ಹಾಸನ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಮೇಲಿರುವ ಲೈಂಗಿಕ ಕಿರುಕುಳದ ಕೇಸುಗಳ ಪೈಕಿ ಒಂದು ಪ್ರಕರಣ ವಿಚಾರಣೆ ಇದೇ 23ರಿಂದ ದಿನ ನಿತ್ಯ ನಡೆಯಲಿದೆ.
ಮನೆಗೆಲಸದ ಹೆಣ್ಣುಮಗಳ ಮೇಲೆ ಹೊಳೆನರಸೀಪುರದ...
ಬೆಲೆ ಏರಿಕೆ ಖಂಡಿಸಿ ಹಾಸನ ನಗರದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷ (ಸಿಪಿಐಎಂ) ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ...
ಕಳ್ಳತನ ಮಾಡಿ ಹಸುವನ್ನು ಜಾನುವಾರು ಸಂತೆಯಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಸಂತೆಪೇಟೆಯಲ್ಲಿ ನಡೆದಿದೆ.
ಹಸುವಿನ ಮಾಲೀಕರು ಹುಡುಕಿಕೊಂಡು ಜಾನುವಾರು ಸಂತೆಗೆ ಬಂದಿದ್ದ ವೇಳೆ, ಕಳ್ಳತನ...
ಅಂಬೇಡ್ಕರ್ ಅವರು ಕೇವಲ ಒಂದು ಜಾತಿ, ವರ್ಗಕ್ಕೆ ವೀಸಲಾದವರಲ್ಲ, ಅವರು ವಿಶ್ವಮಾನವ. ಹಾಗಾಗಿ ಅವರ ನೆನಪು ಕೇವಲ ದಿನಾಚರಣೆಗಷ್ಟೇ ಸೀಮಿತವಾಗಬಾರದು. ಅವರ ನಡವಳಿಕೆ ಹಾಗೂ ಆಲೋಚನೆಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು...
ಮಹಾತ್ಮ ಜ್ಯೋತಿಬಾ ಪುಲೆ ಅವರ 198ನೇ ಜಯಂತಿಯನ್ನು ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಭೀಮ ಆರ್ಮಿ ಸಂಘಟನೆ ವತಿಯಿಂದ ಶುಕ್ರವಾರ ಆಚರಿಸಲಾಯಿತು.
"ಜ್ಯೋತಿಬಾ ಪುಲೆ ಅವರು 1827 ಏಪ್ರಿಲ್ 11 ರಂದು ಮಹಾರಾಷ್ಟ್ರದ ಸತಾರ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ಹೊಸಹಳ್ಳಿ ಸುಧಾಕರ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ತಾಲ್ಲೂಕು ದಂಡಾಧಿಕಾರಿ ಅರವಿಂದ್ ಕಾರ್ಯನಿರ್ವಹಿಸಿದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ...
ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣವಾದರೂ ಕೂಡ ಕಡಿಮೆ ಅಂಕ ಬಂದಿದೆಯೆಂದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.
ಕೆ ಪಿ ಮನೋಜ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪಿಯುಸಿ ಪರಿಕ್ಷೇಯಲ್ಲಿ ನಿರೀಕ್ಷಿತ...
ಭಾನುವಾರ ಚಂದ್ರ ದರ್ಶನವಾದ ಹಿನ್ನೆಲೆ ಬೇಲೂರು ಕೇಂದ್ರ ಜಾಮಿಯಾ ಮಸೀದಿಯ ಗುರು ಸೈಯದ್ ಅಹಮದ್ ಅಶ್ರಫಿ ಸೋಮವಾರ ಈದುಲ್ ಫಿತರ್ ಆಚರಿಸುವುದಾಗಿ ಘೋಷಿಸಿದ್ದರು. ಹಾಗಾಗಿ ರಾಜ್ಯಾದ್ಯಂತ ರಂಝಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಒಂದು...
ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತದಲ್ಲಿ ಕಾರಿನಲ್ಲಿದ್ದ, ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೀರೂರು ಗೇಟ್ ಬಳಿ ನಡೆದಿದೆ.
ಮೃತ ವ್ಯಕ್ತಿ ಶಿವಕುಮಾರ (46), ಕೆ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ತೀವ್ರ ಜನರಿಗೆ ಹಾಗೂ ಕೃಷಿಗೆ ತೊಂದರೆ ಕೊಡುತ್ತದೆ ಕೊಡುತ್ತಿದ್ದ, ಮಕ್ನಾ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಭಾನುವಾರ ಯಶಸ್ವಿಯಾಗಿದೆ.
ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ,...
ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪುಂಡರಿಬ್ಬರು ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಘಟನೆ, ಹಾಸನ ನಗರದ ಬಿಟ್ಟಗೌಡನಹಳ್ಳಿಯ ಎಸ್‌ಎಲ್‌ಎನ್ ಪೆಟ್ರೋಲ್ ಬಂಕ್‌ನಲ್ಲಿ ಶನಿವಾರ ನಡೆದಿದೆ.
ಸ್ಕೂಟಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಇಬ್ಬರು ವ್ಯಕ್ತಿಗಳು ಪೆಟ್ರೋಲ್ ಬಂಕ್ ಗೆ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕಾಡುಮನೆ ಗ್ರಾಮದಲ್ಲಿ ಸರ್ವೆ ನಂಬರ್ 76 ರ ವ್ಯಾಪ್ತಿಯಲ್ಲಿದ್ದ, 22.3 ಎಕರೆ ಕಾಫಿ ತೋಟವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.
ಬೆಂಗಳೂರು ಮೂಲದ ಮನೋಹರ್ ಅಯ್ಯರ್ ಎಂಬ...