ಬೇಲೂರು

ಹಾಸನ | ಕರಾಳ ಕಾರ್ಮಿಕ ಸಂಹಿತೆ ಜಾರಿ ವಿರೋಧಿಸಿ ನಡೆಸಿದ ಪ್ರತಿಭಟನೆ ಯಶಸ್ವಿ

ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ನಗರ ಹಾಗೂ ಹಾಸನ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ...

ಹಾಸನ l ಅಕ್ರಮ ಸಂಬಂಧ: ಕುಟುಂಬಸ್ಥರನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿ

ಅನ್ಯ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪರಿಣಾಮ ಪತಿ, ಮಕ್ಕಳು ಹಾಗೂ ಅತ್ತೆ-ಮಾವನನ್ನು ವಿಷ ಹಾಕಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ, ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು...

ಮಲೆನಾಡಿನಲ್ಲಿ ವರುಣಾರ್ಭಟ | ಭೂಕುಸಿತ, ಬೆಳೆಹಾನಿ; ವಾಹನ ಸಂಚಾರ ಅಸ್ತವ್ಯಸ್ತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲೂಕುಗಳಲ್ಲಿ ವರುಣನ ಅಬ್ಬರದಿಂದಾಗಿ ರೈತರು, ವಾಹನ ಸವಾರರು ತತ್ತರಿಸಿದ್ದಾರೆ. ಬೇಲೂರು ತಾಲೂಕಿನ ಕುಪ್ಲೋಡು...

ಹಾಸನ l 4.90 ಲಕ್ಷ ರೂ. ಬೆಲೆಯ ಚಿನ್ನಾಭರಣ ಕಳ್ಳತನ

ಬಸ್ಸಿನಲ್ಲಿ ಹೋಗುವಾಗ ಮಹಿಳೆಯ ಬ್ಯಾಗಿನಲ್ಲಿದ್ದ, ಸುಮಾರು 4.90 ಲಕ್ಷ ರೂ. ಬೆಲೆಯ ಚಿನ್ನದ ಆಭರಣ ಕಳ್ಳತನ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲೂಕಿಗೆ ಸಮೀಪವಿರುವ ಜಾವಗಲ್ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ...

ಹಾಸನ l ಪ್ರೇಮ ವಿವಾಹಕ್ಕೆ ಪೋಷಕರ ನಿರಾಕರಣೆ: ಮಗಳನ್ನು ಕರೆದೊಯ್ಯುವಾಗ ಕಾರಿನಲ್ಲಿ ಜೋತಾಡಿದ  ತಂದೆ 

ಅಪ್ಪನ ಎದುರೇ ಮಗಳನ್ನು ಕಾರಿನಲ್ಲಿ ಅಪಹರಿಸಿದ ಆರೋಪ ಕೇಳಿ ಬಂದಿರುವ ಘಟನೆ ಹಾಸನ ಜಿಲ್ಲೆ  ಬೇಲೂರು ತಾಲೂಕಿನ, ಅರೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ.  ಚನ್ನರಾಯಪಟ್ಟಣ ಮೂಲದ ಯುವಕ ಪ್ರಜ್ವಲ್ ಮತ್ತು ಮಲಸಾವರ ಗ್ರಾಮದ ಪ್ರಸ್ಟಲ್...

ಹಾಸನ l ಬೆಂಕಿ ನಂದಿಸುವ ಅಗ್ನಿಶಾಮಕ ಠಾಣೆಯಲ್ಲೇ, ನೀರಿನ ಪರದಾಟ

ಬೆಂಕಿಯಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ಹಾಗೂ ಅದರೊಡನೆ ಹೋರಾಡಿ.ಬೆಂಕಿಯನ್ನು ನಂದಿಸಲು ವಿಶೇಷವಾಗಿ ಆಯೋಜಿಸಿರುವುದೇ ಅಗ್ನಿಶಾಮಕ ಠಾಣೆ. ಈ ರೀತಿಯ ಠಾಣೆಗಳು ದೊಡ್ಡ ದೊಡ್ಡ ಪಟ್ಟಣಗಳಲ್ಲಿದ್ದು, ತನ್ನ ಸೇವೆಯನ್ನು ಪಟ್ಟಣಗಳಿಗೆ ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳಿಗೂ ಕಾರ್ಯನಿರ್ವಹಿಸುತ್ತದೆ....

ಹಾಸನ | ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಕುಸಿದ ರಸ್ತೆ; ಎ ಆರ್ ಅಶೋಕ್ ಭೇಟಿ

ಹಾಸನ ಜಿಲ್ಲೆಯ ಬೇಲೂರು ನಗರದ ದೇವಸ್ಥಾನದ ರಸ್ತೆಯ ತಾಲೂಕು ಸಾರ್ವಜನಿಕರ ಸರ್ಕಾರಿ ಆಸ್ಪತ್ರೆ ಮುಂಭಾಗದ ರಸ್ತೆ ಕುಸಿದು ಬಿದ್ದಿದ್ದು, ಸ್ಥಳಕ್ಕೆ ಪುರಸಭಾ ಅಧ್ಯಕ್ಷ ಎ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿತ್ಯವೂ...

ಹಾಸನ l ಗೌರಿ ಲಂಕೇಶ್ ವೇದಿಕೆಯಲ್ಲಿ ಸರಳ ವೈಚಾರಿಕ ವಿವಾಹ: ವಧು-ವರರಲ್ಲಿ ಹೊಸ ತೇಜಸ್ಸನ್ನು ತುಂಬಿದೆ

ಹೆಣ್ಣು ಗಂಡು ಒಬ್ಬರಿಗೊಬ್ಬರು ಆಸರೆಯಾಗಿ ಬದುಕುವ ಸಂಸಾರಿಕ ಜೀವನಕ್ಕೆ ಮದುವೆ ಎಂಬುದು ಒಂದು ನೆಪ.  ಸಂಗಾತಿಗಳ ಸಹಬಾಳ್ವೆಯ ಸಹನೀಯ ಮಾಡುವುದಕ್ಕಿಂತ ಸರೀಕರ ಎದುರು ಸಿರಿಮಂತಿಕೆಯ ಪ್ರದರ್ಶನಕ್ಕೆ ವೇದಿಕೆಯಾಗುತ್ತಿದೆ.  ಅದೆಷ್ಟೋ ಕುಟುಂಬಗಳು ಮದುವೆಗೆ ಮಾಡಿದ್ದ ಸಾಲಕ್ಕೆ...

ಹಾಸನ l ದೇವಸ್ಥಾನದಲ್ಲಿ ಅರ್ಚಕ ಅತ್ಮಹತ್ಯೆ 

ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದ ಅರ್ಚಕರೊಬ್ಬರು ದೇವಾಲಯದಲ್ಲೇ, ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗಂಗೂರು ಗ್ರಾಮದ ನಡೆದಿದೆ. ಮೃತ ವ್ಯಕ್ತಿ ರಂಗಸ್ವಾಮಿ (65) ಅರ್ಚಕ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ...

ಹಾಸನ l ಮುಧೋಳ ನಾಯಿ ಹೊತ್ತೊಯ್ದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

ಚಿರತೆಯೊಂದು ಮನೆಯ ಅಂಗಳಕ್ಕೆ ಬಂದು ಮುಧೋಳ ನಾಯಿಯನ್ನು ಹೊತ್ತೊಯ್ದ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದಲ್ಲಿ ನಡೆದಿದೆ. ಮನೆಯ ಮಾಲೀಕ ಕೃಷ್ಣಮೂರ್ತಿ, ಎಂದಿನಂತೆ ನಾಯಿಯನ್ನು ಮನೆಯ ಅಂಗಳದಲ್ಲಿ ಕಟ್ಟಿ ಹಾಕಿದ್ದರು. ಶನಿವಾರದಂದು ಮಧ್ಯ...

ಹಾಸನ | ಡಾ. ಬಿ ಆರ್ ಅಂಬೇಡ್ಕರ್‌ರವರು ಕಾರ್ಮಿಕ, ಮಹಿಳಾ ವಿಮೋಚಕರೆಂದರೆ ತಪ್ಪಿಲ್ಲ: ಡಾ. ಶಿವಕುಮಾರ್

ಡಾ. ಬಿ ಆರ್ ಅಂಬೇಡ್ಕರ್ ಅವರು ಮಹಿಳಾ ವಿಮೋಚಕ ಎಂದರೆ ತಪ್ಪಾಗಲಾರದು. ಭಾರತದ ಮಹಿಳೆಯರಿಗೆ ಇವರ ಕೊಡುಗೆ ಅಪಾರ. ಹಾಗೆಯೇ ಇಂದು ಕಾರ್ಮಿಕರಿಗೆ ಕೂಲಿ ಸಿಗುತ್ತಿದೆಯೆಂದರೆ ಅದು ಡಾ.ಅಂಬೇಡ್ಕರ್ ಅವರಿಂದ ಮಾತ್ರ ಎಂದು...

ಹಾಸನ l ಮಹಾತ್ಮ ಜ್ಯೋತಿಬಾ ಫುಲೆ ಜಯಂತಿ ಆಚರಣೆ 

ಮಹಾತ್ಮ ಜ್ಯೋತಿಬಾ ಪುಲೆ ಅವರ 198ನೇ ಜಯಂತಿಯನ್ನು ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಭೀಮ ಆರ್ಮಿ ಸಂಘಟನೆ ವತಿಯಿಂದ ಶುಕ್ರವಾರ ಆಚರಿಸಲಾಯಿತು. "ಜ್ಯೋತಿಬಾ ಪುಲೆ ಅವರು 1827 ಏಪ್ರಿಲ್ 11 ರಂದು ಮಹಾರಾಷ್ಟ್ರದ ಸತಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X