ಚನ್ನರಾಯಪಟ್ಟಣ

ಹಾಸನ l ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೈದ್ಯ ನರ್ಸಿಂಗ್ ಮತ್ತು ಪ್ಯಾರ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಈದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಆಚರಿಸಲಾಯಿತು. 69ನೇ  ಕನ್ನಡ...

ಹಾಸನ | ಪೋಲಿಯೊ ಜಾಗೃತಿ ಅಭಿಯಾನದಲ್ಲಿ ₹30 ಕೋಟಿ ಬೆಲೆ ಬಾಳುವ ಶ್ವಾನ ಪ್ರದರ್ಶನ!

ಪೋಲಿಯೊ ನಿರ್ಮೂಲನೆಗಾಗಿ ಲಸಿಕೆ ಬಗ್ಗೆ ಪ್ರಾಮುಖ್ಯತೆ ತಿಳಿಸಲು ಹಾಸನ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಆವರಣದಿಂದ ಹೇಮಾವತಿ ಪ್ರತಿಮೆವರೆಗೂ ಜಾಗೃತಿ ಅಭಿಯಾನ ಕೈಗೊಳ್ಳಲಾಯಿತು. ಈ ಮಧ್ಯೆ ₹30 ಕೋಟಿ ದುಬಾರಿ ಬೆಲೆ ಬಾಳುವ...

ಹಾಸನ | ‘ಭುವನ ಭಾಗ್ಯ’ ಕಾದಂಬರಿ ಬಿಡುಗಡೆ; ಪ್ರಶಸ್ತಿ ಪ್ರದಾನ ಸಮಾರಂಭ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು...

ಹಾಸನ | ರೌಡಿಶೀಟರ್ ಮಾಸ್ತಿಗೌಡ ಹತ್ಯೆ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಚನ್ನರಾಯಪಟ್ಟಣದಲ್ಲಿ 2023ರ...

ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...

ಹಾಸನ | ಕುರಿ ಮೇಯಿಸುತ್ತಿದ್ದ ವೃದ್ಧೆಯ ಕಗ್ಗೊಲೆ; ಆರೋಪಿಗಳ ಪತ್ತೆಗೆ ಶೋಧ

ಕುರಿ ಮೇಯಿಸಲು ಹೋದಾ ವೃದ್ಧೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಕುರಿ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಒಂಟಿ ವೃದ್ಧೆ ಸುಶೀಲಮ್ಮ(60)...

ಹಾಸನ | ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಶ್ರವಣಬೆಳಗೊಳ

ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತು ಗದಗ ಜಿಲ್ಲೆಯ ಲಕ್ಕುಂಡಿಯ ಸ್ಮಾರಕಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಗೆ ಸೇರಿಸಲು ರಾಜ್ಯ ಪುರಾತತ್ವ ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಪ್ರಸ್ತಾವನೆ ಸಿದ್ದಪಿಡಿಸುತ್ತಿದೆ. ಅದಕ್ಕಾಗಿ, ದಸ್ತಾವೇಜನ್ನು...

ಹಾಸನ | ಭೀಕರ ಅಪಘಾತ; ಓರ್ವ ಸಾವು, ಆರು ಮಂದಿಗೆ ಗಂಭೀರ ಗಾಯ

ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನುಗ್ಗೆಹಳ್ಳಿ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ...

ಹಾಸನ | ಭ್ರಷ್ಟಾಚಾರದ ಅಡ್ಡೆಯಾಗಿದೆ ತಾಲೂಕು ಕಚೇರಿ; ಸ್ಥಳೀಯರ ಆರೋಪ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಲಂಚ ಕೊಡಲಿಲ್ಲವೆಂದರೆ, ಒಂದೆರಡು ದಿನ ಆಗುವ ಕೆಲಸಗಳಿಗೆ ತಿಂಗಳಾದ್ಯಂತ ಕಚೇರಿಗೆ ಅಲೆಸುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ. ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆಗಳಿಲ್ಲ....

ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು....

ಹಾಸನ | ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹ; ತೆಂಗು ಬೆಳೆಗಾರರಿಂದ ಪ್ರತಿಭಟನಾ ಸಮಾವೇಶ

ತೆಂಗು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಿ ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಡಿಜಿಟಲ್‌ ಮೀಟರ್ ಅಳವಡಿಕೆ ಹಿಂಪಡೆಯಲಿ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು ಮತ್ತು ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ತೆಂಗು...

ಹಾಸನ | ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಹಾಡಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಬಳಿ ನಡೆದಿದೆ. ದುಷ್ಕರ್ಮಿಗಳು ರೌಡಿಶೀಟರ್‌ನನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X