ಹಾಸನ

ಹಾಸನ | ಸ್ವಚ್ಛತಾ ಕಾರ್ಮಿಕ ವೆಂಕಟೇಶ್‌ಗೆ ಗಣರಾಜ್ಯೋತ್ಸವ ಪ್ರಶಸ್ತಿ

ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಜಗತ್ತಿನ ಶ್ರೀಮಂತ ಸಂಸ್ಕೃತಿಯನ್ನು ಹೊಂದಿರುವ ರಾಷ್ಟ್ರ, ಭಾಷೆ, ಬಾಳ್ವೆ, ಉಡುಗೆ ತೊಡುಗೆಯಲ್ಲಿ ಎಷ್ಟೇ ಭಿನ್ನತೆ ಇದ್ದರೂ ಭಾವನಾತ್ಮಕವಾಗಿ ನಾವೆಲ್ಲರೂ ಒಂದಾಗಿ ಸಾಗುತ್ತಿದ್ದೇವೆ. ಮುಂದೆಯೂ ಹೀಗೆ ಐಕ್ಯತೆಯೊಂದಿಗೆ ದೇಶದ...

ಹಾಸನ | ನೃತ್ಯದಲ್ಲಿ ಕಮಲ ಹೂವು ಬಳಕೆ; ಶಾಸಕ ಶಿವಲಿಂಗೇಗೌಡ ಆಕ್ಷೇಪ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳು ನೃತ್ಯ ಮಾಡುತ್ತಿದ್ದ ವೇಳೆ ಕಮಲದ ಹೂವು ಬಳಸಿದ್ದಕ್ಕೆ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.ಶುಕ್ರವಾರ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆದಿದೆ. ಈ...

ಹಾಸನ | ಸಂಸದ ಪ್ರಜ್ವಲ್ ರೇವಣ್ಣ ಕಚೇರಿ ಎದುರು ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕೇಂದ್ರ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ, ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ 90% ರಿಂದ 60%ಗೆ ಕಡಿಮೆ ಮಾಡುತ್ತಿದೆ. ಐಸಿಡಿಎಸ್‌ ಯೋಜನೆಗೆ...

ಹಾಸನ | ಪ್ರತಿಯೊಂದು ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ ರಚನೆಗೆ ಸೂಚನೆ

ಸರ್ಕಾರದ ಆದೇಶದಂತೆ ಪ್ರತಿಯೊಂದು ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ಯನ್ನು ರಚನೆ ಮಾಡಿ, ಅದರಲ್ಲಿ 8ನೇ ತರಗತಿ ಅಥವಾ ಅದಕ್ಕಿಂತ ಉನ್ನತ ತರಗತಿಯಲ್ಲಿರುವ ಒಬ್ಬ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು...

ಹಾಸನ | ಮಹಾನೀಯರ ಜಯಂತಿ ಮತ್ತು ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯೂ ಬೇಲೂರು ತಾಲೂಕು ಪಂಚಾಯಿತಿ ಸಂಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ, ಶಿವಯೋಗಿ ಸಿದ್ಧರಾಮ ಜಯಂತಿ ಹಾಗೂ ಮಹಾಯೋಗಿ ವೇಮನ ಜಯಂತಿ, ಅಂಬಿಗರ ಚೌಡಯ್ಯ ಜಯಂತಿಯ ಪೂರ್ವಭಾವಿ ಸಭೆಯನ್ನು ಶಾಸಕರ ಅಧ್ಯಕ್ಷತೆಯಲ್ಲಿ...

ಹಾಸನ | ಮಾಜಿ ಕಾರು ಚಾಲಕ ಮತ್ತು ಆತನ ಪತ್ನಿ ಮೇಲೆ ಭವಾನಿ ರೇವಣ್ಣ ಹಲ್ಲೆ – ಆರೋಪ; ಮಹಿಳೆಯರ ಪ್ರತಿಭಟನೆ

ಸಂಸದ‌ ಪ್ರಜ್ವಲ್ ರೇವಣ್ಣ ಅವರ ಮಾಜಿ ‌ಕಾರು ಚಾಲಕ ಕಾರ್ತಿಕ್ ಮತ್ತು ಕಾರ್ತಿಕ್​ ಪತ್ನಿ ಶಿಲ್ಪ ಅವರ ಮೇಲೆ ಭವಾನಿ ರೇವಣ್ಣ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ...

ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯ; ಬೆಂಗಳೂರು ನಗರ ಪ್ರಥಮ, ಹಾಸನ ದ್ವಿತೀಯ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್'-2024' ಕ್ರಿಕೆಟ್ ಪಂದ್ಯ ಜನವರಿ 5ರಿಂದ 7ರವರೆಗೆ...

ಹಾಸನ | ಕಾಡಾನೆ ದಾಳಿಗೆ ಮತ್ತೊಂದು ಬಲಿ; ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರ ಧರಣಿ

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಡಾನೆಗಳನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಕಸರತ್ತು ನಡೆಸುತ್ತಿದ್ದಾರೆ. ಆದರೂ, ಕಾಡಾನೆಗಳ ಹಾವಳಿ ಮುಂದುವರೆದಿದೆ. ಕೆಲಸ ಮುಗಿಸಿ ಮನೆಗೆ...

ಹಾಸನ | ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಕ್ರಮವಾಗಿ ಮದ್ಯ ಮಾರಾಟ ನಡೆಯದಂತೆ ತಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ)...

ಚಾಮರಾಜನಗರ | ಮಹಿಳೆಯೊಬ್ಬರು ಬಿಟ್ಟುಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆ

ಚಾಮರಾಜನಗರ ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್‌‌‌‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಡಿಸೆಂಬರ್‌ 20ರಂದು ಬಿಟ್ಟು ಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆಯಾಗಿದೆ. "ಭಾನುವಾರ ಹಾಸನದಿಂದ ಬಂದಿದ್ದ ಮಗುವಿನ ತಂದೆ, ಮಗು ಆಶ್ರಯ ಪಡೆದಿದ್ದ ಕೊಳ್ಳೇಗಾಲದ ಜೀವನ...

ಹಾಸನ | ನಮ್ಮೂರಿನ ರಾಮ ನಮಗೆ ಆಶೀರ್ವಾದ ಮಾಡೋದಿಲ್ವ?: ಸಚಿವ ರಾಜಣ್ಣ

ʼನಮ್ಮೂರಿನಲ್ಲಿರುವ ರಾಮನನ್ನು ಪೂಜೆ ಮಾಡಿದರೆ ನಮಗೆ ರಾಮ ಆಶೀರ್ವಾದ ಮಾಡೋದಿಲ್ವಾʼ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಪ್ರಶ್ನಿಸಿದರು. ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಮರಗಳ್ಳತನ ಪ್ರಕರಣ | ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಪಡೆದ ವಿಕ್ರಂ ಸಿಂಹ

ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಮಂಜೂರಾಗಿದೆ.ನಿನ್ನೆ ಸಂಜೆ ವಿಕ್ರಂ ಸಿಂಹರನ್ನು ಬಂಧಿಸಿದ್ದ ಅರಣ್ಯಾಧಿಕಾರಿಗಳು, ಇಂದು ಜಡ್ಜ್​​ ಮುಂದೆ...

ಜನಪ್ರಿಯ