ಹೊಳೇನರಸೀಪುರ

ಹಾಸನ l ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯಲು ಪ್ರಾಂಶುಪಾಲ ಚಂದ್ರಶೇಖರ್ ಒತ್ತಾಯ ಆರೋಪ; ಸುಖಾಂತ್ಯ ಕಂಡ ವಿವಾದ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಮ್ಮು-ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಪ್ರಾಂಶುಪಾಲ ಚಂದ್ರಶೇಖರ್ ಒತ್ತಾಯಿಸಿರುವುದಾಗಿ ಹೇಳಿದ್ದಾರೆಂದು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಆರೋಪಿಸಿದ್ದು, ತಮ್ಮ ಎಕ್ಸ್‌...

ಹಾಸನ | ಎಸ್‌ಎಫ್‌ಐ ಹೋರಾಟಕ್ಕೆ ಮಣಿದ ಅಧಿಕಾರಿಗಳು; ಹಾಸ್ಟೆಲ್‌ ವಾರ್ಡನ್‌ ಚಂದ್ರಕಲಾ ವರ್ಗಾವಣೆ

ಎಸ್‌ಎಫ್ಐ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಹೋರಾಟಕ್ಕೆ ಮಣಿದ ಅಧಿಕಾರಿಗಳು, ಹಾಸನ ಜಿಲ್ಲೆಯ ಹೊಳೆನರಸೀಪುರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾರ್ಡನ್‌ ಚಂದ್ರಕಲಾ ಅವರನ್ನು ಕೆಲಸದಿಂದ ತೆಗೆದಿದ್ದು, ಬೇರೆಡೆಗೆ...

ಹಾಸನ | ವಸತಿ ನಿಲಯದ ಅವ್ಯವಸ್ಥೆ ಪ್ರಶ್ನಿಸಿದರೆ ಹಾಸ್ಟೆಲ್ ವಾರ್ಡನ್‌ನಿಂದ ಬೆದರಿಕೆ: ವಿದ್ಯಾರ್ಥಿನಿಯರ ಆರೋಪ

ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು ಸಭೆ, ಕಾರ್ಯಕ್ರಮದಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ ಇದೀಗ ಹೊಳೆನರಸೀಪುರ ಶಾಸಕರಾಗಿರುವ ರೇವಣ್ಣನವರ ಕ್ಷೇತ್ರದಲ್ಲಿ ಕುಂದು ಕೊರತೆ ಎದ್ದು ಕಾಣುತ್ತಿದೆ. ಈ ಕ್ಷೇತ್ರದ...

ಹಾಸನ | ‘ಪ್ರಜ್ವಲ್ ರೇವಣ್ಣ ಪ್ರಕರಣ; ನಮ್ಮ ಮುಂದಿನ ನಡೆ ಏನು?’ ಕುರಿತು ಚರ್ಚೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 'ಪ್ರಜ್ವಲ್ ರೇವಣ್ಣ ಪ್ರಕರಣ; ನಮ್ಮ ಮುಂದಿನ ನಡೆ ಏನು?' ಎನ್ನುವ ಕುರಿತು ಚರ್ಚಿಸಲು ಕಾನೂನು ಪರಿಣಿತರು ಮತ್ತು ಜನಪರ ಚಳುವಳಿಗಳ ಮುಖಂಡರು ಹಾಗೂ ಸಮಾನ...

ಹಾಸನ | ಪ್ರಜ್ವಲ್‌ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದ ಎಸ್‌ಐಟಿ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಿಚಾರಣೆ ಒಳಪಡಿಸುತ್ತಿದೆ. ಶನಿವಾರ, ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದಿದ್ದು, ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಥಳ ಮಹಜರು...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ ಕ್ಷಮಿಸಲು, ಸಹಿಸಲು ಸಾಧ್ಯವೇ ಇಲ್ಲ. ಯಾವುದೇ ಡಿಟರ್ಜೆಂಟ್‌ನಿಂದ ಹೋಗಬಲ್ಲ ಕಲೆಯಲ್ಲ. ಅತ್ಯಾಚಾರದ ಕಲೆಯು ಸಮಾಜದ ಮನಸ್ಸಿನ ಆಳಕ್ಕೆ ಇಳಿದಿದೆ ಎಂದು...

ಪ್ರಜ್ವಲ್ ಲೈಂಗಿಕ ಹಗರಣ | ದೇವರಾಜೇಗೌಡ ಆರೋಪ ಸುಳ್ಳು – ಬಹಿರಂಗ ಚರ್ಚೆಗೆ ಬರಲಿ; ಶ್ರೇಯಸ್ ಪಟೇಲ್ ಸವಾಲು

ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸಾಬೀತಾದರೆ, ನಾನು ರಾಜಕೀಯ...

ಹಾಸನ | ಅಲೆಮಾರಿ ಸಮುದಾಯದ ಜನರ ಮೇಲೆ ಸವರ್ಣೀಯರ ದೌರ್ಜನ್ಯ; ಪ್ರಕರಣ ದಾಖಲು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ...

ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಗುತ್ತಿಗೆದಾರರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಸುಮಾರು...

ಹಾಸನ | ಮದ್ಯ ಸೇವಿಸುವ ಪಂದ್ಯ; ಓರ್ವನ ಸಾವಿನಲ್ಲಿ ಅಂತ್ಯ

ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮದ್ಯ ಸೇವಿಸುವ ಪಂದ್ಯ​​ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ತಿಮ್ಮೇಗೌಡ (60) ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ...

ಹಾಸನ | ಜಗಳ ಬಿಡಿಸಲು ಮುಂದಾದ ಪೊಲೀಸ್‌ ಪೇದೆ ಮೇಲೆ ಹಲ್ಲೆ

ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್‌...

ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X