ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ದಿನವಿಡೀ ಮಳೆ ಸುರಿದಿದೆ. ಪರಿಣಾಮ ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿದಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಹಾಸನ ಜಿಲ್ಲೆಯ...
ಡೆಂಘೀ ಜ್ವರದ ಅರಿವು ಮೂಡಿಸಲು ಹೋದಾಗ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಆಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನದಲ್ಲಿ ನಡೆದಿದೆ.
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಎಲ್ಲೆಡೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಅಂಗನವಾಡಿ...
ಯುವಕನೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ...
ಹಾಸನ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜತೆಗೆ ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರೂ ಸಹಕರಿಸುವ ಮೂಲಕ ಮನೆ ಸುತ್ತಮುತ್ತ ನೀರು ನಿಲ್ಲದಂತೆ...
ಆನೆ ಅರ್ಜುನನ ಸಮಾಧಿ ಚಿರಸ್ಮಾಯಿಯಾಗಿ ಉಳಿಯುವಂತೆ ಸಮಾಧಿ ಸ್ಥಳದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 'ಪ್ರಜ್ವಲ್ ರೇವಣ್ಣ ಪ್ರಕರಣ; ನಮ್ಮ ಮುಂದಿನ ನಡೆ ಏನು?' ಎನ್ನುವ ಕುರಿತು ಚರ್ಚಿಸಲು ಕಾನೂನು ಪರಿಣಿತರು ಮತ್ತು ಜನಪರ ಚಳುವಳಿಗಳ ಮುಖಂಡರು ಹಾಗೂ ಸಮಾನ...
ಇಬ್ಬರು ಯುವಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದ ಮೇಲೆ ಬಂಧಿತನಾಗಿರುವ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಗೆ ಬೆಂಗಳೂರಿನ ಸಷೆನ್ಸ್ ನ್ಯಾಯಾಲಯ ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಪ್ರಕರಣಗಳಿಗೆ...
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್‌ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.
ಹಾಸನ ನಗರ...
ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಾವಿರಾರು ವಿಡಿಯೋಗಳು ಲೋಕಸಭಾ ಚುನಾವಣೆ ವೇಳೆ ಹೊರಬಂದಿದ್ದವು. ಇದೀಗ, ಅವರ ಅಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ ಎಸಗಿರುವ...
ಹಾಸನ ಜಿಲ್ಲೆಯ ಸಕಲೇಶಪುರದ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಟ್ಲ ಬೆಟ್ಟದಲ್ಲಿ ಬೈಕ್‌ನಲ್ಲಿ ಬಂದಿದ್ದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ನಾಲ್ವರು ಪಿಕಪ್ ಚಾಲಕರ...
ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧನ ಮಾಡಲಾಗಿದೆ.
ಈ ಸಂಬಂಧ ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ...
ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೂ ಇಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ...