ಹಾಸನ

ಹಾಸನ l ಕಾಡಾನೆ ದಾಳಿ ಮಹಿಳೆ ಸಾವು

ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಬೊಮ್ಮೆನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ. ಬೊಮ್ಮನಹಳ್ಳಿ ಗ್ರಾಮದ ಸುಶೀಲಮ್ಮ (47) ಆನೆ ದಾಳಿಗೆ ಮೃತಪಟ್ಟ ಮಹಿಳೆ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ...

ಹಾಸನ | ಹಲವೆಡೆ ಉತ್ತಮ ಮಳೆ; ಕಾಫಿ ಕೃಷಿಕರ ಮೊಗದಲ್ಲಿ ಮಂದಹಾಸ

ಹಾಸನ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ರೈತರ ಮುಖದಲ್ಲಿ ಇದೀಗ ಸಂತಸ ಮನೆ ಮಾಡಿದೆ. ಯಸಳೂರು, ಹೆತ್ತೂರು ಹೋಬಳಿ ವ್ಯಾಪ್ತಿಯ ಹೊಂಗಡಹಳ್ಳ, ಮೊಕನಮನೆ, ಜೇಡಿಗದ್ದೆ...

ಹಾಸನ | ಗಾಳಿ ಸಹಿತ ಮಳೆ; ಎಲ್ಲೆಲ್ಲಿ ಎಷ್ಟೆಷ್ಟು?

ರಾಜ್ಯದ ವಿವಿಧ ಭಾಗಗಳಲ್ಲಿ ನಿನ್ನೆ ಸಂಜೆ ಮಿಂಚು, ಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಅದರಂತೆ ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಹ ಹದಮಳೆ ಬಿದ್ದಿದೆ. ಕೆಲವೆಡೆ ಫ್ಲೆಕ್ಸ್‌ಗಳು,...

ಸಕಲೇಶಪುರ | ಎಸ್ ಕೆ ಕರೀಂಖಾನ್ ಸೌಹಾರ್ದ, ಅಮೃತ ಕಾವ್ಯ ಪ್ರಶಸ್ತಿ ಪ್ರದಾನ

ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುವಂತೆ ಗಮನಾರ್ಹ ಸಾಧನೆ ಮಾಡಿರುವ ಪರಶುರಾಮ್ ಅವರು ಎಸ್ ಕೆ ಕರೀಂಖಾನ್ ಸೌಹಾರ್ದ ಪ್ರಶಸ್ತಿಗೆ ಹಾಗೂ ಯುವ ಬರಹಗಾರ ವಿಶಾಲ್ ಮ್ಯಾನ್ಸರ್ ಮತ್ತು ಸಂಘಮಿತ್ರೆ ನಾಗರಘಟ್ಟ ಅವರು ಈ ಬಾರಿಯ...

ಹಾಸನ | ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ; ಮಾ.15ರಿಂದ ಏಕಮುಖ ಸಂಚಾರ

ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂನ್‌ 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಹಾಸನ ಜಿಲ್ಲಾಡಳಿತ ತಿರಸ್ಕರಿಸಿದ್ದು, ಪರ್ಯಾಯ...

ಹಾಸನ | ಪಾಳು ಬಿದ್ದಿದ್ದ ಕಟ್ಟಡ ಕುಸಿತ; ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

ಪಾಳು ಬಿದ್ದಿದ್ದ ಕಟ್ಟಡ ಕುಸಿತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತರು ಎಂದು ತಿಳಿದುಬಂದಿದೆ. ಇನ್ನು...

ಹಾಸನ | ಅರೇಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ

ಅರೇಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಡಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಮಕ್ಕಳಿಗೆ 2024-25ನೇ ಸಾಲಿನ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ...

ಹಾಸನ ವಿಶ್ವವಿದ್ಯಾಲಯ ಉಳಿವಿಗಾಗಿ ಮಾ.16ರಂದು ದುಂಡು ಮೇಜಿನ ಸಭೆ 

ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚಿ ಮೈಸೂರು ವಿಶ್ವವಿದ್ಯಾಲಯಕ್ಕೆ ಮರುವಿಲೀನಗೊಳಿಸಬೇಕೆಂಬ ರಾಜ್ಯ ಸಚಿವ ಸಂಪುಟದ ಶಿಫಾರಸು ಖಂಡನೀಯವಾಗಿದ್ದು, ಈ ಕುರಿತು ಮಾರ್ಚ್ 16ರಂದು ದುಂಡು ಮೇಜಿನ ಸಭೆ ಮಾಡುತ್ತೇವೆ ಎಂದು ಹಿರಿಯ ಪತ್ರಕರ್ತ ಆರ್ ಪಿ...

ಹಾಸನ | ಬಸ್‌ನಲ್ಲಿ ಪ್ರಯಾಣಿಸುವಾಗ ಬ್ಯಾಗ್‌ನಲ್ಲಿದ್ದ 4 ಲಕ್ಷ ಹಣ ಕಳವು

ಕೆಎಸ್‌‍ಆರ್‌ಟಿಸಿ ಬಸ್‌‍ನಲ್ಲಿ ಪ್ರಯಾಣಿಸುವಾಗ ಗಮನಕ್ಕೆ ಬಾರದಂತೆ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂ. ಹಣವನ್ನು ಕದ್ದಿರುವ ಘಟನೆ ಹಗರೆ-ಹಾಸನ ಮಾರ್ಗದಲ್ಲಿ ಭಾನುವಾರ ನಡೆದಿದೆ. ಬೇಲೂರು ತಾಲೂಕು ಮಾದಿಹಳ್ಳಿ ಹೋಬಳಿ ಕಲ್ಯಾಣಪುರದ ಎಂ.ಎಸ್ ನಳಿನ ಹಾಗೂ ರವಿಕುಮಾರ್‌...

ಹಾಸನ | ಹಂಪಿ ಉತ್ಸವದಂತೆ ಬೇಲೂರಿನಲ್ಲಿಯೂ ಹೊಯ್ಸಳೋತ್ಸವ ನಡೆಯಲಿ: ನರಸಿಂಹಸ್ವಾಮಿ

ಹಂಪಿ ಉತ್ಸವದಂತೆ ಕನ್ನಡ ನಾಡು, ನುಡಿ, ಕಲೆ ಸಾಹಿತ್ಯ ಸಂಸ್ಕೃತಿಗೆ ಹೆಸರುವಾಸಿಯಾದ ಬೇಲೂರಿನಲ್ಲಿಯೂ ಪ್ರತಿ ವರ್ಷ ಹೊಯ್ಸಳ ಮಹೋತ್ಸವ ಆಚರಿಸಬೇಕು ಎಂದು ಬೇಲೂರಿನ ಶ್ರೀಲಕ್ಷ್ಮೀ ಮಂಗಳವಾದ್ಯ ತಂಡದ ಮುಖಂಡ ನರಸಿಂಹಸ್ವಾಮಿ ಒತ್ತಾಯಿಸಿದರು. ಹಂಪಿ...

ಹಾಸನ l ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಹಣ, ಮದ್ಯ ಕಳವು 

ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕೊಣನೂರಿನ ʼಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್‌ʼನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಬಾರ್ ಅಂಗಡಿಯ ಮುಂದಿನ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು, 1.90 ಲಕ್ಷ ನಗದು ಮತ್ತು...

ಹಾಸನ | ವಿತಕರೇ ಪತ್ರಿಕಾ ಕ್ಷೇತ್ರದ ನರಮಂಡಲ: ಕೆ ವಿ ಪ್ರಭಾಕರ್

ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲವಿದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X