ಅರಕಲಗೂಡು

ಅರಕಲಗೂಡು | ಜನಸಾಮಾನ್ಯರ ಖಾತೆಗೆ ₹15 ಲಕ್ಷ ಹಾಕುತ್ತೇವೆಂದ ಬಿಜೆಪಿ ನಾಮ ಹಾಕಿದೆ: ಮಲ್ಲಿಕಾರ್ಜುನ ಖರ್ಗೆ

ಪ್ರಸ್ತುತ ವರ್ಷದ ವಿಧಾನಸಭಾ ಚುನಾವಣೆಯನ್ನು ನಾವೆಲ್ಲ ಒಮ್ಮತದಿಂದ ಎದುರಿಸಬೇಕಾಗಿದೆ. ಬಿಜೆಪಿ 40% ಕಮಿಷನ್ ಭ್ರಷ್ಟ ಸರ್ಕಾರವಾಗಿದ್ದು, ಕೇವಲ ರಾಜ್ಯದಲ್ಲಿ ಅಲ್ಲದೆ ದೇಶಾದ್ಯಂತ ಸುದ್ದಿ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಹಾಸನ...

ಅರಕಲಗೂಡು | ಎ ಮಂಜು ಪರ ರೇವಣ್ಣ ಮತಯಾಚನೆ

ಕೇವಲ ಹತ್ತೂವರೆ ತಿಂಗಳಿನಲ್ಲಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ಇಡೀ ದೇಶದಲ್ಲಿ ಸರ್ವನಾಶವಾಗುತ್ತದೆ. ಕಳೆದೆರಡು ವರ್ಷದಿಂದ ಕಾಂಗ್ರೆಸ್ ಏನು ಮಾಡುತ್ತಿದೆಯೆಂದು ನಿಮಗೆಲ್ಲಾ ಗೊತ್ತಿದೆ ಎಂದು ಎಚ್‌.ಡಿ ರೇವಣ್ಣ ಕಿಡಿಕಾರಿದರು. ಹಾಸನ ಜಿಲ್ಲೆಯ ಅರಕಲಗೂಡು...

ಚುನಾವಣೆ 2023 | ನಾಮಪತ್ರ ಹಿಂಪಡೆಯದಂತೆ ಕೃಷ್ಣೇಗೌಡ ಬೆಂಬಲಿಗರ ಒತ್ತಾಯ

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಸೋಮವಾರ (ಏ.24) ಕಡೆಯ ದಿನ. ರಾಜ್ಯಾದ್ಯಂತ ಹಲವು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. ಈ ನಡುವೆ, ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಬಂಡೆದ್ದಿರುವ ...

ಹಾಸನ | ರಾಜಕಾರಣದಲ್ಲಿ ಮೌಲ್ಯವಿಲ್ಲ, ವ್ಯಾಪಾರವೇ ಎಲ್ಲ: ಎ.ಟಿ ರಾಮಸ್ವಾಮಿ

ನಾನು ಟಿಕೆಟ್ ಕೇಳಿರಲಿಲ್ಲ, ಕೈ ತಪ್ಪಿದೆ ಎನ್ನುವುದು ಅಪಪ್ರಚಾರ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತಿದೆ, ಯೋಗ್ಯರಿಗಿದು ಕಾಲವಲ್ಲ ಹಾಸನ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಯಾರೂ...

ಹಾಸನ | ಸಾಲ ಬಾಧೆ; ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮುದಗನೂರು ಗ್ರಾಮದಲ್ಲಿ ನಡೆದಿದೆ. ಅಣ್ಣಜಯ್ಯ (65) ಮೃತ ದುರ್ದೈವಿ. ಅಣ್ಣಜ್ಜಯ್ಯ ಬ್ಯಾಂಕ್ ಸಾಲ ಮತ್ತು ಕೈಸಾಲ...

ಜನಪ್ರಿಯ

Subscribe