ತಮ್ಮ ಬದುಕನ್ನು ದಲಿತರು, ದುಡಿಯುವ ವರ್ಗದ ಜನರಿಗಾಗಿಯೇ ಮುಡಿಪಾಗಿಟ್ಟಿದ್ದ ಸೀತಾರಾಂ ಯೆಚೂರಿಯವರ ನಿಧನ ಕಮ್ಯೂನಿಸ್ಟ್ ಪಕ್ಷಗಳಿಗೆ ಮಾತ್ರವಲ್ಲದೆ ಇಡೀ ದೇಶದ ದುಡಿಯುವ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ...
ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ...
ಹಾಸನ ಜಿಲ್ಲೆ ಅಭಿವೃದ್ದಿಯಲ್ಲಿ ಮುಂದುವರಿದಿದೆ ಎಂದು ಹೆಮ್ಮೆಯಿಂದ ಇಲ್ಲಿವರೆಗೂ ಆಳುವ ರಾಜಕೀಯದವರು ಸಭೆ, ಕಾರ್ಯಕ್ರಮದಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ ಇದೀಗ ಹೊಳೆನರಸೀಪುರ ಶಾಸಕರಾಗಿರುವ ರೇವಣ್ಣನವರ ಕ್ಷೇತ್ರದಲ್ಲಿ ಕುಂದು ಕೊರತೆ ಎದ್ದು ಕಾಣುತ್ತಿದೆ. ಈ ಕ್ಷೇತ್ರದ...
ಎರಡು ಕಾರುಗಳು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಸಾವಿಗೀಡಾಗಿ, ಐದು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ವ್ಯಾಪ್ತಿಯ ಕೆಂಪುಹೊಳೆ ಬಳಿ ನಡೆದಿದೆ.
ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ...
ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿ ಕುರಿತು ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್ 20ರಂದು ಬೃಹತ್ ವಿಚಾರ ಸಂಕಿರಣ ಆಯೋಜಿಸಲಾಗುತ್ತಿದ್ದು, ವಿಚಾರ ಗೋಷ್ಠಿಗಳು ಹಾಗೂ ಪ್ರಬಂಧ ಸ್ಪರ್ಧೆಯಂತಹ...
ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆ.6 ರಂದು ವಿದ್ಯುಕ್ತವಾಗಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...
ಹಾಸನ ನಗರದಲ್ಲಿ ಸೆಪ್ಟೆಂಬರ್ 5ರಂದು ಸಂಜೆ 4 ಗಂಟೆಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಸೇವಕ ಜಿ ಒ ಮಹಂತಪ್ಪನವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ...
ಲಂಚ ಪಡೆದ ಪ್ರಕರಣದಲ್ಲಿ ನ್ಯಾಯಾಲಯವು ಶಿಕ್ಷೆ ವಿಧಿಸಿದ್ದ ಉಪ ನೋಂದಣಾಧಿಕಾರಿ ಭಾಸ್ಕರ್ ಸಿದ್ದರಾಮಪ್ಪ ಚೌರ ಅವರನ್ನು ಕರ್ತವ್ಯದಿಂದ ವಜಾ ಮಾಡಿ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ದಯಾನಂದ ಕೆ.ಎ. ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಹೊಳೆನರಸೀಪುರದಲ್ಲಿ...
ಅಪಘಾತದ ಹೆಸರಿನಲ್ಲಿ ಭಿಕ್ಷುಕನನ್ನು ಕೊಂದಿದ್ದ ದಂಪತಿ: ಈಗ ಪೊಲೀಸರ ಅತಿಥಿ!
ಹಾಸನ ಜಿಲ್ಲೆಯ ಗಂಡಸಿ ಪೊಲೀಸರ ಚಾಣಾಕ್ಷತನಕ್ಕೆ ಬೆಚ್ಚಿಬಿದ್ದ ಖತರ್ನಾಕ್ ದಂಪತಿ
ಮಾಡಿದ್ದ ಸಾಲವನ್ನು ತೀರಿಸಲು ಏನೂ ತೋಚದಾದಾಗ ದಂಪತಿಗಳಿಬ್ಬರು ಜೀವವಿಮಾ ಸಂಸ್ಥೆಯಿಂದ ಒಂದು ಕೋಟಿ...
ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಲ್ ಬಳಿ ನಡೆದಿದೆ.
ಹೆದ್ದಾರಿಯ ಬದಿಯಲ್ಲಿ ಕೊರಕಲು ಬಿದ್ದ ಸ್ಥಳದಲ್ಲಿ ಲಾರಿ ಚಾಲಕನ...
ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು...