ್ದ ಕುಟುಂಬವೊಂದು ತಾವು ವಾಸವಿರುವ ಸ್ಥಳವನ್ನೂ ಕಳೆದುಕೊಳ್ಳುವ ಸ್ಥಿತಿಯಲ್ಲಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಶಂಭುನಾಥಪುರದ ಗಿಡ್ಡಯ್ಯ ಅವರು ಶನಿವಾರ ಮೃತಪಟ್ಟಿದ್ದರು. ಅವರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X