ಒಂದೊಂದು ಅಡಿಗೂ ಸ್ವಂತ ಸಹೋದರರೇ ಕಿತ್ತಾಡುವ ನಿದರ್ಶನಗಳನ್ನು ನಾವು ಕಾಣುತ್ತಿದ್ದೇವೆ. ನ್ಯಾಯಾಲಗಳಲ್ಲಿ ಶೇ.90ರಷ್ಟು ಜಮೀನು ವ್ಯಾಜ್ಯದ ಪ್ರಕರಣಗಳೇ ದಾಖಲಾಗಿವೆ. ಜಮೀನಿಗಾಗಿ ಹೊಡೆದಾಟ ಬಡಿದಾಟ ಕೊಲೆ ಸುಲಿಗೆ ಸೇರಿದಂತೆ ಇನ್ನೂ ಅನೇಕ ದುರ್ಘಟನೆಗಳು ನಡೆಯುತ್ತಲೇ...
ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೇಲೂರು ಭಾಗದಿಂದ ಚಿಕ್ಕಮಗಳೂರಿಗೆ ತೆರಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ.
ಸರ್ಕಾರಿ ಬಸ್‌ಗಳು ಫುಲ್ ರಶ್...
"ನಾನು ಹೈಕಮಾಂಡ್‌ಗೆ ನಿಷ್ಠನಾಗಿದ್ದು, ಆದೇಶವನ್ನು ಪಾಲಿಸುತ್ತೇನೆ. ಆದರೆ ಗುಲಾಮನಲ್ಲ" ಎಂದು ಹಾಸ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು,...
ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆಗಳನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಕಸರತ್ತು ನಡೆಸುತ್ತಿದ್ದಾರೆ. ಆದರೂ, ಕಾಡಾನೆಗಳ ಹಾವಳಿ ಮುಂದುವರೆದಿದೆ. ಕೆಲಸ ಮುಗಿಸಿ ಮನೆಗೆ...
ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಿಸಿದ ಆರೋಪದಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ವಿಕ್ರಮ್ ಸಿಂಹ...
ಕೋಟ್ಯಂತರ ರೂ. ಮೌಲ್ಯದ ಮರಗಳನ್ನು ಮಾರಣಹೋಮ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕತ್ತರಿಸಿರುವ...
ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.
ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗಾಗಿ ಮಾಜಿ ಸಚಿವ ಬಿ ಶಿವರಾಂ ಅವರು ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು...
ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...
ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಾಲ ನೀಡಿ ಅಕ್ರಮವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದು, ಕೆಲ ಬಡ್ಡಿ ದಂಧೆಕೋರರು ತಿಂಗಳಿಗೆ ಶೇ. 40ರಂತೆ, ವಾರಕ್ಕೆ ಶೇ. 10ರಂತೆ ಹಾಗೂ...
ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು...
ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಗುರುವಾರ ರಾತ್ರಿ 8 ಗಂಟೆಯ ಸುಮಾರಿನಲ್ಲಿ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ 24X7 ಸಮಾಜಸೇವಾ ತಂಡದ ಕಾರ್ಯಕರ್ತರು ಬೀದಿಗಳನ್ನು ಸ್ವಚ್ಛಗೊಳಿಸುವುದರ ಮೂಲಕ 'ಪೌರಕಾರ್ಮಿಕರಿಗೆ ವಿನೂತನ ಗೌರವ ಸಲ್ಲಿಸಿದರು.
ಶುಕ್ರವಾರ...