ಹಾಸನ

ಹಾಸನ l ಕಿ.ಮ.ಆ.ಸ ಕೇಂದ್ರಗಳ ಎ‌.ಎನ್.ಎಂ ತರಬೇತಿಯನ್ನು ರದ್ದುಗೊಳಿಸುವ ನಿರ್ಧಾರ ಹಿಂಪಡೆಯುವಂತೆ ಒತ್ತಾಯ 

ಹಲವು ವರ್ಷಗಳಿಂದ ಸರ್ಕಾರದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೆಂದ್ರಗಳಲ್ಲಿ‌ ಎರಡು ವರ್ಷಗಳ ಕಾಲ‌ ಎ.ಎನ್.ಎಂ ತರಬೇತಿ ಪಡೆದು, ಸಮುದಾಯ ಮತ್ತು ಪ್ರಾಥಮಿಕ...

ಹಾಸನ l ಆನೆ ದಾಳಿ: ತೋಟದ ಮಾಲೀಕ ಸಾವು 

ಕಾಡಾನೆ ದಾಳಿಗೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅಮೃತೇಶ್ವರ ಕಾಫಿ ತೋಟದ ಮಾಲಿಕ ಮೃತ ವ್ಯಕ್ತಿ ಷಣ್ಮುಖ(45), ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ತೋಟದಲ್ಲಿ...

ಹಾಸನ | ಮೇ 20ರಂದು ದೇಶವ್ಯಾಪಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ; ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮೀ ಕರೆ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಗಳ ಜಂಟಿ ಸಮಿತಿ(ಜೆಸಿಟಿಯು) ನೇತೃತ್ವದಲ್ಲಿ ಭಾರತದ ಕಾರ್ಮಿಕರು ಮತ್ತೊಮ್ಮೆ ಮೇ 20ರಂದು ದೇಶವ್ಯಾಪಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ತಯಾರಾಗುತ್ತಿದ್ದಾರೆ. ಈ ಮುಷ್ಕರ ಬಹಳ ಪ್ರಾಮುಖ್ಯತೆ ಪಡೆದಿದೆ....

ಹಾಸನ l ಏ.28 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ತಾಲ್ಲೂಕು ಕಚೇರಿಯಲ್ಲಿ ಏ.28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಅಹವಾಲು ಸ್ವೀಕಾರ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ...

ಹಾಸನ l ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಯಶಸ್ವಿ 

ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಹಾಗೂ ಡಾ.ಬಾಬು ಜಗಜೀವನ್ ರಾಮ್ ಅವರ 118 ನೇ ಜನ್ಮ ದಿನಾಚರಣೆಯನ್ನು ಹಾಸನ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜಿಲ್ಲಾ ಬಾಬು ಜಗಜೀವನ್...

ಹಾಸನ l ಪಹಲ್ಗಾಮ್‌ ಉಗ್ರರ ದಾಳಿ: ವಕೀಲರ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಹಾಗೂ ಅಮಾಯಕ ಪ್ರವಾಸಿಗರ ಮೇಲೆ ನಡೆದ ನರಮೇಧ ಖಂಡಿಸಿ, ಜಿಲ್ಲಾ ವಕೀಲರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು. ಶುಕ್ರವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು ತಮ್ಮ ಸಂಘದ ಕಚೇರಿ...

ಹಾಸನ l ಫೈನಾನ್ಸ್ ಕಿರುಕುಳ ಆರೋಪ: ರೈತ ಆತ್ಮಹತ್ಯೆ

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಜೋಡಿಮಲ್ಲಪ್ಪನಳ್ಳಿ ಗ್ರಾಮದಲ್ಲಿ, ರೈತ ಫೈನಾನ್ಸ್ ಕಿರುಕುಳ ಹಾಗೂ ಸಾಲದ ಒತ್ತಡ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತ ವೆಂಕಟೇಗೌಡ (48), ವೆಂಕಟೇಗೌಡ ಫೈನಾನ್ಸ್‌ ಸಂಸ್ಥೆಯಿಂದ 3...

ಹಾಸನ l ವೃದ್ಧನ ಮೇಲೆ ಕಾಡಾನೆ ದಾಳಿ 

ಕಾಡಾನೆ ಏಕಾಏಕಿ ವೃದ್ಧನ ಮೇಲೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆ ರಾಜು (68), ಎಂಬ ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿಯಲು ಯತ್ನಿಸಿದೆ. ಘಟನೆಯಲ್ಲಿ...

ಹಾಸನ | ಡಾ. ಬಿ ಆರ್ ಅಂಬೇಡ್ಕರ್‌ರವರು ಕಾರ್ಮಿಕ, ಮಹಿಳಾ ವಿಮೋಚಕರೆಂದರೆ ತಪ್ಪಿಲ್ಲ: ಡಾ. ಶಿವಕುಮಾರ್

ಡಾ. ಬಿ ಆರ್ ಅಂಬೇಡ್ಕರ್ ಅವರು ಮಹಿಳಾ ವಿಮೋಚಕ ಎಂದರೆ ತಪ್ಪಾಗಲಾರದು. ಭಾರತದ ಮಹಿಳೆಯರಿಗೆ ಇವರ ಕೊಡುಗೆ ಅಪಾರ. ಹಾಗೆಯೇ ಇಂದು ಕಾರ್ಮಿಕರಿಗೆ ಕೂಲಿ ಸಿಗುತ್ತಿದೆಯೆಂದರೆ ಅದು ಡಾ.ಅಂಬೇಡ್ಕರ್ ಅವರಿಂದ ಮಾತ್ರ ಎಂದು...

ಹಾಸನ l ಬೆಳಗೋಡು ಗ್ರಾ. ಪಂ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎನ್ ಡಿ ಎ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...

ಹಾಸನ l ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಕಾರಿನಲ್ಲಿ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ, ಕಾರಿನೊಳಗೆ ದಿಡಗ ಗ್ರಾಮ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಯ ಶವ  ಪತ್ತೆಯಾಗಿದೆ. ಮೃತ ವ್ಯಕ್ತಿ ಶಿವಪ್ರಸಾದ್ (32) ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ...

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ; ಕೆರೆಯಂತಾದ ರಸ್ತೆಗಳು

ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದ್ದು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾದ್ಯಂತ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿಯಲ್ಲಿ ಅರ್ಧ ಗಂಟೆ ಬಿರುಸಿನ ಮಳೆಯಾಯಿತು. ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X