ಹಾಸನ

ಹಾಸನ | ಜಲಸಂಪನ್ಮೂಲ ಇಲಾಖೆಯಿಂದ ಕಳಪೆ ಕಾಮಗಾರಿ; ಸೂಕ್ತ ತನಿಖೆಗೆ ಜಿ ದೇವರಾಜೇಗೌಡ ಒತ್ತಾಯ

ಜಲಸಂಪನ್ಮೂಲ ಇಲಾಖೆಯಲ್ಲಿ 2013 ರಿಂದ 2024 ರವರಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿನ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ...

ಹಾಸನ | ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಳ

ಹಾಸನ ಜಿಲ್ಲೆಯಲ್ಲಿ ಮಳೆ ಬರುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಂಗಳವಾರದಿಂದ ಮಳೆಯ ಆರ್ಭಟ ಜೋರಾಗಿದೆ. ಮಳೆಯ ಆಗಮನಕ್ಕೆ ರೈತರ ಮೊಗದಲ್ಲಿ ಒಂದು ಕಡೆ ಸಂತೋಷ ಕಂಡು ಬಂದರೆ, ಇನ್ನೊಂದು...

ಹಾಸನ | ವ್ಯಾಪಾರಕ್ಕೆಂದು ತಂದಿದ್ದ ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನ

ಸುಮಾರು ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪ್ರತಿವಾರ ಚಂದನಹಳ್ಳಿ ಅಮ್ಮನ ದೇವಾಲಯದ ಬಳಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಹಬ್ಬ ಬಂದ...

ಹಾಸನ | ವಿದ್ಯುತ್ ತಂತಿ ತುಳಿದು ಮೂರು ಕರಡಿಗಳ ಸಾವು

ಆಹಾರ ಹುಡುಕುತ್ತ ಕಾಡಿನಿಂದ ಬಂದು ರೈತರ ಜಮೀನಿನಲ್ಲಿ ಹಾದು ಹೋಗುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಾರೀ...

ಹಳೆಬೀಡು | ‘ಬಿಗ್‌ಬಾಸ್’ನಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ: ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ

ಬಿಗ್‌ಬಾಸ್‌ನಂತಹ ಕಾರ್ಯಕ್ರಮದಿಂದ ಸಮಾಜದ ಸಾಮರಸ್ಯ ಹದಗೆಡುತ್ತಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಸೊಪ್ಪನಹಳ್ಳಿ ಗ್ರಾಮದ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಮಹಿಳಾ‌ ಸ್ವಸಹಾಯ...

ಹಾಸನ | ಲಾಡ್ಜ್‌ನಲ್ಲಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಆತ್ಮಹತ್ಯೆ

ಹಾಸನ ನಗರದ ಲಾಡ್ಜ್‌ ಒಂದರಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರು ಅರಸಿಕರೆ ತಾಲೂಕಿನ ಮುದುಡಿ ಸಿದ್ದಾಪುರದ ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ...

ಹಾಸನ | ಪದವಿ, ಸ್ನಾತಕೋತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ; ಅ.10 ಕೊನೆಯ ದಿನ

ಕೃಷಿ ಪ್ರಧಾನವಾಗಿರುವ ಹಾಸನ ಜಿಲ್ಲೆಯ ಅಭಿವೃದ್ಧಿಯಲ್ಲಿ ಕೈಗಾರಿಕೆ, ಉದ್ಯೋಗ ಸೃಷ್ಟಿ ಮತ್ತು ವಾಣಿಜ್ಯ ಬೆಳವಣಿಗೆಗಳ ಸಾಧ್ಯತೆಗಳು ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಸನ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ...

ಹಾಸನ | ಸೀತಾರಾಂ ಯೆಚೂರಿಗೆ ಸಿಗರನಹಳ್ಳಿ ಜನರಿಂದ ಶ್ರದ್ಧಾಂಜಲಿ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸೆಪ್ಟೆಂಬರ್‌ 12ರಂದು ನಿಧನರಾಗಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ನಿವಾಸಿಗಳು ಶ್ರದ್ಧಾಂಜಲಿ ಸಲ್ಲಿಸಿದರು. ಸಿಗರನಹಳ್ಳಿ ಪರಿಶಿಷ್ಟ ಜಾತಿ ಕೇರಿಯಲ್ಲಿ ನಡೆದ ಸಭೆಯಲ್ಲಿ ಯೆಚೂರಿಯವರ ಭಾವಚಿತ್ರಕ್ಕೆ...

ಹಾಸನ | ಮಹಿಳೆಯರಿಗೆ ಸಮಾನ ಅವಕಾಶ ನೀಡಿದಾಗ ಮಾತ್ರ ನೈಜ ಅಭಿವೃದ್ಧಿ ಸಾಧ್ಯ: ಸಾಹಿತಿ ರೂಪ ಹಾಸನ್

ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿಕೊಡುವ ಮೂಲಕ ಸಮಾನವಾಗಿ ಕಾಣುವ ಮತ್ತು ಅವರನ್ನೂ ಅಭಿವೃದ್ಧಿಯ ಪಥದಲ್ಲಿ ಒಳಗೊಂಡಾಗ ಮಾತ್ರ ನೈಜ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಸಾಹಿತಿ ರೂಪ ಹಾಸನ್ ಹೇಳಿದರು. ಮಹಿಳಾ ಸರ್ಕಾರಿ ಕಾಲೇಜು...

ಲೈಂಗಿಕ ಹಗರಣ | ಪ್ರಜ್ವಲ್‌ ಒಳ್ಳೆಯವನು, ಆತನಿಗೆ ಏನೂ ಗೊತ್ತಾಗಲ್ಲ: ರೇವಣ್ಣ

ಹಲವು ಮಹಿಳೆಯರ ಮೇಲೆ ಲೈಂಗಿ್ ದೌರ್ಜನ್ಯ ಎಸಗಿ, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲು ಸೇರಿದ್ದಾರೆ. ಆತನ ಲೈಂಗಿಕ ಹಗರಣ ಬೆಳಕಿಗೆ...

ಹಾಸನ | ಎಸ್‌ಎಫ್‌ಐ ಹೋರಾಟಕ್ಕೆ ಮಣಿದ ಅಧಿಕಾರಿಗಳು; ಹಾಸ್ಟೆಲ್‌ ವಾರ್ಡನ್‌ ಚಂದ್ರಕಲಾ ವರ್ಗಾವಣೆ

ಎಸ್‌ಎಫ್ಐ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಹೋರಾಟಕ್ಕೆ ಮಣಿದ ಅಧಿಕಾರಿಗಳು, ಹಾಸನ ಜಿಲ್ಲೆಯ ಹೊಳೆನರಸೀಪುರ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾರ್ಡನ್‌ ಚಂದ್ರಕಲಾ ಅವರನ್ನು ಕೆಲಸದಿಂದ ತೆಗೆದಿದ್ದು, ಬೇರೆಡೆಗೆ...

ಹಾಸನ | ಎತ್ತಿನಹೊಳೆ ಯೋಜನೆಯಿಂದ ರೈತರ ಜಮೀನಿಗೆ ಹಾನಿ

ಎತ್ತಿನಹೊಳೆ ಯೋಜನೆಯಿಂದ ರೈತರ ಜಮೀನಿಗೆ ಹಾನಿಯಾಗಿದೆ. ತೋಟದೊಳಗೆ, ಮನೆಯೊಳಕ್ಕೆ ನೇರವಾಗಿ ನೀರು ಹರಿಯುತ್ತಿದೆ ಎಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರೈತ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಎಲ್ಲೆಲ್ಲಿ ಎತ್ತಿನಹೊಳೆಯ ಸೆಕ್ಷನ್ ಇದೆಯೋ ಅಲ್ಲೆಲ್ಲಾ ನೀರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X