ಹಾಸನ

ಹಾಸನ | ಬ್ರೇಕ್ ಫೇಲ್‌; ಖಾಸಗಿ ಬಸ್ ಅಪಘಾತ 

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಬೈಪಾಸ್ ರಸ್ತೆಯ ಮಳಲಿ ಬಳಿ ಖಾಸಗಿ ಬಸ್‌ನ ಬ್ರೇಕ್ ಫೇಲಾದ ಕಾರಣ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ...

ಹಾಸನ | ದೀನ ದಲಿತರು, ಎಲ್ಲ ವರ್ಗದ ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದವರೇ ಅಂಬೇಡ್ಕರ್: ಶಾಸಕ ಸ್ವರೂಪ್

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಎಲ್ಲರೂ ಅವರ ತತ್ವ ಆದರ್ಶಗಳನ್ನು ಪಾಲಿಸೋಣ ಎಂದು ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ...

ಹಾಸನದಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ; ಸಭಿಕರಿಂದ ಚಪ್ಪಾಳೆಯ ಸುರಿಮಳೆ

ಹೆಚ್‌ ಡಿ ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ...

ಹಾಸನ | ಕಾಂಗ್ರೆಸ್ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಮುನಿಯಪ್ಪ ಇದ್ದ ಕಾರು ಅಪಘಾತ

ಹಾಸನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ 'ಜನಕಲ್ಯಾಣ ಸಮಾವೇಶ'ಕ್ಕೆ ತೆರಳುವಾಗ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್‌ ಮುನಿಯಪ್ಪ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಹಾಸನದ ಶಾಂತಿಗ್ರಾಮ ಬಳಿ ಅಪಘಾತ ಸಂಭವಿಸಿದೆ. ಶಾಂತಿಗ್ರಾಮದ ಸಮೀಪವಿರುವ...

ಹಾಸನ l ಕಾಂಗ್ರೆಸ್‌ ಸ್ವಾಭಿಮಾನಿ ಸಮಾವೇಶ ಖಂಡಿಸುತ್ತೇವೆ: ಶಾಸಕ ಎಚ್ ಪಿ ಸ್ವರೂಪ್

ಹಾಸನ ನಗರದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್‌ ಸರ್ಕಾರದಿಂದ ಸ್ವಾಭಿಮಾನಿ ಸಮಾವೇಶ ನಡೆಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹಾಸನದ ಜೆಡಿಎಸ್ ಶಾಸಕ ಎಚ್ ಪಿ ಸ್ವರೂಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, "ಸಿದ್ದರಾಮಯ್ಯ...

ಹಾಸನ | ಪೊಲೀಸ್‌ ಜೀಪ್‌ ಅಪಘಾತ; ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್‌‍ ಜೀಪ್‌ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ. ಮಧ್ಯಪ್ರದೇಶದ ಸಿಂಗ್ರುಲಿ...

ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

ಬಗರ್‌ಹುಕಂ ಯೋಜನೆಯಡಿ ಸಲ್ಲಿಸಿರುವ ಎಲ್ಲ ಕಡತಗಳನ್ನು ಶೀಘ್ರವೇ ವಿಲೇವಾರಿ ಮಾಡುವ ಮೂಲಕ ರೈತಾಪಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ...

ಹಾಸನ l ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಾರ್ಮಿಕ ಅಧಿಕಾರಿ

ಹಾಸನ ನಗರದ ಕಾರ್ಮಿಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರುಶುರಾಮ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಅಥಿತಿಯಾಗಿದ್ದಾರೆ. ಹಾಸನ ನಗರದ ಹೋಟೆಲ್ ಮಾಲೀಕ ಅರುಣ್ ಅವರಿಂದ ಕಾರ್ಮಿಕ ಅಧಿಕಾರಿ ಪರಶುರಾಮ ಎಂಬುವವರು ₹10,000 ಲಂಚ...

ಹಾಸನ l ರೈತರ ಬೇಡಿಕೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ; ಕಾರ್ಮಿಕ ಸಂಘಟನೆ ಜಂಟಿ ಸಮಿತಿ ಪ್ರತಿಭಟನೆ

ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ಕೇಂದ್ರ...

ಹಾಸನ l ಎತ್ತಿನಹೊಳೆ ಯೋಜನೆಯಿದ್ದರೂ ನೀರಿನ ಹಾಹಾಕಾರ ತಪ್ಪಿಲ್ಲ: ಜಾನೆಕೆರೆ ಗ್ರಾಮಸ್ಥರ ಅಳಲು

ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ...

ಹಾಸನ l 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು: ರೈತ ಧರ್ಮರಾಜ್

60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆಗಳ ಒಕ್ಕೂಟದಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು...

ಹಾಸನ l ಪ್ರೇಯಸಿ ಕೊಲೆಗೆ ಯತ್ನ; ಆರೋಪಿ ಮೋಹಿತ್ ಬಂಧನ

ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೋಹಿತ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್‌ ತಲೆಮರೆಸಿಕೊಂಡಿದ್ದನು....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X