ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಪ್ರಭಾಕರ್ (45 ವ.), ಪ್ರತೀಕ್ (12 ವ.) ಮೃತಪಟ್ಟ ದುರ್ದೈವಿಗಳು.
12 ವರ್ಷದ ಬಾಲಕ ಪ್ರತೀಕ್ ಮೂಲತಃ ಹಾಸನ ತಾಲೂಕು...
ಜಿಲ್ಲೆಯಲ್ಲಿ ಜನಗಣತಿ ಯಶಸ್ವಿಗೊಳಿಸಲು ಅಧಿಕಾರಿಗಳು ಗಮನಹರಿಸಬೇಕು. ಜಿಲ್ಲೆಯನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ನೋಡಿಕೊಳ್ಳಲು ಪ್ರತಿದಿನ ಒಂದು ಗಂಟೆ ಮೀಸಲಿಟ್ಟು ಪರಿಶೀಲನೆ ನಡೆಸಬೇಕು" ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಎಂದು ಸೂಚಿಸಿದ್ದಾರೆ.
ಹಾಸನ ಪಟ್ಟಣದ ಜಿಲ್ಲಾಧಿಕಾರಿ...
ಮಂತ್ರಾಲಯಕ್ಕೆ ಯಾತ್ರೆ ತೆರಳಿದ್ದ ಯಾತ್ರಿಗಳ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಸ್ಥಳದಲ್ಲೇ...
ಹಾಸನ: ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿಯ 2026-31ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಬುಧವಾರ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನೆರವೇರಿತು.
ಹಾಸನ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸರ್ಕಾರಿ ನೌಕರರು,...
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ಏಪ್ರಿಲ್ 20ರಂದು ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಅಕ್ಷಯ ತದಿಗೆ ಹಾಗು ಬಸವ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಇದನ್ನು ಓದಿದ್ದೀರಾ?ಹಾಸನ | ಕಾಡಾನೆ ಸೆರೆ...
ಕಾವಾಡಿಗ ರಾಜು ಮೇಲೆ ಕುಮ್ಮಿ ಆನೆ "ಸುಗ್ರೀವ” ಗುರುವಾರ ಬೆಳಗ್ಗೆ ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಿಕ್ಕೋಡು ವ್ಯಾಪ್ತಿಯಲ್ಲಿ ನಡೆದಿದೆ. ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಳಲಿ ಗ್ರಾಮದಲ್ಲಿ ಕುಡಿಯೋ ನೀರಿನ ಸಮಸ್ಯೆ ಎದುರಾಗಿದೆ.
ಮಳಲಿ ಗ್ರಾಮದಲ್ಲಿರುವ ಬೋರ್ ವೆಲ್ ಹಾಳಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನವಹಿಸಿ ದುರಸ್ಥಿ ಮಾಡಿಲ್ಲ. ಹೀಗಾಗಿ ಬಹಳಷ್ಟು ತೊಂದರೆ ಉಂಟಾಗಿದೆ ಎಂದು...
ಹಾಸನ ಜಿಲ್ಲೆ ಆಲೂರು ತಾಲೂಕಿನ ಆಸ್ಪತ್ರೆಯ ಮೆಡಿಕಲ್ ನಲ್ಲಿ ಯಾವುದೇ ರೀತಿಯ ಮಾತ್ರೆಗಳು, ಔಷಧಿಗಳಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವೈದ್ಯಧಿಕಾರಿಗಳು...
ಯುವಜನರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಎನ್ ಆರ್ ಮೊಹಲ್ಲಾದಲ್ಲಿರುವ ಮೆಸ್ಕೊ(MESCO)...
ಡಾ.ಬಿ.ಆರ್ ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ಅಂಬೇಡ್ಕರರ 'ಜಾತಿ ವಿನಾಶ' ಕೃತಿಯ ಸಾಮೂಹಿಕ ಓದು ಮತ್ತು ಸಮಕಾಲೀನ ವಿಶ್ಲೇಷಣೆಯನ್ನು ಹಾಸನದ ಆರ್.ಸಿ ರಸ್ತೆಯಲ್ಲಿರುವ 'ಶ್ರಮ' ಕಚೇರಿಯಲ್ಲಿ ಏಪ್ರಿಲ್ 14, ಮಂಗಳವಾರ ಡಿಎಚ್ಎಸ್, ಎಸ್ಎಫ್ಐ,...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಹೊಯ್ಸಳ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಇಂದಿನ...