ಹೊಳೇನರಸೀಪುರ

ಹಾಸನ | ಅಲೆಮಾರಿ ಸಮುದಾಯದ ಜನರ ಮೇಲೆ ಸವರ್ಣೀಯರ ದೌರ್ಜನ್ಯ; ಪ್ರಕರಣ ದಾಖಲು

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ...

ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಗುತ್ತಿಗೆದಾರರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಸುಮಾರು...

ಹಾಸನ | ಮದ್ಯ ಸೇವಿಸುವ ಪಂದ್ಯ; ಓರ್ವನ ಸಾವಿನಲ್ಲಿ ಅಂತ್ಯ

ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮದ್ಯ ಸೇವಿಸುವ ಪಂದ್ಯ​​ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ತಿಮ್ಮೇಗೌಡ (60) ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ...

ಹಾಸನ | ಜಗಳ ಬಿಡಿಸಲು ಮುಂದಾದ ಪೊಲೀಸ್‌ ಪೇದೆ ಮೇಲೆ ಹಲ್ಲೆ

ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲೂಕಿನ ಮಳಲಿ ದೇವಸ್ಥಾನದ ಬಳಿ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್‌...

ಹಾಸನ ಜಿಲ್ಲೆ | ಜೆಡಿಎಸ್ ಭದ್ರಕೋಟೆಯ ಒಳ ನುಗ್ಗಿದ ‘ಕೈ-ಕಮಲ’

ಭಾರೀ ಅಂತರದಲ್ಲಿ ಗೆಲ್ಲುವ ಸವಾಲು ಹಾಕಿದ್ದ ಪ್ರೀತಂಗೆ ಮುಖಭಂಗ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸ್ವಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು (ಮೇ 13) ಹೊರಬಿದ್ದಿದೆ. ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯ...

ಹೊಳೆನರಸೀಪುರ ಕ್ಷೇತ್ರ | ಬದಲಾವಣೆ ಬಯಸುತ್ತಿದ್ದಾರೆಯೇ ಮತದಾರರು?

ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್‌ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು...

ಹೊಳೆನರಸೀಪುರ | ದೇವೇಗೌಡರದ್ದು ಕುಟುಂಬ ರಾಜಕಾರಣ ಅನ್ನದೆ ಮತ್ತೇನು ಹೇಳಬೇಕು: ಈಶ್ವರಪ್ಪ

ʼಮೋದಿ ಬಗ್ಗೆ ಖರ್ಗೆ ಹೇಳಿದ್ದು ಸರಿ ಅಂದರೆ ಕಾಂಗ್ರೆಸ್‌ಗೆ ಓಟು ಕೊಡಿʼ ʼರಾಮಸ್ವಾಮಿ ಬಿಜೆಪಿಗೆ ಬಂದಿದ್ದು ನಮ್ಮೆಲ್ಲರಿಗೂ ಭೀಮ ಬಲ ಬಂದಂತಾಗಿದೆʼ ದೇವೇಗೌಡರ ಕುಟುಂಬದ ಬಗ್ಗೆ ಎಷ್ಟೇ ಹೇಳಿದರೂ ತಪ್ಪೆ. ಅವರ ಕುಟುಂಬವನ್ನು ವಂಶ ಪಾರಂಪರ್ಯ...

ಚುನಾವಣೆ 2023 | ಹೊಳೆನರಸೀಪುರದಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌

ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್‌ ಟಿಕೆಟ್‌ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ...

ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ : ಎಚ್‌ ಡಿ ರೇವಣ್ಣ

ಸಿದ್ದರಾಮಯ್ಯ ನನ್ನ ಬಾಂಧವ್ಯ ಬೇರೆ: ರೇವಣ್ಣ ಶಕುನಿಗಳ ಮಾತಿಗೆ ನಾನು ತಲೆಕೆಡಿಸಿಕೊಳ್ಳುವಂತಹ ವ್ಯಕ್ತಿಯಲ್ಲ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆಂದು ಯಾರು ಹೇಳಿದ್ದು? ಹಾಸನ ಟಿಕೆಟ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಮಾಜಿ ಸಚಿವ ಎಚ್‌.ಡಿ...

ಈ ಹೊತ್ತಿನ ಪ್ರಮುಖ ಸುದ್ದಿ