ಚನ್ನರಾಯಪಟ್ಟಣ

ಚನ್ನರಾಯಪಟ್ಟಣ | ಯೂರಿಯಾ ಗೊಬ್ಬರದ ಸಮಸ್ಯೆ: ರೈತರ ಪರದಾಟ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಹೀರಿಸಾವೆ ಹೋಬಳಿಯಲ್ಲಿ ಯೂರಿಯಾ ಗೊಬ್ಬರದ ಸಮಸ್ಯೆ ವಾರದಿಂದ ಮುಂದುವರಿದಿದೆ. ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 178 ಚೀಲ ಯೂರಿಯಾ ಸರಬರಾಜು ಆಗಿರುವ ವಿಷಯ ತಿಳಿದ, ನೂರಾರು...

ಹಾಸನ | ವರದಕ್ಷಿಣೆ ದೌರ್ಜನ್ಯಕ್ಕೆ ಯುವತಿ ಬಲಿ: ಪತಿ, ಆತನ ಕುಟುಂಬಸ್ಥರು ನಾಪತ್ತೆ

ವರದಕ್ಷಿಣೆ ಬೇಡಿಕೆಯ ನಿರಂತರ ಕಿರುಕುಳ ಮತ್ತು ನವಜಾತ ಶಿಶುವಿನ ಮಾರಾಟದ ವಿಚಾರದಲ್ಲಿ ಯುವತಿಯೊಬ್ಬರನ್ನು ಆಕೆಯ ಪತಿ ಮತ್ತು ಅತ್ತೆಯ ಮನೆಯವರು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಪ್ರಕರಣದಲ್ಲಿ...

ಹಾಸನ | ರಸ್ತೆ ಅಪಘಾತ: ವ್ಯಕ್ತಿ ಸಾವು 

ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಗೇಟ್ ಸಮೀಪ ನಡೆದಿದೆ. ಮೃತ ವ್ಯಕ್ತಿ ಜಗದೀಶ್ (56), ಶ್ರವಣಬೆಳಗೊಳ ಹೋಬಳಿಯ ದಡಿಘಟ್ಟ ಗ್ರಾಮದ ನಿವಾಸಿ...

ಹಾಸನ | ಜೂಜಾಟ:12 ಜನರನ್ನು ಬಂಧಿಸಿದ ಪೊಲೀಸರು

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ವಳಗೇರಹಳ್ಳಿ ಗ್ರಾಮದಲ್ಲಿ ಜೂಜಾಡುತ್ತಿದ್ದ 12 ಜನರನ್ನು ಬಂಧಿಸಿರುವ ಪೊಲೀಸರು, ₹47,450 ನಗದನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ರೈತ ಸಾವು  ಖಚಿತ ಮಾಹಿತಿ ಆಧರಿಸಿ...

ಹಾಸನ | ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತಾಯ; ಎಂ.ಎ. ಗೋಪಾಲಸ್ವಾಮಿ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣ ದಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ರೀಡಾ ಸಚಿವರನ್ನು...

ಹಾಸನ | ಭೀಕರ ಅಪಘಾತ: ತಾಯಿ, ಮಗ ಸ್ಥಳದಲ್ಲೇ ಸಾವು

ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಸಮೀಪ ನಡೆದಿದೆ. ಮೃತರನ್ನು ಪ್ರಿಯಾಂಕ (30)...

ಹಾಸನ | ಕಾಡಾನೆ ದಾಳಿ; ರೈತ ಸಾವು 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ರೈತನನ್ನು ತುಳಿದು ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ರಾಜಶೇಖರ್ ಶೆಟ್ಟಿ, ರೈತ ತಮ್ಮದೇ ತೋಟಕ್ಕೆ ಕೆಲಸಕ್ಕಾಗಿ...

ಚನ್ನರಾಯಪಟ್ಟಣ | ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ KPRS ಆಗ್ರಹ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕಾಂ. ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಕೂಡಲೇ ಬಂಧಿಸಿ...

ಹಾಸನ | ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು...

ಮಹಿಳಾ ದಿನದ ವಿಶೇಷ | ಗ್ರಾಮೀಣ ಆರ್ಥಿಕತೆ: ಹೈನುಗಾರಿಕೆಯಲ್ಲಿ ಮಹಿಳಾ ಸಬಲೀಕರಣದ ಕಥೆ

ʼಹೈನುಗಾರಿಕೆ ಮಾಡುವುದರಿಂದ ಹೊಲ ಮನೆ ಕೆಲಸಗಳಾಗುತ್ತವೆ. ಸಗಣಿ ಗೊಬ್ಬರ ಸಿಗುತ್ತದೆ. ವರ್ಷಕ್ಕೆ 40 ಸಾವಿರ ರೂ. ಗೊಬ್ಬರದಲ್ಲೇ ಆದಾಯವಿದೆ. ಇನ್ನು ನಮ್ಮ ಜಮೀನುಗಳಿಗೂ ಸಾವಯವ ಗೊಬ್ಬರವನ್ನು ಬಳಸಬಹದು. ತೆಂಗಿನ ತೋಟ ಇದೆ. ಅದರ...

ಚನ್ನರಾಯಪಟ್ಟಣ | ನಾಲ್ಕು ವರ್ಷಗಳ ಹೋರಾಟಕ್ಕೆ ಜಯ; ʼಭೂಮಿ ಹಬ್ಬʼದ ಸಂಭ್ರಮದಲ್ಲಿ ರೈತರು

ಸತತವಾಗಿ ನಾಲ್ಕು ವರ್ಷಗಳ ಕಾಲ ದೇವನಹಳ್ಳಿ ಚನ್ನರಾಯಪಟ್ಟ ಭೂ ಸ್ವಾಧೀನ ವಿರುದ್ಧ ಹೋರಾಟ ಯಶಸ್ವಿಯಾಗಿ ನಡೆದು ಕೊನೆಗೂ ಸರ್ಕಾರ ಭೂ ಸ್ವಾಧೀನ ಆದೇಶ ವಾಪಾಸ್ ಪಡೆಯುವ ತನಕ ಹೋರಾಟ ಮುಂದುವರೆಯಿತು ಚನ್ನರಾಯಪಟ್ಟಣ ರೈತರ...

ಹಾಸನ | ವೆನೆಜುವೆಲಾ ಮೇಲೆ ಅಮೆರಿಕ ದಾಳಿ: ಟ್ರಂಪ್ ನಡೆ ವಿರುದ್ಧ ಸಿಪಿಐಎಂ ಪ್ರತಿಭಟನೆ

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಮತ್ತು ಅವರ ಪತ್ನಿಯನ್ನು ಏಕಾಏಕಿ ಅಪಹರಿಸುವ ಮೂಲಕ ಒಂದು ಸ್ವತಂತ್ರ ರಾಷ್ಟ್ರದ ಸಾರ್ವಭೌಮತೆಯ ಮೇಲೆ ದಾಳಿ ನಡೆಸಿರುವ ಅಮೆರಿಕ ಸರ್ಕಾರದ ಕೃತ್ಯ ಖಂಡನೀಯ ಎಂದು ಪ್ರಗತಿಪರ ಸಂಘಟನೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ