ಯಗಚಿ ಕಾಲುವೆ ಯೋಜನೆಗಾಗಿ ಸುಮಾರು 20 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗಳ (ಡಿಸಿ) ಸರ್ಕಾರಿ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ಯಗಚಿ ಕಾಲುವೆಗಾಗಿ ಭೂಮಿ...
ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ ಹಾಸನ ತಾಲೂಕಿನ ಬ್ರಹ್ಮದೇವರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ, ಎಐಡಿಎಸ್‌ಓ (AIDSO) ಹಾಸನ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ...
ಭಾರತವು ವೈವಿಧ್ಯತೆಯಲ್ಲೂ ಏಕತೆ ಹೊಂದಿರುವ ದೇಶವಾಗಿದ್ದು, ಈ ಭಾವನೆಯನ್ನು ಯುವಜನರ ಮೂಲಕ ಸಮಾಜಕ್ಕೆ ತಲುಪಿಸುವ ಉದ್ದೇಶದಿಂದ ರಾಷ್ಟ್ರೀಯ ಏಕತಾ ಶಿಬಿರ ಆಯೋಜಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ, ಬಾಲ ಗರ್ಭೀಣಿ ಹಾಗೂ...
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಮತ್ತು ಅವರ ಪತ್ನಿಯನ್ನು ಏಕಾಏಕಿ ಅಪಹರಿಸುವ ಮೂಲಕ ಒಂದು ಸ್ವತಂತ್ರ ರಾಷ್ಟ್ರದ ಸಾರ್ವಭೌಮತೆಯ ಮೇಲೆ ದಾಳಿ ನಡೆಸಿರುವ ಅಮೆರಿಕ ಸರ್ಕಾರದ ಕೃತ್ಯ ಖಂಡನೀಯ ಎಂದು ಪ್ರಗತಿಪರ ಸಂಘಟನೆಗಳ...
ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪನವರ 'ಸೌಹಾರ್ದ ಭಾರತ ಸಮಾನತೆಯ ಸ್ನೇಹಿತ' ಕೃತಿಯು ನಾಳೆ(ಜ.10) ಜನಾರ್ಪಣೆಯಾಗಲಿದೆ. ಬೆಂಗಳೂರು, ಹಾಸನ ಸೇರಿದಂತೆ ರಾಜ್ಯದ ಹಲವೆಡೆ ನಾಳೆ ಈ ಕೃತಿ ಬಿಡುಗಡೆ ಸಮಾರಂಭ ನಡೆಯಲಿದೆ.
ಜನ ಪ್ರಕಾಶನವು ಪ್ರಕಟಿಸಿರುವ...
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕು ಹಳೇಬೀಡಿನ ಶ್ರೀಕ್ಷೇತ್ರ ಪುಷ್ಪಗಿರಿಯಲ್ಲಿ ನಡೆಯುತ್ತಿರುವ 'ಪದ್ಮಶ್ರೀ ಸುಭಾಷ್ ಪಾಳೇಕರ್ ಕೃಷಿ ಪದ್ಧತಿ' ಕಾರ್ಯಾಗಾರದಲ್ಲಿ ಶಾಸಕರಾದ ಹೆಚ್ ಕೆ ಸುರೇಶ್ ಮಾತನಾಡಿ, 'ಹಾಸನ ಜಿಲ್ಲೆ ಎಲ್ಲಾ ಬಗೆಯ ಕೃಷಿಕರನ್ನು...
ಯುವಕನೂರ್ವನಿಗೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕು ಪಾಳ್ಯ ಹೋಬಳಿ ವ್ಯಾಪ್ತಿಯ ಕೋಳಿ ಫಾರಂ ಬಳಿ ಭಾನುವಾರ ನಡೆದಿದೆ.
ಹಲ್ಲೆಗೆ ಒಳಗಾದ ಯುವಕ ಸಂಪತ್ (24),ಎಂಬಾತ ಮೂಲತಃ ಹರಳಕೊಪ್ಪಲು...
ಸಾಮೂಹಿಕ ನಾಯಕತ್ವದಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮತ್ತು ಶ್ರೀಕ್ಷೇತ್ರ ಪುಷ್ಪಗಿರಿ ಸಹಯೋಗದೊಂದಿಗೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕು, ಹಳೇಬೀಡಿನಲ್ಲಿ ಶನಿವಾರ ಆರಂಭಗೊಂಡ ನಾಲ್ಕು ದಿನಗಳ 'ಸುಭಾಷ್ ಪಾಳೇಕರ್ ಕೃಷಿ...
ಸಾಲವೆಂಬ ಶೂಲ ರೈತರ ಬದುಕನ್ನು ಸೀಳುತ್ತಿರುವ ಈ ಹೊತ್ತಿನಲ್ಲಿ ಘನತೆಯ ಬದುಕಿಗಾಗಿ, ಸ್ವಾವಲಂಬಿ ಬೇಸಾಯದತ್ತ ಮುಖ ಮಾಡುವುದು ಅನಿವಾರ್ಯವಾಗಿದೆ. ಬಿತ್ತನೆ ಬೀಜದಿಂದ ಹಿಡಿದು ಮಾರುಕಟ್ಟೆಯವರೆಗೆ ಮಧ್ಯವರ್ತಿಗಳನ್ನೇ ಅವಲಂಬಿಸಬೇಕಾಗಿರುವ ವ್ಯವಸ್ಥೆಯಿಂದ ಹೊರಬಂದು ರೈತರು ಸ್ವತಃ...
ದಲಿತರು, ಅಲ್ಪಸಂಖ್ಯಾತರ ಸಬ್ಸಿಡಿ ಯೋಜನೆಗಳಲ್ಲಿ ನೀಡುವ ಸವಲತ್ತುಗಳನ್ನು ರೈತರಿಗೆ ಕೊಡಿಸುವುದಾಗಿ ವಂಚನೆ ಮಾಡಿರುವ ಸಿ ಎಸ್ ನಾಗರಾಜ್ ಎಂಬಾತನನ್ನು ಕೂಡಲೇ ಬಂಧಿಸಬೇಕು ಮತ್ತು ಇಡೀ ಪ್ರಕರಣದ ಸುತ್ತ ಸೂಕ್ತ ತನಿಖೆ ನಡೆಸಿ, ನೊಂದ...
ಶಾಲೆಯ ವಾಹನ ಚಾಲಕನೊಬ್ಬ ಅದೇ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲೆಯ ವಾಹನ ಚಾಲಕನಾಗಿದ್ದ ರಂಜಿತ್...