ಬೇಲೂರು

ಹಾಸನ | ಕಾಡಾನೆ ದಾಳಿಗೆ ಮತ್ತೊಂದು ಬಲಿ; ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರ ಧರಣಿ

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆಗಳನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಕಸರತ್ತು ನಡೆಸುತ್ತಿದ್ದಾರೆ. ಆದರೂ, ಕಾಡಾನೆಗಳ ಹಾವಳಿ ಮುಂದುವರೆದಿದೆ. ಕೆಲಸ ಮುಗಿಸಿ ಮನೆಗೆ...

ಅರಣ್ಯಾಧಿಕಾರಿಗಳ ವಶಕ್ಕೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ

ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಿಸಿದ ಆರೋಪದಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ವಿಕ್ರಮ್ ಸಿಂಹ...

ಹಾಸನ | ಬೆಲೆ ಬಾಳುವ ಮರಗಳ ಮಾರಣಹೋಮ; ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ – ಪರಿಶೀಲನೆ

ಕೋಟ್ಯಂತರ ರೂ. ಮೌಲ್ಯದ ಮರಗಳನ್ನು ಮಾರಣಹೋಮ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕತ್ತರಿಸಿರುವ...

ಹಾಸನ | ಸಭೆಯಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್‌ ಕಾರ್ಯಕರ್ತರು

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗಾಗಿ ಮಾಜಿ ಸಚಿವ ಬಿ ಶಿವರಾಂ ಅವರು ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು...

ಹಾಸನ | ಕಾಡಾನೆಗಳ ಬಗ್ಗೆ ಎಚ್ಚರಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...

ಹಾಸನ | ಶೇ. 40ರಷ್ಟು ಬಡ್ಡಿ ದಂಧೆ; ಕ್ರಮಕ್ಕೆ ಮನವಿ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಾಲ ನೀಡಿ ಅಕ್ರಮವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದು, ಕೆಲ ಬಡ್ಡಿ ದಂಧೆಕೋರರು ತಿಂಗಳಿಗೆ ಶೇ. 40ರಂತೆ, ವಾರಕ್ಕೆ ಶೇ. 10ರಂತೆ ಹಾಗೂ...

ಹಾಸನ | ಬೇಲೂರು ಚನ್ನಕೇಶವ ದೇಗುಲ: ಅಡ್ಡೆಗಾರರು – ಆಡಳಿತ ಮಂಡಳಿ ನಡುವೆ ತಿಕ್ಕಾಟ

ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು...

ಹಾಸನ | ಪೌರಕಾರ್ಮಿಕರಿಗೆ ಮೂಲ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು: ಸಾಮಾಜಿಕ ಹೋರಾಟಗಾರ ನೂರ್ ಅಹ್ಮದ್

ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಗುರುವಾರ ರಾತ್ರಿ 8 ಗಂಟೆಯ ಸುಮಾರಿನಲ್ಲಿ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ 24X7 ಸಮಾಜಸೇವಾ ತಂಡದ ಕಾರ್ಯಕರ್ತರು ಬೀದಿಗಳನ್ನು ಸ್ವಚ್ಛಗೊಳಿಸುವುದರ ಮೂಲಕ 'ಪೌರಕಾರ್ಮಿಕರಿಗೆ ವಿನೂತನ ಗೌರವ ಸಲ್ಲಿಸಿದರು.ಶುಕ್ರವಾರ...

ಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಕ್ಕೆ ‘ವಿಶ್ವ ಪಾರಂಪರಿಕ ತಾಣ’ ಮನ್ನಣೆ

ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಹಾಗೂ ಮೈಸೂರು ಜಿಲ್ಲೆಯ ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು 'ವಿಶ್ವ ಪಾರಂಪರಿಕ ತಾಣ' ಪಟ್ಟಿಗೆ ಸೇರಿಸಲು ಯುನೆಸ್ಕೋ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್...

ಹಾಸನ | 30 ತಿಂಗಳ ಹೋರಾಟಕ್ಕೆ ಸಂದ ಜಯ; ₹1.75 ಲಕ್ಷದಷ್ಟು ವಿದ್ಯುತ್‌ ಬಿಲ್ ಮನ್ನಾ

ಕಾಫಿ ಬೆಳೆಗಾರ ಪಿ. ವಿಶ್ವನಾಥ್ ಅವರಿಗೆ ಬಂದಿದ್ದ ₹1.75 ಲಕ್ಷ ಮೊತ್ತದ ವಿದ್ಯುತ್‌ ಬಾಕಿಯನ್ನು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಮನ್ನಾ ಮಾಡಿದೆ. ಅಲ್ಲದೆ, ವಿಶ್ವನಾಥ್‌ ಅವರಿಗೆ ₹20 ಸಾವಿರ...

ಹಾಸನ | ಬೇಲೂರಿನ ದೇವಾಲಯ ಆವರಣ ಮತ್ತು ಕಲ್ಯಾಣಿ ಸ್ವಚ್ಛತೆ

ಡಾ. ನಾ.ಸು ಹರ್ಡೀಕರ್‌ ರವರ ಪುಣ್ಯಸ್ಮರಣೆಯ ಅಂಗವಾಗಿ ಭಾರತೀಯ ಸೇವಾದಳ ಮತ್ತು ಪುರಸಭೆಯ ಪೌರಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಬೇಲೂರಿನ ಐತಿಹಾಸಿಕ ಅಮೃತೇಶ್ವರ ದೇವಾಲಯದ ಆವರಣ ಮತ್ತು ಕಲ್ಯಾಣಿಯನ್ನು ಸ್ವಚ್ಛಗೊಳಿಸಿದ್ದಾರೆ.ಸ್ವಚ್ಚಾತಾ ಕಾರ್ಯಕ್ರಮವನ್ನು ಉದ್ದೇಶಿಸಿ...

ಹಾಸನ | ಕೆರೆ ನೀರು ತರಲು ವಿದ್ಯಾರ್ಥಿಗಳನ್ನು ಕಳಿಸಿದ್ದ ಶಾಲೆ ಸಿಬ್ಬಂದಿ; ಕ್ರಮಕ್ಕೆ ಆಗ್ರಹ

ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್‌...

ಜನಪ್ರಿಯ