ಹಾಸನ

ಹಾಸನ | ಶಾಸಕ ಹೆಚ್. ಡಿ ರೇವಣ್ಣ ವಿರುದ್ಧ ತಿರುಗೇಟು ನೀಡಿದ ಸಚಿವ ಕೆ.ಎಂ ಶಿವಲಿಂಗೇಗೌಡ 

ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ,  ಗ್ರಾಪಂ ಸದಸ್ಯ ಸ್ಥಾನಗಳ ಮೀಸಲಾತಿ ಪ್ರಕ್ರಿಯೆ ಕಾನೂನಾತ್ಮಕವಾಗಿಯೇ ನಡೆಸಲಾಗಿದೆ. ತಹಶೀಲ್ದಾರ್ ಕಳುಹಿಸಿದ...

ಹಾಸನ | ನಾವು ದ್ವೇಷದ ರಾಜಕಾರಣ ಮಾಡಲ್ಲ; ಹೆಚ್.ಡಿ ರೇವಣ್ಣ 

ಹಾಸನ ನಗರದ ಸುದ್ದಿಗೋಷ್ಠಿಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ಶಿವಲಿಂಗೇಗೌಡರಿಗೆ ಮಂತ್ರಿಯಾಗಿರುವುದು ಸಂತೋಷ, ದೇವರು ಅವಕಾಶ ಕೊಟ್ಟಿದ್ದಾನೆ ಒಳ್ಳೆ ಕೆಲಸ ಮಾಡಲಿ. ನಾವು ದ್ವೇಷದ ರಾಜಕಾರಣ ಮಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿದ್ದೀರಾ?ಹಾಸನ | ಜನರ...

ಹಾಸನ | ಜನರ ಸಮಸ್ಯೆ ಪರಿಹಾರ ಬಗ್ಗೆ ಡಿಸಿ ಪ್ರಕ್ರಿಯಿಸುತ್ತಿಲ್ಲ; ಶಾಸಕ ಹೆಚ್.ಡಿ ರೇವಣ್ಣ 

ಸುದ್ದಿಗೋಷ್ಠಿಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, "ಜನರ ಸಮಸ್ಯೆಗಳ ಪರಿಹಾರಕ್ಕೆ ಬರೆದ ಪತ್ರಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಪ್ರತಿಕ್ರಿಯಿಸಿಲ್ಲ, ಇವರಿಗೇನು ಸ್ಪೆಷಲ್ ಕೋಡು ಇದೆಯೇ ಎಂದು ಡಿಸಿ ವಿರುದ್ಧ ದೂರಿದರು. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವ...

ಹಾಸನ | ಗ್ರಾ.ಪಂ. ಮೀಸಲಾತಿ ಕುರಿತು ನಾಲಗೆ ಹರಿಬಿಟ್ಟ ರೇವಣ್ಣ: ಡಿಸಿ ತಿರುಗೇಟು, ನಿಯಮ ಉಲ್ಲಂಘಿಸಿಲ್ಲವೆಂಬ ಸ್ಪಷ್ಟನೆ

ಗ್ರಾಮ ಪಂಚಾಯಿತಿ ಮೀಸಲಾತಿ ವಿಚಾರವಾಗಿ ನಾಲಗೆ ಹರಿಬಿಟ್ಟಿದ್ದ ಹೊಳೆನರಸೀಪುರ ಶಾಸಕ ಎಚ್‌ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ಕೆ ಎಸ್‌ ಲತಾಕುಮಾರಿ ತಿರುಗೇಟು ನೀಡಿದ್ದು, ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲವೆಂಬುದನ್ನು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ...

ಹಾಸನ | ಕರಡು ಮತದಾರರ ಪಟ್ಟಿ ಪ್ರಕಟ: 1.67 ಲಕ್ಷ ಜನರ ಹೆಸರು ಹೊರಗೆ!

ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 13,75,517 ಮತದಾರರು ಪಟ್ಟಿಯಲ್ಲಿ ಉಳಿದಿದ್ದು, ವಿವಿಧ ಕಾರಣಗಳಿಂದ 1,67,285 ಮತದಾರರ...

ಅರಸೀಕೆರೆ | ಲಿಂಗ್ಲಾಪುರ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಮರೀಚಿಕೆ: ದಾನಿಗಳ ನೆರವಿಗೆ ಎಐಡಿಎಸ್‌ಒ ಮನವಿ

ಲಿಂಗ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್‌ ವ್ಯವಸ್ಥೆ ಇಲ್ಲದಿರುವುದು ಮಕ್ಕಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿರುವಂತೆ ತೋರಿಸುತ್ತದೆ. ಸ್ಮಾರ್ಟ್‌ ತರಗತಿಗಳು ನಡೆಯದೇ ಇರುವುದರಿಂದ ಆಧುನಿಕ ಶಿಕ್ಷಣದದಿಂದಲೂ ಮಕ್ಕಳು ವಂಚಿತರಾಗಿದ್ದಾರೆ....

ಹಾಸನ | 80ನೇ ಸ್ವಾತಂತ್ರ್ಯವನ್ನು ಎಲ್ಲೆಡೆ ಆಚರಣೆ 

ಹಾಸನ ನಗರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಜನಪ್ರಿಯ ಆಸ್ಪತ್ರೆ, ಜನಪ್ರಿಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ವಿ.ಕೆ ಅಬ್ದುಲ್ ಬಶೀರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೈನಿಕರ...

ಹಾಸನ | ಮನೆ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ 

ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಜನರನ್ನು ಬೆದರಿಸಿ ದರೋಡೆ ಎಸಗುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶುಭಾನ್ವಿತ ಅವರ ನೇರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಎಸ್‌ಪಿ...

ಹಾಸನ | ಅಗತ್ಯವಿರುವ ಆರೋಗ್ಯ ಸೌಲಭ್ಯ ಒದಗಿಸಬೇಕು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗಾಗಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಲಭ್ಯವಿದ್ದರೂ, ಅವುಗಳ ಸೇವೆ ಜನರಿಗೆ ಸಮರ್ಪಕವಾಗಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಿಢೀರ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷಿಯಾಗಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ. ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ...

ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕನ್ನಡಿ ಹಿಡಿದ ಆದೇಶ: ₹3,383ರ ಎಫ್‌ಆರ್‌ಪಿ ಸಾಕೇ?

ಕಬ್ಬು ರೈತನಿಗೆ ಕೇವಲ ಒಂದು ಬೆಳೆ ಅಲ್ಲ. ವರ್ಷಪೂರ್ತಿ ಶ್ರಮ, ನೀರು, ರಸಗೊಬ್ಬರ, ಕೂಲಿ, ವಿದ್ಯುತ್, ಕೀಟನಾಶಕ, ಕಟಾವು ಹಾಗೂ ಸಾಗಣೆ ವೆಚ್ಚವನ್ನು ಒಳಗೊಂಡ ದೀರ್ಘಾವಧಿಯ ಕೃಷಿ ಹೂಡಿಕೆ. ಹೊಲ ಸಿದ್ಧಪಡಿಸುವುದರಿಂದ ಹಿಡಿದು...

ಹಾಸನ | ದಲಿತರಿಗೆ ಇನ್ನೂ ನೂರಾರು ವರ್ಷ ಮೀಸಲಾತಿ ನೀಡುವುದರಲ್ಲಿ ತಪ್ಪಿಲ್ಲ: ಮಾಜಿ ಶಾಸಕ ಪ್ರೀತಮ್‌ ಗೌಡ

ದಲಿತ ಸಮಾಜ ಶತಮಾನಗಳಿಂದ ಶೋಷಣೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ನೂರಾರು ವರ್ಷಗಳ ಕಾಲ ಮೀಸಲಾತಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ಮಾಜಿ ಶಾಸಕ ಪ್ರೀತಮ್‌ ಗೌಡ ಹೇಳಿದರು. ನಗರದ ಅಂಬೇಡ್ಕರ್...

ಈ ಹೊತ್ತಿನ ಪ್ರಮುಖ ಸುದ್ದಿ