ಹಾಸನ

ಹಾಸನ l ಆನೆ ದಾಳಿ; ಪ್ರಾಣಾಪಾಯದಿಂದ ಕಾರ್ಮಿಕ ಪಾರು

ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಇತ್ತೀಚಿನ ದಿನಗಳಲ್ಲಿ ರೈತರು ಹಾಗೂ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ...

ಹಾಸನ l ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು 

ಹೇಮಾವತಿ ನದಿಯಲ್ಲಿ ಈಜಲು ಹೋಗಿದ್ದ, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತ ಯುವಕರು, ಸಕಲೇಶಪುರ ತಾಲ್ಲೂಕಿನ ಕಾಟಳ್ಳಿ ಗ್ರಾಮದ...

ಹಾಸನ | ಗುಡುಗು ಸಹಿತ ಮಳೆ; ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ

ಹಾಸನ ನಗರದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ್ದ ಸ್ಥಳೀಯರು ತುಸು ನಿಟ್ಟುಸಿರು ಬಿಡುವಂತಾಗಿದೆ. ಜತೆಗೆ ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ...

ಹಾಸನ l ಶಿಕ್ಷಕರು, ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ

ಶಾಲೆ ಮುಗಿಸಿಕೊಂಡು ಮನೆಗೆ ತೆರಳುವಾಗ ರೋಟರಿ ಶಾಲೆಯ ಸಿಬ್ಬಂದಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಸಕಲೇಶಪುರ ಪಟ್ಟಣದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು...

ಹಾಸನ | ಟಾಸ್ಕ್‌ಫೋರ್ಸ್‌ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

‌ಸಿಟ್ಟಿಗೆದ್ದ ಕಾಡಾನೆಯೊಂದು ಎಲಿಫೆಂಟ್‌ ಟಾಸ್ಕ್‌ ಫೋರ್ಸ್‌ (ಇಟಿಎಫ್) ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜುಲ್ಫಿ ಎಂಬುವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ ಸುನೀಲ್...

ಹಾಸನ l ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಗುಜರಿ ಅಂಗಡಿ, ಮನೆ

ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಹಾಗೂ ಪಕ್ಕದ ಮನೆ ಆಹುತಿಯಾಗಿರುವ ಘಟನೆ ಹಾಸನ ನಗರದ ಸುಬೇದಾರ್ ನಾಗೇಶ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದಿದೆ.  ಸರ್ದಾರ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಬೆಂಕಿಗಾಹುತಿಯಾಗಿದೆ. ಹಾಗೆಯೇ, ಅಂಗಡಿ...

ಹಾಸನ l ನವಜಾತ ಶಿಶು ಮೃತ ದೇಹ ರಾಜಕಾಲುವೆಯಲ್ಲಿ ಪತ್ತೆ 

ಆಗಷ್ಟೇ ಜನಿಸಿದ ನವಜಾತ ಶಿಶುವನ್ನು ರಾಜಕಾಲುವೆಯಲ್ಲಿ ಬಿಸಾಡಿ ಹೋಗಿರುವ ಘಟನೆ ಹಾಸನ ತಾಲೂಕಿನ ಕುವೆಂಪು ನಗರದಲ್ಲಿ ಸೋಮವಾರ ನಡೆದಿದೆ. ನವಜಾತ ಶಿಶುವಿನ ಮೃತದೇಹ ಕೊಳಚೆ ನೀರಿನಲ್ಲಿ ಪತ್ತೆಯಾದ ಹಿನ್ನಲೆ, ಸ್ಥಳೀಯರು ಸಮೀಪದ ಕೆ.ಆರ್‌.ಪುರಂ ಠಾಣೆ...

ಹಾಸನ l ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಲಕ್ಷ್ಮಣ (50) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾಮತಿ ಕೂಡುಗೆಯ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕಾಮತಿ ಕೂಡುಗೆಯ ಗ್ರಾಮದ ತೋಟ ಒಂದರಲ್ಲಿ ಕಾಳು ಮೆಣಸು...

ದುಂಡು ಮೇಜಿನ ಸಭೆ | ಪಕ್ಷ ಭೇದ ಮರೆತು ಹಾಸನ ವಿವಿ ಉಳಿಸುವೆವು: ಸಂಸದ ಶ್ರೇಯಸ್ ಎಂ ಪಟೇಲ್

ಪಕ್ಷ ಭೇದ ಮರೆತು ಪ್ರಾಮಾಣಿಕವಾಗಿ ನಿಮ್ಮ ಜೊತೆ ಹಾಸನ ವಿವಿ ಉಳಿಸುವ ಕೆಲಸವನ್ನು ಮಾಡಲಾಗುವುದು. ಯಾವುದೇ ರೀತಿಯ ಅನುಮಾನ ಬೇಡ. ಎಲ್ಲ ಶಾಸಕರು ಒಟ್ಟುಗೂಡಿ, ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ತಂಡದ...

ಕಾಡಾನೆ ದಾಳಿಗೆ ಮಹಿಳೆ ಸಾವು | ತುರ್ತು ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ, ನಿರ್ಧಾರಗಳೇನು?

ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ ಮೂರು ಪುಂಡಾನೆಗಳ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ...

ಹಾಸನ l ಸ್ಥಳಕ್ಕೆ ಅರಣ್ಯ ಸಚಿವರು ಬರುವವರೆಗೂ ಶವ ತೆಗೆಯುವುದಿಲ್ಲ; ಗ್ರಾಮಸ್ಥರ ಆಕ್ರೋಶ

ಕಾಡಾನೆ ದಾಳಿಯಿಂದ ಸುಶೀಲ ಎಂಬ ಮಹಿಳೆ ಮೃತಪಟ್ಟ ಘಟನೆಗೆ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಅರಣ್ಯ ಸಚಿವರು ಬರುವವರೆಗೂ ಶವ ತೆಗೆಯುವುದಿಲ್ಲ ಎಂದು ಚೀಕನಹಳ್ಳಿ-ಬೇಲೂರು ರಸ್ತೆಯನ್ನು ತಡೆದು...

ಹಾಸನ l ಹೋಳಿ ಆಚರಣೆ ವೇಳೆ ಹಲ್ಲೆ ಪ್ರಕರಣ; ಮೂವರ ಬಂಧನ

ಹೋಳಿ ಸಂಭ್ರಮ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಹಲ್ಲೆ ನಡೆಸಿದ್ದ, ಮೂವರ ಯುವಕರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಲೋಹಿತ್, ಋತ್ವಿಕ್ ಮತ್ತು ಆಕಾಶ್ ಬಂಧಿತ ಆರೋಪಿಗಳು, ಮಾ.8 ರಂದು ನಗರದ ಖಾಸಗಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X