"ನನಗೀಗ 60ರ ಆಸುಪಾಸು. ನನಗೆ ಗೊತ್ತಿರೋ ಹಾಗೆ ಕಳೆದ ಮೂವತ್ತು ವರ್ಷದಿಂದ ರಸ್ತೆಯಲ್ಲಿ ಗುಂಡಿ ಇದಾವೋ ಅಥವಾ ಗುಂಡಿ ಇರೋ ಕಡೆ ರಸ್ತೆ ಇದೆಯೋ ಅನ್ನೋದೆ ಗೊತ್ತಾಗುವುದಿಲ್ಲ. ಇನ್ನು ರಾಜಕಾರಣಿಗಳು, ಅಧಿಕಾರಿಗಳು ಬಕ್ಕಪ್ಪನಕೊಪ್ಪಲಿಗೆ...
ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಹಾಗೂ ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಮಂಡಿಸಲು ಆಗಸ್ಟ್ 15ರಂದು ʼಸಾಮೂಹಿಕ ಧರಣಿ ಸತ್ಯಾಗ್ರಹ' ನಡೆಸಲು ತೀರ್ಮಾನಿಸಲಾಗಿದೆ. ಎಂದು ಸಾಮಾಜಿಕ ಕಾರ್ಯಕರ್ತ, ಸಿಐಟಿಯು...
ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿದಿದೆ.
ಕೋಟೆಯ ಒಳಭಾಗದ ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದು...
ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...
ಪ್ರಸಕ್ತ ಸಾಲಿನಲ್ಲಿ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಭಿಕ ದಾಸ್ತಾನನ್ನು ಪರಿಗಣಿಸಿ, ಕಡಿಮೆ ಪ್ರಮಾಣದಲ್ಲಿ ಯೂರಿಯಾ ರಸಗೊಬ್ಬರವನ್ನು...
ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಗಳಲ್ಲಿ ದುಡಿಯುವ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದಿಂದ ಹಾಸನ ಜಿಲ್ಲಾ...
ಸರ್ಕಾರಿ ನೌಕರರ ಸೊಸೈಟಿಯು ಸೇವಾ ಮನೋಭಾವದಿಂದ ಎಲ್ಲರನ್ನೂ ಒಳಗೊಂಡಂತೆ ಅನ್ಯೋನ್ಯತೆಯಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದ್ದು, ನಮ್ಮ ಸೊಸೈಟಿ ಒಂದೇ ಕುಟುಂಬದಂತೆ ನಡೆದುಕೊಂಡು ಬರುತ್ತಿದೆ. ಶಿಕ್ಷಕರ ಸಂಘ ಸುಸಜ್ಜಿತವಾದ ಕಟ್ಟಡವನ್ನೂ ಹೊಂದುವಲ್ಲಿ ಯಶಸ್ವಿಯಾಗಿದೆ ಎಂದು...
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ನನ್ನ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿಕೊಟ್ಟಿದ್ದಾರೆ. ಆದರೆ ಎತ್ತಿನಹೊಳೆ ನೀರಿನ ಕೊರಗು ಕಾಡುತ್ತಿದ್ದು, ಅದೊಂದು ಕೊರತೆ ನೀಗಿಸಿಕೊಡಿ ಎಂದು ಸ್ಥಳೀಯ ಶಾಸಕರೂ ಆದ...
ಕಳೆದ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲಿಸಿದ್ದೀರಾ, 2028ರಲ್ಲೂ ಇದೇ ರೀತಿ ಆಶೀರ್ವಾದ ಮಾಡಬೇಕು. ದೇಶದಲ್ಲೇ ಕರ್ನಾಟಕದ ತಲಾ ಆದಾಯ ಹೆಚ್ಚಳವಾಗಿದ್ದು, ಇದಕ್ಕೆ ನಾವು ಜಾರಿ ಮಾಡಿರುವ ಪಂಚ ಗ್ಯಾರೆಂಟಿ ಯೋಜನೆಗಳೇ ಕಾರಣ. ಕಾಂಗ್ರೆಸ್...
ಜನರ ಋಣ ತೀರಿಸಬೇಕು ಎಂಬ ಕಾರಣಕ್ಕೆ ಶಾಸಕ ಶಿವಲಿಂಗೇಗೌಡರು ಸಿಎಂ ಹಾಗೂ ನನ್ನ ಬೆನ್ನು ಬಿದ್ದು, ಕನಕಪುರ ಹಾಗೂ ವರುಣಾ ಕ್ಷೇತ್ರಗಳಿಗಿಂತ ಅರಸೀಕೆರೆಯಲ್ಲಿ ಹೆಚ್ಚು ಅಭಿವೃದ್ಧಿ ಕೆಲಸವನ್ನು ಮಾಡಿಸುತ್ತಿದ್ದಾರೆ ಎಂದು ಡಿಸಿಎಂ ಡಿ...
ಡಾ. ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿದ್ದ ದಲಿತ ಶೋಭರಾಜ್ ಮನೆಯನ್ನು ಅರಣ್ಯ ಇಲಾಖೆಯು ಏಕಾಏಕಿ ಜೆಸಿಬಿಯಿಂದ ದ್ವಂಸಗೊಳಿಸಿ ನೆಲಸಮ ಮಾಡಿ ದೌರ್ಜನ್ಯ ಎಸಗಿ ಬಡದಲಿತ ಕುಟುಂಬವನ್ನು ಬೀದಿಗೆ ತಂದಿರುವುದು ಖಂಡನೀಯ...
ಕಲ್ಪತರು ನಾಡು ಖ್ಯಾತಿಯ ಅರಸೀಕೆರೆಗೆ ನೂರಾರು ಕೋಟಿ ರೂಪಾಯಿಗಳ ಕಾಮಗಾರಿ ಉದ್ಘಾಟನೆ ಹಾಗೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಹಲವು ಸಚಿವರಿಗೆ ಜುಲೈ...