ಹಾಸನ

ಹಾಸನ | ಮೈಕ್ರೋ ಫೈನಾನ್ಸ್ ಕಿರುಕುಳ; ರೈತ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದ ರೈತ ಆತ್ಮಹತ್ಯೆ ನಡೆದಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಕೆ ಡಿ ರವಿ(50) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ವಿವಿಧ...

ಹಾಸನ l ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತರಿಂದ ಪ್ರತಿಭಟನೆ 

ಹಾಸನದಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ, ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು...

ಹಾಸನ | ಹೆಚ್‌ಆರ್‌ಎಸ್‌ನ ರಾಜ್ಯಮಟ್ಟದ ಸ್ವಯಂ ಸೇವಕರ ಸಮಾವೇಶ ಸಮಾರೋಪ

ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಸೇವಾ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಘ ಸಂಸ್ಥೆ ಹ್ಯುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ (ಹೆಚ್‌ಆರ್‌ಎಸ್)ಯ ಸ್ವಯಂ ಸೇವಕರ ರಾಜ್ಯಮಟ್ಟದ ಸಮಾವೇಶವು ಹಾಸನದ ಆಲೂರಿನಲ್ಲಿರುವ ಮನ್ಸೂರಾ ಸಂಸ್ಥೆಯಲ್ಲಿ ಇಂದು (ಫೆ.2) ಸಮಾರೋಪಗೊಂಡಿತು. ಹೆಚ್‌ಆರ್‌ಎಸ್...

ಹಾಸನ | ಹೊನ್ನಾವರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ; ಪಿ ಕೆ ಸುರೇಶ್‌ ಅವಿರೋಧ ಆಯ್ಕೆ

ಹಾಸನ ತಾಲೂಕಿನ ದುದ್ದ ಹೋಬಳಿ ವ್ಯಾಪ್ತಿಯ ಹೊನ್ನಾವರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನಡೆದಿದ್ದು, ಪಿ ಕೆ ಸುರೇಶ್‌ ಎಂಬುವವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ದಂಡಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆದ ಶ್ವೇತಾ...

ಹಾಸನ | ಒಳಮೀಸಲಾತಿ ಅನುಷ್ಠಾನಕ್ಕೆ ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಸುಪ್ರೀಂ ಕೋರ್ಟ್ ಆದೇಶದನ್ವಯ ತ್ವರಿತಗತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಿ, ಎ ಜೆ ಸದಾಶಿವ ಆಯೋಗದ ವರದಿಯನ್ನು ತರಿಸಿಕೊಂದು ದತ್ತಾಂಶವನ್ನು ಪರಿಶೀಲಿಸಿ ಶೀಘ್ರವೇ ಸರ್ಕಾರಕ್ಕೆ ವರದಿಯನ್ನು ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಹಾಸನ...

ಹಾಸನ | ರಸ್ತೆ ಗುಂಡಿಗೆ ವಾಲಿದ ಶಾಲಾ ಬಸ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಹಾಸನ ನಗರದ ವಿವೇಕಾನಗರ ಬಳಿ ಯುಜಿಡಿ ಕಾಮಗಾರಿಗಾಗಿ ರಸ್ತೆ ಅಗೆದು ಸರಿಯಾಗಿ ಮುಚ್ಚದಿರುವ ಹಿನ್ನೆಲೆಯಲ್ಲಿ ಗುಂಡಿಗಳಾಗಿದ್ದು, ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಶಾಲಾ ಬಸ್ ಚಕ್ರ ಗುಂಡಿಗೆ ವಾಲಿದೆ. ಒಂದು ವೇಳೆ ಬಸ್‌ ಕೆಳಗೆ...

ಹಾಸನ l ಬೆಳೆ ಬೆಳೆಯಲು, ಜಮೀನು ಅಳತೆ ಮಾಡಲು ಸುತ್ತಮುತ್ತಲಿನವರು ಬಿಡುತ್ತಿರಲಿಲ್ಲ

ಸುಮಾರು 20-25 ವರ್ಷದಿಂದ ಹಾಸನ ಜಿಲ್ಲೆ, ಹಾಸನ ತಾಲ್ಲೂಕಿನ ಕಸಬ ಹೋಬಳಿಯ ದೊಡ್ಡ ಬಾಗನಹಳ್ಳಿ ಸಮೀಪವಿರುವ ಅಗಿಲೆ ಗ್ರಾಮದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಕೃಷ್ಣಯ್ಯ ಕುಟುಂಬದವರು ವಾಸವಾಗಿದ್ದಾರೆ. ಸುತ್ತಮುತ್ತಲಿನ ಸವರ್ಣೀಯರು ಕೃಷ್ಣಯ್ಯ ಅವರ ಜಮೀನು...

ಹಾಸನ | ಜ.26ರಂದು ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

ಗಣರಾಜ್ಯೋತ್ಸವದ ಅಂಗವಾಗಿ ಜನವರಿ26ರ ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ 207ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡ ಅರೇಹಳ್ಳಿ ನಿಂಗರಾಜು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಭೀಮ ಕೋರೆಗಾಂವ್...

ಹಾಸನ | 97 ಎಕರೆ ಭೂಮಿ ಕಬಳಿಕೆಗೆ ಯತ್ನ; ಪ್ರಭಾವಿ ರಾಜಕಾರಣಿಗಳ ಹುನ್ನಾರವೆಂದ ಎಚ್ ಡಿ ರೇವಣ್ಣ

ಹಾಸನ ನಗರದ ವಿವಿಧೆಡೆ ಇರುವ ಜಾಗ ಕಬಳಿಸಲು ಮುಂದಾಗಿದ್ದು, ದೊಡ್ಡಕೊಂಡಗುಳ ಗ್ರಾಮದ ಬಳಿ ಅಧಿಕಾರಿಗಳೇ ಕೈಬರಹದ ಪಹಣಿ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 97 ಎಕರೆ ಭೂಮಿಯನ್ನು ಕಬಳಿಸುವ ಹುನ್ನಾರ ನಡೆದಿದೆ ಎಂದು...

ಹಾಸನ | ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆರೋಪಿಗಳ ಗಡಿಪಾರು ಮಾಡುವಂತೆ ಮಾದಿಗ ದಂಡೋರ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡಿ, ಸಂತ್ರಸ್ತ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಹಾಸನದ ಮಾದಿಗ ದಂಡೋರದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ...

ಹಾಸನ | ಗೊಟ್ರುವಳ್ಳಿ ಗ್ರಾಮದ ಖಾತೆ ಸಂಖ್ಯೆ 97/112ರ ನಿವೇಶನ ಮರುಸರ್ವೇಗೆ ಜಿಲ್ಲಾಧಿಕಾರಿ ಆದೇಶ

ಚಿಕ್ಕಮೇದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಟ್ರುವಳ್ಳಿ ಗ್ರಾಮದ ಖಾತೆ ಸಂಖ್ಯೆ 97/112ರ ನಿವೇಶನದ ಜಾಗವನ್ನು ಮರುಸರ್ವೇ ಮಾಡಿ, ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಬೇಲೂರು ತಹಶೀಲ್ದಾರ್ ಅವರಿಗೆ ಕರೆ...

ಹಾಸನ | ಆನ್‌ಲೈನ್ ಗೇಮಿಂಗ್; ಲಕ್ಷಾಂತರ ಹಣ ಕಳೆದುಕೊಂಡ ಯುವಕ ಅತ್ಮಹತ್ಯೆ 

ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X