ಅರಸಿಕೆರೆ

ಹಾಸನ | ಬರಪೀಡಿತ ತಾಲೂಕುಗಳ ಪಟ್ಟಿ; ಅರಸೀಕೆರೆ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕಿಡಿ

ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಅರಸೀಕೆರೆ ತಾಲೂಕನ್ನು ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್‌ ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ."ನಮ್ಮಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಅರಸೀಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ. ಈ ಕಷ್ಟದಲ್ಲಿ ಜಿಲ್ಲಾ...

ಹಾಸನ | ವಿ‌ಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

ಪ್ರತಿಯೊಬ್ಬ ವಿಶೇಷಚೇತನರೂ ಐಡಿ ಕಾರ್ಡ್ ಹೊಂದಿಕೊಂಡು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಜತೆಗೆ ಸಾವಲಂಬಿಯಾಗಿ ಬದುಕಬೇಕು ಎಂದು ಅರಸೀಕೆರೆ ನಗರಸಭೆ ಅಧ್ಯಕ್ಷ ಗಿರಿಶ್‌ ತಿಳಿಸಿದರು.ಹಾಸನ ಜಿಲ್ಲೆ ಅರಸೀಕೆರೆ ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಯುಡಿಐಡಿ ವಿತರಣಾ...

ಹಾಸನ | ಚಿರತೆ ಸೆರೆಹಿಡಿದ ಸಾಹಸಿ ಯುವಕ

ಏಕಾಏಕಿ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಯುವಕನೊಬ್ಬ ಏಕಾಂಗಿಯಾಗಿ ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ...

ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಅರಸೀಕೆರೆ ಕ್ಷೇತ್ರ | ಶಿವಲಿಂಗೇಗೌಡ-ಸಂತೋಷ್ ನಡುವೆ ನೇರ ಕದನ

ಈ ಬಾರಿಯ ಚುನಾವಣೆಯಲ್ಲಿ ಅರಸೀಕೆರೆ ಹಲವು ಬದಲಾವಣೆಗಳನ್ನು ಕಂಡು ಕಂಗಾಲು ಕ್ಷೇತ್ರವಾಗಿದೆ. ಆ ಬದಲಾವಣೆ ಮತದಾರರಲ್ಲಿ, ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಗೊಂದಲಕ್ಕೂ ಎಡೆಮಾಡಿಕೊಟ್ಟಿದೆ. ನಾಯಕರಾದವರು ಇಲ್ಲಿಂದ ಅಲ್ಲಿಗೆ ನೆಗೆಯುವುದು ಸಾಮಾನ್ಯ. ಆದರೆ ಅವರನ್ನೇ...

ಅಗೌರವದಿಂದ ಮಾತನಾಡುವುದನ್ನು ನಿಲ್ಲಿಸಿ; ರೇವಣ್ಣಗೆ ಶಿವಲಿಂಗೇಗೌಡ ಎಚ್ಚರಿಕೆ

ʼರೇವಣ್ಣ ಅವರು ಏಕವಚನದಲ್ಲಿ ಕಳ್ಳನನ್ನು ಬೆಳೆಸಿಬಿಟ್ಟೆ ಎಂದಿದ್ದಾರೆʼʼಸಾಮಾನ್ಯ ಹಳ್ಳಿ ರೈತನ ಮಗನಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೀನಿʼರೇವಣ್ಣ ಅವರೇ ನಾನು ನಿಮ್ಮ ಬಗ್ಗೆ ಏಕವಚನದಲ್ಲಿ ಮಾತಾಡಬಹುದು. ಆದರೆ, ಹಾಗೆ ಮಾಡಲ್ಲ. ಅಗೌರವದಿಂದ ಮಾತನಾಡುವುದನ್ನು ನೀವು...

ಹಾಸನ | ಸಚಿವ ಸ್ಥಾನಕ್ಕೆ ಪರೋಕ್ಷವಾಗಿ ಬೇಡಿಕೆ ಇಟ್ಟ ಕೆ ಎಂ ಶಿವಲಿಂಗೇಗೌಡ

ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾವ ಹಳ್ಳಿಗೆ ಹೋದ್ರೂ ನೀವು ಸಚಿವರಾಗ್ತಿರಾ ಅಂತ ಕೇಳ್ತಾರೆಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಮಾಜಿ ಶಾಸಕ ಕೆ ಎಂ ಶಿವಲಿಂಗೇಗೌಡ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷವನ್ನು...

ಬೆಂಗಳೂರು | ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ಆರೋಪ; ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು

ಲೋಕಾಯುಕ್ತಕ್ಕೆ ದೂರು ನೀಡಿರುವ ಬಿಜೆಪಿ ವಕ್ತಾರ ಎನ್.ಆರ್‌ ರಮೇಶ್‌ಕಾನ್ವರ್ಜೇನ್ಸಿ ಹೆಸರಲ್ಲಿ ₹150 ಕೋಟಿಗೂ ಹೆಚ್ಚು ಹಣ ದುರ್ಬಳಕೆ ಆರೋಪಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ನಡೆದಿದೆ. ಅಕ್ರಮ ಅವ್ಯವಹಾರದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ...

ಜನಪ್ರಿಯ