ಹಾಸನ ಜಿಲ್ಲೆಯಲ್ಲಿ ಕಾಡಾನೆ-ಮಾನವನ ನಡುವಿನ ಸಂಘರ್ಷ ಎಡಬಿಡದೆ ನಡೆಯುತ್ತಿದ್ದು, ಆನೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ.
ಯುವಕ ಅನಿಲ್(28) ಆನೆ ತುಳಿತದಿಂದ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಗುಜ್ಜನಹಳ್ಳಿ...
ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ಬುಧವಾರ ನಡೆದಿದೆ.
ಮೃತಪಟ್ಟವರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗಮ್ಮ(58)....
ಆನೆ ದಾಳಿಯಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್ ಕೆ ಸುರೇಶ್, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಸಾರ್ವಜನಿಕವಾಗಿ ಬಟ್ಟೆಗಳನ್ನು ಬಿಚ್ಚಲಾಗುತ್ತದೆಂದು ಬೆದರಿಕೆ ಹಾಕಿದ್ದಾರೆ. ಇಂತಹ ಶಾಸಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ರಾಮದೇವರಹಳ್ಳಿ ಹಳ್ಳದ ನೀರಿನಲ್ಲಿ ದೈತ್ಯಾಕಾರದ ಹುಲಿ ಮೃತದೇಹ ಪತ್ತೆಯಾಗಿದೆ.
ಸ್ಥಳೀಯರು ಭಾನುವಾರ ಹಳ್ಳದ ಕಡೆಗೆ ಹೋದಾಗ ನೀರಿನಲ್ಲಿ ಸತ್ತು ಬಿದ್ದಿರುವ ಹುಲಿಯನ್ನು ಕಂಡು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ....
ಗಣರಾಜ್ಯೋತ್ಸವದ ಅಂಗವಾಗಿ ಜನವರಿ26ರ ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡ ಅರೇಹಳ್ಳಿ ನಿಂಗರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಭೀಮ ಕೋರೆಗಾಂವ್...
ಚಿಕ್ಕಮೇದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಟ್ರುವಳ್ಳಿ ಗ್ರಾಮದ ಖಾತೆ ಸಂಖ್ಯೆ 97/112ರ ನಿವೇಶನದ ಜಾಗವನ್ನು ಮರುಸರ್ವೇ ಮಾಡಿ, ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಬೇಲೂರು ತಹಶೀಲ್ದಾರ್ ಅವರಿಗೆ ಕರೆ...
ಆನ್ಲೈನ್ ಗೇಮಿಂಗ್ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್ವೊಂದರಲ್ಲಿ ಕೆಲಸ...
ಅನ್ನದಾತರ ವಿವಿಧ ಸಮಸ್ಯೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾಸನದಲ್ಲಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ...
ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನೋರ್ವನ ಮೇಲೆ ಆರು ಕಾಡಾನೆಗಳು ದಾಳಿ ನಡೆಸಿದ್ದು, ಆತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ರೈತನನ್ನು ಬಿಕ್ಕೋಡು ಗ್ರಾಮದ ಬಿ.ಬಿ ನಾಗೇಶ್ ಎಂದು ಗುರುತಿಸಲಾಗಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕು...
ಪಿಡಿಒ ರಘುನಾಥ್ ಅವರನ್ನು ಕೂಡಲೇ ಸೇವೆಯಿಂದ ವಜಾಮಾಡುವಂತೆ ಬೇಲೂರು ತಾಲೂಕಿನ ಗೋಣಿಸೋಮನಹಳ್ಳಿಯ ಸಂತ್ರಸ್ತ ಕುಟುಂಬಸ್ಥರು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗೋಣಿಸೋಮನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿ, "ಗ್ರಾಮಠಾಣಾ ಜಾಗಕ್ಕೆ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹಲವಾರು ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಪ್ರಾಧಿಕೃತ ಅಧಿಕಾರಿ ಹಾಗೂ ಅಬಕಾರಿ ಉಪಆಯುಕ್ತರ ಆದೇಶದಂತೆ ಅಬಕಾರಿ ಉಪ ಅಧೀಕ್ಷಕ ಎಂ ಹೆಚ್ ರಘು, ತಹಸೀಲ್ದಾರ್ ಗ್ರೇಡ್-2...
ಸುಮಾರು ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಪ್ರತಿವಾರ ಚಂದನಹಳ್ಳಿ ಅಮ್ಮನ ದೇವಾಲಯದ ಬಳಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಹಬ್ಬ ಬಂದ...