ಮುಖ್ಯಮಂತ್ರಿ ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನು ವ್ಯರ್ಥಗೊಳಿಸುವಂತಿಲ್ಲ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಕಡ್ಡಾಯವಾಗಿ ಹಕ್ಕುಪತ್ರ, ಕ್ರಯಪತ್ರ, ಹಾಗೂ ಇ-ಸ್ವತ್ತು ಮಾಡಿ ಕೊಡ ತಕ್ಕದ್ದು ಎಂದು ಕಂದಾಯ ಇಲಾಖೆ ಸಚಿವ...
ತಂಗಿಯ ಆರತಕ್ಷತೆ ಸಮಾರಂಭಕ್ಕೆ ಮೊಸರು ತರಲು ತೆರಳುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೇಲೂರು ತಾಲೂಕಿನ ಮುತುಗನೆ ಬಳಿ ಇಂದು ಬೆಳಗಿನ ಜಾವ ನಡೆದಿದೆ.
ಮುಂಜಾನೆ 6 ಗಂಟೆ...
ಅತ್ಯಂತ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೊಧಿ ಹಾಗೂ ಕಾರ್ಮಿಕರನ್ನು ನವಗುಲಾಮಗಿರಿಗೆ ತಳ್ಳುವ 'ಶ್ರಮ ಶಕ್ತಿ ನೀತಿ-2025'ರ ಕರಡು ಪ್ರತಿಯನ್ನು ಸುಟ್ಟುಹಾಕುವ ಮೂಲಕ ನವೆಂಬರ್ 26ರ ಸಂವಿಧಾನ ದಿನದಂದೇ ರಾಜ್ಯದ ಹಲವೆಡೆ ಕಾರ್ಮಿಕರು ತಮ್ಮ...
ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಟ್ಟೆ ತೊಳೆಯುವ ಸಂದರ್ಭ ದೀಪು ಕಾಲುಜಾರಿ ನಾಲೆಗೆ ಬಿದ್ದಿದ್ದಾರೆ. ತಕ್ಷಣವೇ...
ಗ್ರಾಮ ಪಂಚಾಯಿತಿಯ 15ನೇ ಹಣಕಾಸು ಯೋಜನೆ ಕಾರ್ಯಗಳಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, RTI ನಡಿ ದಾಖಲೆ ಪಡೆಯಲು ರೈತನೊಬ್ಬ ಹಸು ಮಾರಾಟ ಮಾಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಧಿಕಾರಿಗಳ...
ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ, ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು...
ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ಮೂರು ದಿನಗಳ ಕಾಲ ನಡೆದ ಸಿಐಟಿಯು 16ನೇ ರಾಜ್ಯ ಸಮ್ಮೇಳನ ನವೆಂಬರ್ 15ರಂದು ಯಶಸ್ವಿಯಾಗಿ ಮುಕ್ತಾಯವಾಯಿತು.
ಕೇಂದ್ರೀಯ ಟ್ರೇಡ್ ಯೂನಿಯನ್ ಕೌನ್ಸಿಲ್(ಸಿಐಟಿಯು)ನ ಕರ್ನಾಟಕ ರಾಜ್ಯ ಘಟಕದಿಂದ ನಡೆದ...
ರಾಜ್ಯದಲ್ಲಿ ದುಡಿಯುವಂತಹ ಜನರಿಗೆ ಕನಿಷ್ಠವೇತನಕ್ಕೆ ಕೇಳಿದರೆ ಈವರೆಗೆ ಸರ್ಕಾರ ಆದೇಶ ಹೊರಡಿಸಿಲ್ಲ. ಹಾಗಾಗಿ ರಾಜ್ಯ ಸರ್ಕಾರ ವೈಜ್ಞಾನಿಕವಾಗಿ ಕನಿಷ್ಠವೇತನ ಜಾರಿ ಮಾಡದೇ ಇದ್ದಲ್ಲಿ, ಜನವರಿ ತಿಂಗಳಲ್ಲಿ ಬೃಹತ್ ಹೋರಾಟವನ್ನು ನಡೆಸುವುದಾಗಿ ತೀರ್ಮಾನಿಸಿದ್ದೇವೆ. 2024ರ...
ಒಗ್ಗಟ್ಟಾಗುವ ಕಾರ್ಮಿಕರನ್ನು ಚದುರಿಸುವ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬಿಜೆಪಿ ಸರ್ಕಾರ ಧರ್ಮವನ್ನು ಮುಂದೆ ತಂದು ಕಾರ್ಮಿಕರ ನಡುವೆ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಕೆ ಹೇಮಲತಾ...
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕ್ರಮಗಳು ಮತ್ತು ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ. ಶತಮಾನಗಳ ಹೋರಾಟದಿಂದ ಗಳಿಸಿದ ಕಾರ್ಮಿಕ ಹಕ್ಕುಗಳನ್ನು ಕಾನೂನು ತಿದ್ದುಪಡಿಗಳ ಮೂಲಕ ನಾಶಪಡಿಸಲಾಗುತ್ತಿದೆ. ಸಚಿವಾಲಯವನ್ನೇ ದುರ್ಬಲಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ. ಕಾರ್ಮಿಕರನ್ನು...
ದ್ವಂದ್ವ ವಾದದ ಬಗ್ಗೆ ವಿಶ್ವಾಸವಿಟ್ಟಿರುವ ಜನ ನಾವು. ಎಲ್ಲಿ ದ್ವಂಧ್ವವಾದ ಇರುವುದಿಲ್ಲ, ಅಲ್ಲಿ ಪ್ರಗತಿ ಸಾಧ್ಯವಿಲ್ಲ. ಆದರೆ ಆ ದ್ವಂದ್ವ ವಾದವನ್ನು ಯಾವ ರೀತಿಯಲ್ಲಿ ಕೊಂಡೊಯ್ಯಬೇಕು ಎಂಬುದನ್ನು ಅರಿಯಬೇಕು ಎಂದು ಟಿಯುಸಿಸಿ ರಾಷ್ಟ್ರೀಯ...
ಇತಿಹಾಸದಲ್ಲಿ ನಡೆದುಹೋದ ಕೆಲವು ಪ್ರಮಾದಗಳು ಪ್ರಗತಿಪರ ಚಳವಳಿಗಳಿಯ ವಿಘಟನೆಗೆ ಕಾರಣವಾಗಿದೆ. ಇಂತಹ ಪ್ರಮಾದಗಳನ್ನು ಮೆಟ್ಟಿ ಆ ಐಕ್ಯತೆಗಳನ್ನು ಕಾಪಾಡದೇ ಹೋದರೆ, ಬಹುಷಃ ಪ್ರಗತಿಪರ ಚಳುವಳಿಗಳಿಗೆ ಖಂಡಿತವಾಗಿಯೂ ಹಿನ್ನಡೆಯಾಗುತ್ತದೆ ಎಂಬ ವಿಷಮತೆಯನ್ನು ಅರಿತುಕೊಂಡೇ...