ಹಾಸನ

ಹಾಸನ l ಬೇಡಿಕೆ ಈಡೇರಿಸುವ ಭರವಸೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಅಹೋರಾತ್ರಿ ಧರಣಿ ಇಂದು ಅಂತ್ಯಗೊಂಡಿದೆ. ಮೊದಲ ದಿನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ...

ಹಾಸನ l ಅಂಗನವಾಡಿ ಅಮ್ಮಂದಿರ ಅಹೋರಾತ್ರಿ ಪ್ರತಿಭಟನೆ

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಲವು ಬೇಡಿಕೆ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು. "ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ,...

ಹಾಸನ l ಶಾಸಕ ರೇವಣ್ಣ ಹುಟ್ಟುಹಬ್ಬ; ಶುಭಕೋರುವ ಬ್ಯಾನರ್‌ನಲ್ಲಿ ಪ್ರಜ್ವಲ್ ಫೋಟೋಗೆ ವಿರೋಧ

ಹಾಸನ ಜಿಲ್ಲಾಪಂಚಾಯತ್‌ ಕಚೇರಿಯ ಬಳಿ ಹಾಕಲಾದ ಶಾಸಕ ಎಚ್‌ ಡಿ ರೇವಣ್ಣ ಅವರ ಜನ್ಮದಿನಕ್ಕೆ ಶುಭ ಕೋರುವ ಫ್ಲೆಕ್ಸ್‌ನಲ್ಲಿ ಅತ್ಯಾಚಾರದ ಆರೋಪದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಫೋಟೋ ಹಾಕಿರುವುದಕ್ಕೆ ಸ್ಥಳೀಯರು...

ಹಾಸನ | ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು: ಶಿಕ್ಷಣಾಧಿಕಾರಿ ಕಾಂತರಾಜು

ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಸಮಗ್ರವಾಗಿ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಒಂದು ಉತ್ತಮ ಶಿಕ್ಷಣ ಕಲಿಯಬೇಕು ಎಂದು ಹಾಸನ ಜಿಲ್ಲಾ ವಯಸ್ಕರ...

ಹಾಸನ | ಫೆಬ್ರವರಿಯೊಳಗೆ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟ; ಜಯಕರ್ನಾಟಕ ಎಚ್ಚರಿಕೆ

ಫೆಬ್ರವರಿಯೊಳಗೆ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಜಯಕರ್ನಾಟಕ ಸಂಘಟನೆ ಐದನೇ ದಿನದ ಹೋರಾಟ ಕೊನೆಗೊಳಿಸಿದೆ. ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಕಾಡಾನೆಯಿಂದ ಶಾಶ್ವತ...

ಹಾಸನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಎಸ್ ಎಂ ಕೃಷ್ಣರಿಗೆ ಶ್ರದ್ಧಾಂಜಲಿ

ಇತ್ತಿಚಿಗೆ ಮಡಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ...

ಹಾಸನ | ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು: ಲೋಕೇಶ್ ಚಂದ್ರ

12ನೇ ಶತಮಾನದ ಬಸವಣ್ಣನವರ ಕಾಲಘಟ್ಟದಲ್ಲೇ ತಮ್ಮ ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು ಎಂದು ದಲಿತ ಶೋಷಿತ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಲೋಕೇಶ್ ಚಂದ್ರ ತಿಳಿಸಿದರು. ಹಾಸನ ನಗರದ ಜಿಲ್ಲಾ ಕನ್ನಡ...

ಹಾಸನ | ಹಾಡಹಗಲೇ ಮನೆಗೆ ನುಗ್ಗಿ, ನಗದು-ಚಿನ್ನಾಭರಣ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ

ಹಾಡಹಗಲೇ ಮನೆಗೆ ನುಗ್ಗಿ ₹15 ಲಕ್ಷ ನಗದು ಹಾಗೂ ಸುಮಾರು ₹7 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಹಾಸನ ನಗರದ ಹೊಸ ಬಸ್ ನಿಲ್ದಾಣದ ಎದುರು ಕೆಎಚ್‌ಬಿ ಬಡಾವಣೆಯಲ್ಲಿ ಸಂಭವಿಸಿದೆ. ಕೆಎಚ್‌ಬಿ...

ಹಾಸನ l ಸಾಲ ಬಾಧೆ; ಕೃಷಿ ಹೊಂಡಕ್ಕೆ ಹಾರಿ ದಂಪತಿ ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೆ ದಂಪತಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕಟ್ಟೆಗದ್ದೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಟ್ಟೆಗದ್ದೆ ಗ್ರಾಮದ ನಟೇಶ್(55) ಹಾಗೂ ಚಿನ್ನಮ್ಮ(45) ಮೃತ ದಂಪತಿಗಳು. ಸತಿ ಪತಿಗಳಿಬ್ಬರು ಬುಧವಾರ...

ಹಾಸನ | ನ್ಯಾಯ ಒದಗಿಸುವಂತೆ ಗೂಡ್ಸ್‌ ಆಟೊ ಚಾಲಕರ ಆಗ್ರಹ

ಪ್ಯಾಸೆಂಜರ್ ಆಟೊದವರು ಪ್ರಯಾಣಿಕರ ಜತೆಗೆ ಸರಕು(ಲಗೇಜ್‌)ಗಳನ್ನೂ ತುಂಬಿಕೊಂಡು ಬಾಡಿಗೆ ಹೊಡೆಯುತ್ತಿರುವುದರಿಂದ ಗೂಡ್ಸ್ ಆಟೊ ಚಾಲಕರಿಗೆ ನಷ್ಟ ಉಂಟಾಗುತ್ತಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಗೂಡ್ಸ್‌...

ಹಾಸನ l ರೈತರಿಗೆ ಬೆಂಬಲ ಬೆಲೆ: ಸಂಸದರು ಧ್ವನಿ ಎತ್ತದಿದ್ದರೆ ಉಪವಾಸ ಸತ್ಯಾಗ್ರಹ; ರೈತ ಸಂಘ ಎಚ್ಚರಿಕೆ

ಅನ್ನದಾತರ ವಿವಿಧ ಸಮಸ್ಯೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾಸನದಲ್ಲಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ...

ಹಾಸನ | ಪಿಡಿಒ ಹುದ್ದೆಗೆ ಪರೀಕ್ಷೆ; ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆ ಕತ್ತರಿಸಿದ ಅಧಿಕಾರಿಗಳು

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗೆ ಪರೀಕ್ಷೆ ಇರುವುದರಿಂದ ಪರೀಕ್ಷಾರ್ಥಿಗಳು ಒಳಗೆ ಪ್ರವೇಶ ಮಾಡುವ ಮೊದಲು ಅಧಿಕಾರಿಗಳು ಪರೀಕ್ಷಾರ್ಥಿಗಳ ಕೈ ತೋಳಿನ ಬಟ್ಟೆಯನ್ನು ಕತ್ತರಿಸಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಹಾಸನ ನಗರದ ಎಲ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X