ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಹಾಗೂ ಮೈಸೂರು ಜಿಲ್ಲೆಯ ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು 'ವಿಶ್ವ ಪಾರಂಪರಿಕ ತಾಣ' ಪಟ್ಟಿಗೆ ಸೇರಿಸಲು ಯುನೆಸ್ಕೋ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್...
ಕಾಫಿ ಬೆಳೆಗಾರ ಪಿ. ವಿಶ್ವನಾಥ್ ಅವರಿಗೆ ಬಂದಿದ್ದ ₹1.75 ಲಕ್ಷ ಮೊತ್ತದ ವಿದ್ಯುತ್ ಬಾಕಿಯನ್ನು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಮನ್ನಾ ಮಾಡಿದೆ. ಅಲ್ಲದೆ, ವಿಶ್ವನಾಥ್ ಅವರಿಗೆ ₹20 ಸಾವಿರ...
ಡಾ. ನಾ.ಸು ಹರ್ಡೀಕರ್ ರವರ ಪುಣ್ಯಸ್ಮರಣೆಯ ಅಂಗವಾಗಿ ಭಾರತೀಯ ಸೇವಾದಳ ಮತ್ತು ಪುರಸಭೆಯ ಪೌರಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಬೇಲೂರಿನ ಐತಿಹಾಸಿಕ ಅಮೃತೇಶ್ವರ ದೇವಾಲಯದ ಆವರಣ ಮತ್ತು ಕಲ್ಯಾಣಿಯನ್ನು ಸ್ವಚ್ಛಗೊಳಿಸಿದ್ದಾರೆ.
ಸ್ವಚ್ಚಾತಾ ಕಾರ್ಯಕ್ರಮವನ್ನು ಉದ್ದೇಶಿಸಿ...
ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್...
ಆರು ತಿಂಗಳಿಂದ ಬೇಲೂರು ಪಟ್ಟಣದಲ್ಲಿ ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು '24 x7 ಸೋಷಿಯಲ್ ಸರ್ವಿಸ್' ತಂಡ ರಕ್ಷಿಸಿದೆ. ಆಕೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಯು ವೆಂಕಟೇಶ್ ಅವರ ಮೂಲಕ ಸಾಂತ್ವನ...
ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ ಶಾಸಕ
ಘಟನಾ ಸ್ಥಳದಲ್ಲೇ ಮೃತದೇಹವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು
ವಿದ್ಯುತ್ ತಂತಿ ತುಳಿದು ವೃದ್ಧೆ ಮತ್ತು ಹಸು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನಲೆ ಸಹಾಯಕ...
ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. 100 ರೂ. ಕೊಟ್ಟು ಟೊಮೆಟೊ ಖರೀದಿಸಲು ಸಾದ್ಯವಾಗದಿರುವವರು ಹುಣಸೆಹಣ್ಣು ಬಳಸಿ ಅಡುಗೆ ಮಾಡುತ್ತಿದ್ದಾರೆ. ಟೊಮೆಟೊ ಬೆಳೆದಿರುವ ರೈತರು ತಮ್ಮ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ, ಲಕ್ಷಾಂತರ...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...
ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...
ಹೆಬ್ಬಾಳು ಏತ ನೀರಾವರಿ ಯೋಜನೆ ಅನುಷ್ಠಾನಗೊಂಡರೆ ನನಗೆ ಹೆಸರು ಬರುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಎಚ್.ಕೆ ಸುರೇಶ್ ಏತ ನೀರಾವರಿ ಯೋಜನೆಯನ್ನು ತಡೆಹಿಡಿಸಿದರು ಎಂದು ಶಾಸಕ, ಜೆಡಿಎಸ್ ಕೆ.ಎಸ್ ಲಿಂಗೇಶ್ ಆರೋಪಿಸಿದ್ದಾರೆ
ಬೇಲೂರಿನಲ್ಲಿ ಶನಿವಾರ...
ಬೇಲೂರು: ತ್ರಿಕೋನ ಸ್ಪರ್ಧೆ
ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯಕ್ಕೆ ಜೆಡಿಎಸ್‌ನ ಹಾಲಿ ಶಾಸಕ ಕೆ.ಎಸ್.ಲಿಂಗೇಶ್, ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಜಯಗೊಂಡ ಬಿಜೆಪಿಯ ಹುಲ್ಲಳ್ಳಿ ಸುರೇಶ್ ಮತ್ತು ಕಾಂಗ್ರೆಸ್ಸಿನ ಬಿ.ಶಿವರಾಂ ಕಣದಲ್ಲಿದ್ದಾರೆ.
ಕಳೆದ ಬಾರಿಯೇ ಬೇಲೂರು...