ಹಾಸನ

ಸಕಲೇಶಪುರದಲ್ಲಿ ಭಾರೀ ಮಳೆ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್‌ನಲ್ಲಿ ಭೂ ಕುಸಿತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ಕೂಡ ನಿರಂತರ ಮಳೆ ಸುರಿಯುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ರಾಜ್ಯ...

ದಾವಣಗೆರೆ | ಡಿಜಿಟಲ್ ಆರೆಸ್ಟ್ ಪ್ರಕರಣ; ಪೊಲೀಸರಿಂದ ತನಿಖೆ, ಆರೋಪಿಯ ಬಂಧನ

ದಾವಣಗೆರೆಯ ಶಿಕ್ಷಕಿಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಪ್ರಕರಣ, 22.4 ಲಕ್ಷ ರೂ. ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡ ದೂರಿನ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸರು ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಕೊರಟಿಕೆರೆ ಗ್ರಾಮದ ಅರುಣ್ ಕುಮಾರ್ (35)...

‌ಹಾಸನ | ಚಾಮುಂಡೇಶ್ವರಿ ದೇವಿಯ ಹರಕೆ ತೀರಿಸಲು ಸದಾವಕಾಶ ದೊರೆತಿದೆ: ಬಾನು ಮುಷ್ತಾಕ್

ರಾಜ್ಯ ಸರ್ಕಾರವು ದಸರಾ ಉದ್ಘಾಟನೆಗೆ ನನ್ನನ್ನು ಆಹ್ವಾನ ಮಾಡಿರುವುದರಿಂದ ಚಾಮುಂಡೇಶ್ವರಿಯ ಹರಕೆ ತೀರಿಸಲು ನನಗೆ ಸದಾವಕಾಶವಾಗಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ. ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಸ್ವಾಗತಿಸಿರುವ ಸಿಪಿಐಎಂ, ಈ ಆಯ್ಕೆ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿದೆ. ಈ ಬಗ್ಗೆ ಹೇಳಿಕೆಯನ್ನು...

ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಖಂಡಿತಾ ನನಗೆ ಖುಷಿಯ ವಿಚಾರ ಎಂದು ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ. ಕಲಾವಿದೆಯೊಬ್ಬರು ನೀಡಿದ ಬಾಗೀನ ಸ್ವೀಕರಿಸಿ, ಉದ್ಘಾಟನೆಗೆ ಸರ್ಕಾರ ಆಯ್ಕೆ ಮಾಡಿರುವ...

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ

ಅಂತಾರಾಷ್ಟ್ರೀಯ "ಬೂಕರ್ ಪ್ರಶಸ್ತಿ" ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಮತ್ತು ಸ್ವಾಗತಾರ್ಹ ಎಂದು ಜೆಡಿಎಸ್‌ ಶಾಸಕ ಎಚ್ ಡಿ ರೇವಣ್ಣ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ...

ಹಾಸನ | ಆಯತಪ್ಪಿ ಹೊಳೆಗೆ ಬಿದ್ದು ರೈತ ದುರ್ಮರಣ

ರೈತರೊಬ್ಬರು ಆಯತಪ್ಪಿ ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯ ಕರಗೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರಗೂರು ಗ್ರಾಮದ ಪ್ರಕಾಶ್ (65) ಎಂದು ಗುರುತಿಸಲಾಗಿದೆ. ದನಕರುಗಳನ್ನು ಕಟ್ಟಲು...

ಹಾಸನ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಹಾಸನ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ತೇರ್ಗಡೆಹೊಂದಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು,...

ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

ಹಾಸನ ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ ಬಾವಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಂತರ್ಜಲ ಅಭಿವೃದ್ದಿ ಮತ್ತು ಅತಿ...

ಹಾಸನ | ಸೆಪ್ಟೆಂಬರ್ 1ರಂದು ಅಲ್ಪಸಂಖ್ಯಾತ ಸಮುದಾಯಗಳ ಕುಂದು ಕೊರತೆ ಸಭೆ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆ.1 ರಂದು 10 ಗಂಟೆಗೆ ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಲ್ಪಸಂಖ್ಯಾತ ಸಮುದಾಯದವರ ಕುಂದುಕೊರತೆ ಸಭೆಯನ್ನು ನಡೆಸಲಾಗುತ್ತದೆ. ಈ ಸಂಬಂಧ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್,...

ಹಾಸನ | ಉತ್ತಮ ವಿದ್ಯಾಭ್ಯಾಸ ಇದ್ದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ: ಡಿಸಿ ಲತಾ ಕುಮಾರಿ

ಪ್ರತಿಯೊಂದು ಮಗುವೂ ಉತ್ತಮ ವಿದ್ಯಾಭ್ಯಾಸ ಪಡೆದು ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು. ಉನ್ನತ ವಿದ್ಯಾಭ್ಯಾಸದಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಉತ್ತಮ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆಂದು, ಸುಲ್ತಾನ್ ಉಲ್ ಹಿಂದ್ ಟ್ರಸ್ಟ್ ವತಿಯಿಂದ ಅಧ್ಯಕ್ಷರಿಗೆ ಶುಕ್ರವಾರದಂದು ಸನ್ಮಾನಿಸಲಾಯಿತು. ನಗರಸಭಾ ಅಧ್ಯಕ್ಷ ಎಂ ಸಮಿಉಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X