ಚನ್ನರಾಯಪಟ್ಟಣ

ಹಾಸನ | ಕಾಂಗ್ರೆಸ್ ಸರ್ಕಾರದ ಕೊಡುಗೆ, ಜೆಡಿಎಸ್‌ ಪ್ರಚಾರಕ್ಕೆ ಬಳಕೆ : ಎಂ ಎ ಗೋಪಾಲಸ್ವಾಮಿ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...

ಶ್ರವಣಬೆಳಗೊಳ | ಹುಟ್ಟೂರಿನ ಋಣ ತೀರಿಸಲು ಎಂದೂ ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು. ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ...

ಶ್ರವಣಬೆಳಗೊಳ ಕ್ಷೇತ್ರ | ಗೌಡರ ಗದ್ದಲದಲ್ಲಿ `ದೊಡ್ಡ’ಗೌಡರಿಗೇ ಗೆಲುವು

1999ರಲ್ಲಿ ಎಚ್.ಸಿ ಶ್ರೀಕಂಠಯ್ಯನವರು ಗೆದ್ದದ್ದೇ ಕಾಂಗ್ರೆಸ್ ಗೆದ್ದ ಕೊನೆ ಚುನಾವಣೆ 2004ರಿಂದ 2018ರ ತನಕ, ನಾಲ್ಕು ಚುನಾವಣೆಗಳಿಂದ ಜೆಡಿಎಸ್ ಗೆಲ್ಲುತ್ತಲೇ ಸಾಗಿದೆ ಚನ್ನರಾಯಪಟ್ಟಣ ಎಂದಾಕ್ಷಣ ಶ್ರೀಕಂಠಯ್ಯ ಎನ್ನುವ ಪ್ರತೀತಿ ಇದೆ. ಅದಕ್ಕೆ ಕಾರಣ ಕಾಂಗ್ರೆಸ್ಸಿನ...

ಶ್ರವಣಬೆಳಗೊಳ | ‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಸಿದ್ಧಾಂತಕ್ಕೆ ಬಿಎಸ್‌ಪಿ ಬದ್ಧ: ಕುಂದೂರು ರಾಜು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಭಿವೃದ್ಧಿಗಾಗಿ ಬಹುಜನ ಸಮಾಜ ಪಕ್ಷಕ್ಕೆ (ಬಿಎಸ್‌ಪಿ) ಮತ ನೀಡಬೇಕು ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಕುಂದೂರು ರಾಜು ಮನವಿ ಮಾಡಿದ್ದಾರೆ. ಚನ್ನರಾಯಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ,...

ಹಾಸನ | ಶ್ರವಣಬೆಳಗೊಳದ ಜೈನ ಮಠಕ್ಕೆ ಆಗಮಶಾಸ್ತ್ರಿ ಇಂದ್ರಜೈನ್‌ ಉತ್ತರಾಧಿಕಾರಿ

ಇಂದ್ರಜೈನ್‌ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು ಜೈನ ಮಠದ ಸ್ವಾಮೀಜಿಗಳು, ಟ್ರಸ್ಟಿಗಳು ಹಾಗೂ ಮುಖಂಡರಿಂದ ಆಯ್ಕೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಜೈನ ಮಠದ ಉತ್ತರಾಧಿಕಾರಿಯಾಗಿ ಆಗಮಶಾಸ್ತ್ರಿ ಇಂದ್ರಜೈನ್‌ ನೇಮಕವಾಗಿದ್ದಾರೆ. ಮೂಲತಃ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X