ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...
ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಾಲ ನೀಡಿ ಅಕ್ರಮವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದು, ಕೆಲ ಬಡ್ಡಿ ದಂಧೆಕೋರರು ತಿಂಗಳಿಗೆ ಶೇ. 40ರಂತೆ, ವಾರಕ್ಕೆ ಶೇ. 10ರಂತೆ ಹಾಗೂ...
ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು...
ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಗುರುವಾರ ರಾತ್ರಿ 8 ಗಂಟೆಯ ಸುಮಾರಿನಲ್ಲಿ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ 24X7 ಸಮಾಜಸೇವಾ ತಂಡದ ಕಾರ್ಯಕರ್ತರು ಬೀದಿಗಳನ್ನು ಸ್ವಚ್ಛಗೊಳಿಸುವುದರ ಮೂಲಕ 'ಪೌರಕಾರ್ಮಿಕರಿಗೆ ವಿನೂತನ ಗೌರವ ಸಲ್ಲಿಸಿದರು.
ಶುಕ್ರವಾರ...
ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಹಾಗೂ ಮೈಸೂರು ಜಿಲ್ಲೆಯ ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು 'ವಿಶ್ವ ಪಾರಂಪರಿಕ ತಾಣ' ಪಟ್ಟಿಗೆ ಸೇರಿಸಲು ಯುನೆಸ್ಕೋ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್...
ಕಾಫಿ ಬೆಳೆಗಾರ ಪಿ. ವಿಶ್ವನಾಥ್ ಅವರಿಗೆ ಬಂದಿದ್ದ ₹1.75 ಲಕ್ಷ ಮೊತ್ತದ ವಿದ್ಯುತ್ ಬಾಕಿಯನ್ನು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಮನ್ನಾ ಮಾಡಿದೆ. ಅಲ್ಲದೆ, ವಿಶ್ವನಾಥ್ ಅವರಿಗೆ ₹20 ಸಾವಿರ...
ಡಾ. ನಾ.ಸು ಹರ್ಡೀಕರ್ ರವರ ಪುಣ್ಯಸ್ಮರಣೆಯ ಅಂಗವಾಗಿ ಭಾರತೀಯ ಸೇವಾದಳ ಮತ್ತು ಪುರಸಭೆಯ ಪೌರಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಬೇಲೂರಿನ ಐತಿಹಾಸಿಕ ಅಮೃತೇಶ್ವರ ದೇವಾಲಯದ ಆವರಣ ಮತ್ತು ಕಲ್ಯಾಣಿಯನ್ನು ಸ್ವಚ್ಛಗೊಳಿಸಿದ್ದಾರೆ.
ಸ್ವಚ್ಚಾತಾ ಕಾರ್ಯಕ್ರಮವನ್ನು ಉದ್ದೇಶಿಸಿ...
ವಸತಿ ಶಾಲೆಯಲ್ಲಿ ನೀರಿನ ಸಮಸ್ಯೆಯಿದೆ ಎಂದು ಸಮೀಪದ ಕೆರೆಯಿಂದ ನೀರು ತರಲು ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಕಳುಹಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆಂದೂರು ಗ್ರಾಮದಲ್ಲಿರುವ ಡಾ. ಬಿ.ಆರ್...
ಆರು ತಿಂಗಳಿಂದ ಬೇಲೂರು ಪಟ್ಟಣದಲ್ಲಿ ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರನ್ನು '24 x7 ಸೋಷಿಯಲ್ ಸರ್ವಿಸ್' ತಂಡ ರಕ್ಷಿಸಿದೆ. ಆಕೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಯು ವೆಂಕಟೇಶ್ ಅವರ ಮೂಲಕ ಸಾಂತ್ವನ...
ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ ಶಾಸಕ
ಘಟನಾ ಸ್ಥಳದಲ್ಲೇ ಮೃತದೇಹವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು
ವಿದ್ಯುತ್ ತಂತಿ ತುಳಿದು ವೃದ್ಧೆ ಮತ್ತು ಹಸು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನಲೆ ಸಹಾಯಕ...
ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. 100 ರೂ. ಕೊಟ್ಟು ಟೊಮೆಟೊ ಖರೀದಿಸಲು ಸಾದ್ಯವಾಗದಿರುವವರು ಹುಣಸೆಹಣ್ಣು ಬಳಸಿ ಅಡುಗೆ ಮಾಡುತ್ತಿದ್ದಾರೆ. ಟೊಮೆಟೊ ಬೆಳೆದಿರುವ ರೈತರು ತಮ್ಮ ಜಮೀನುಗಳಲ್ಲಿ ಕಾವಲು ಕಾಯುತ್ತಿದ್ದಾರೆ. ಇದೆಲ್ಲದರ ನಡುವೆ, ಲಕ್ಷಾಂತರ...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...