ಹಾಸನ

ಹಾಸನ l ಅಮಿತ್ ಶಾ ವಿರುದ್ದ ದಲಿತಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹಾಸನದ ಭುವನಹಳ್ಳಿ ಬೈಪಾಸ್ ಬಳಿ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರದಂದು...

ಹಾಸನ | ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್‌ ಬಿಲ್‌ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ, ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಹಾಸನ ನಗರಸಭೆ ಆಯುಕ್ತ...

ಹಾಸನ | ಚಲಿಸುತ್ತಿದ್ದ ವೇಳೆ ಹೊತ್ತಿ ಉರಿದ ಖಾಸಗಿ ಬಸ್; ಪ್ರಯಾಣಿಕರು ಪಾರು 

ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಚಾಲಕ ತೋರಿದ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ...

ಹಾಸನ | ಕೌಟುಂಬಿಕ ಕಲಹ; ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತಿದ್ದು, ಹೇಮಾವತಿ ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಇಂದಿರಾನಗರದ ನಿವಾಸಿ ಪ್ರಮೋದ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಮೋದ್‌ ಹಾಗೂ...

ಹಾಸನ | ಹೊಸವರ್ಷದ ಸಂಭ್ರಮ; ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿ

ಕಾಲೇಜಿನ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಸಲ್ಪ ದಿನಗಳ ಕಾಲ ದೂರವಾಗಿದ್ದರು. ಹೊಸವರ್ಷದ ಸಂಭ್ರಮಕ್ಕೆ ಖಾಸಗಿ ಹೋಟೆಲ್‌ಗೆ ಬಂದಿದ್ದ ಪ್ರಿಯಕರನ ಬಳಿ ಹೋಗಿ ಗಲಾಟೆ ತೆಗೆದ ಪ್ರೇಯಸಿ ಮೊದಲೇ ನಿರ್ಧರಿಸಿದಂತೆ ಚಾಕುವಿನಿಂದ ಇರಿದ...

ಹಾಸನ : ಸಾಕ್ಷಿ ಹೇಳಲು ಬಂದಿದ್ದವರ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ: ಆರೋಪಿ ವಶಕ್ಕೆ

ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಬಂದಿದ್ದ ವೇಳೆ ನ್ಯಾಯಾಲಯದ ಆವರಣದಲ್ಲೇ ಕುಟುಂಬವೊಂದರ ಸದಸ್ಯರ ಮೇಲೆ ಗಂಭೀರ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಡಿ.30ರ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ...

ಹಾಸನ | ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಲಿಂಕ್, ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆ!

ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಹಾಸನ ಜಿಲ್ಲಾ ಪೊಲೀಸ್‌ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಹಾಸನ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಪ್ರಕಟಣೆ...

ಹಾಸನ | ಕೋರ್ಟ್ ವಿಚಾರಣೆಗೆ ಆಗಮಿಸುತ್ತಿದ್ದವರ ಮೇಲೆ ಸಿನೀಮಿಯ ಶೈಲಿಯಲ್ಲಿ ದಾಳಿ

ಕೋರ್ಟ್ ವಿಚಾರಣೆಗೆ ಆಗಮಿಸುತ್ತಿದ್ದವರ ಮೇಲೆ ಸಿನೀಮಿಯ ಶೈಲಿಯಲ್ಲಿ ನಡೆದ ದಾಳಿ, ಹಲ್ಲೆಯಿಂದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಕೋರ್ಟ್ ಎದುರಿನ ರಸ್ತೆಯಲ್ಲಿ ಕಂಡುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ...

ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಶಾಸಕ ಸಿಮೆಂಟ್‌ ಮಂಜು ಮನವಿ

ಬೆಂಗಳೂರು-ಹಾಸನ ಇಂಟರ್‌ಸಿಟಿ ರೈಲು ಸಂಚಾರ ವಿಸ್ತರಣೆಗೆ ಒತ್ತಾಯಿಸಿ ಶಾಸಕ ಸಿಮೆಂಟ್‌ ಮಂಜು ಅವರು ಬೆಂಗಳೂರಿನಲ್ಲಿರುವ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರ ಕಚೇರಿಗೆ ಭೇಟಿ ನೀಡಿ ಮನವಿ ಮಾಡಿದರು. "ಬೆಂಗಳೂರು-ಹಾಸನ ನಡುವೆ...

ಹಾಸನ | ಡಿ.29 ರಿಂದ 31ರವರೆಗೆ ಸಿಪಿಐಎಂ 24ನೇ ರಾಜ್ಯ ಸಮ್ಮೇಳನ 

ಸಮಗ್ರ, ಸಮೃದ್ಧ ಮತ್ತು ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29ರಿಂದ 31ರವರೆಗೆ ತುಮಕೂರು ನಗರದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಸಿಪಿಐಎಂ 24ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಸಿಪಿಐಎಂ ಹಾಸನ ಜಿಲ್ಲಾ ಕಚೇರಿಯಲ್ಲಿ...

ಹಾಸನ | ಮಲೆನಾಡಿನ ಅರಣ್ಯ ಕಾಯ್ದೆ, ಭೂಮಿ-ವಸತಿ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವೆ: ಸಂಸದ ಶ್ರೇಯಸ್ ಪಟೇಲ್

ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧವನಿ ಎತ್ತಲು ನಾನು ಸಿದ್ಧನಿದ್ದೇನೆ. ಕೇಂದ್ರವನ್ನು ಆಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬದುಕು ಹಾಗೂ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ಅವರು ಫ್ಯಾಷನ್...

ಹಾಸನ l ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಮಹಿಳಾ ಸಂಘದಿಂದ ಮನವಿ 

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ವಳಂಬಿಗೆ ಗ್ರಾಮದಲ್ಲಿ ನಡೆಯುತ್ತಿರುವ, ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ, ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಬುಧವಾರ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಗ್ರಾಮದಲ್ಲಿ ಸುಮಾರು 600 ಮನೆಗಳಿದ್ದು, ಸುಮಾರು 12...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X