ಹಾಸನ

ಹಾಸನ ದುರಂತ | ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ನೆರವು: ಸಂಸದ ಶ್ರೇಯಸ್‌

ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಂಸದ ಶ್ರೇಯಸ್ ಪಟೇಲ್ ತಲಾ ಒಂದೊಂದು ಲಕ್ಷ ಪರಿಹಾರ ವಿತರಣೆ ಮಾಡಿದ್ದಾರೆ. ಕಟ್ಟಾಯ ಹೋಬಳಿ ಶಿವಯ್ಯನ ಕೊಪ್ಪಲು ಗ್ರಾಮದ ಚಂದನ್...

ಹಾಸನ | ಕೀಳರಿಮೆ ಬಿಟ್ಟು ಮೂಲ ಜಾತಿಯನ್ನು ಗೌರವಿಸಿ: ಲೋಕೇಶ್

ಮಾದಿಗ ಸಮುದಾಯ ಅವನತಿಯತ್ತ ಸಾಗುತ್ತಿದೆ. ಸಮುದಾಯದವರೇ ತಮ್ಮ ಮೂಲ ಜಾತಿಯನ್ನು ಹೇಳಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪೌರಾಣಿಕ, ಐತಿಹಾಸಿಕ ಹಾಗೂ ಶಾಸ್ತ್ರೀಯ ಹಿನ್ನೆಲೆಯಿರುವ ಮಾದಿಗ ಸಮುದಾಯ ಶ್ರೇಷ್ಠ ಸಮುದಾಯ ಎಂಬುದನ್ನು ಸಮುದಾಯದ ಯುವಕರು ಮನಗಂಡು...

ಹಾಸನ ದುರಂತ | ಹಿಮ್ಸ್‌ಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಹಿನ್ನೆಲೆಯಲ್ಲಿ ತಡರಾತ್ರಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ‌ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ...

ಹಾಸನ ದುರಂತ | ಮೃತರು, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ...

ಹಾಸನ ದುರಂತ | ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಂದನ್ ಮೃತ್ಯು: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ...

ಹಾಸನ ದುರಂತ | ಟ್ರಕ್‌ ಚಾಲಕ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿತ್ತು: ಸಚಿವ ಕೃಷ್ಣ ಬೈರೇಗೌಡ

ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರದೃಷ್ಟಕರ. ಟ್ರಕ್‌ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಇದೇ...

ಹಾಸನ ದುರಂತ | ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆಯ...

ಹಾಸನ ದುರಂತ | ಮೃತಪಟ್ಟವರ ಸಂಖ್ಯೆ 9ಕ್ಕೇರಿಕೆ: ಆರೋಪಿ ಚಾಲಕ ಸೇರಿ 20 ಮಂದಿ ಗಾಯಾಳು

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಕೂಡ...

ಹಾಸನದಲ್ಲಿ ಭೀಕರ ದುರಂತ: ಗಣೇಶ ಮೆರವಣಿಗೆ ಮೇಲೆ ಹರಿದ ಲಾರಿ: 8 ಮಂದಿ ಮೃತ್ಯು

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಎಂಬಲ್ಲಿ ಗಣೇಶ ಮೆರವಣಿಗೆಯ ಮೇಲೆ ಕ್ಯಾಂಟರ್‌ ನುಗ್ಗಿ 8 ಮಂದಿ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಘಟನೆ ಕಾರಣನಾದ ಚಾಲಕ...

ಹಾಸನ | ಕಾಮಗಾರಿ ಬಿಲ್‌ಗಾಗಿ ಲಂಚ ಬೇಡಿಕೆ; ಲೋಕಾಯುಕ್ತ ಬಲೆಗೆ ಇಬ್ಬರು ಅಧಿಕಾರಿಗಳು

ಹಾಸನ ನಗರದಲ್ಲಿರುವ ಎನ್.ಆರ್.ವೃತ್ತದ ಪಂಚಾಯತ್ ರಾಜ್ ಇಂಜಿನಿಯರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯ ಅಕೌಂಟ್‌ ಸೂಪರಿಡೆಂಟ್ ರಾಮಚಂದ್ರು ಹಾಗೂ ಎಫ್‌ಡಿಎ ಲತಾ ಅವರು ಕಾಮಗಾರಿ ಬಿಲ್‌...

ಹಾಸನ | ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ತೀರ್ಪುಗಾರರಾಗಿ ಪ್ರಸನ್ನ ಕುಮಾರ್‌ ಆಯ್ಕೆ

ನವದೆಹಲಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಹಾಸನ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ)ನ ಸಹಾಯಕ ಕಾರ್ಯದರ್ಶಿ ಹಾಗೂ ಅಥ್ಲೆಟಿಕ್ಸ್ ತರಬೇತಿದಾರ ಪ್ರಸನ್ನ ಕುಮಾ‌ರ್ ಎಸ್‌ ಎಲ್‌ ಅವರು ತೀರ್ಪುಗಾರರಾಗಿ...

ಹಾಸನ | ಸಹಕಾರ ಸಂಘಗಳ ಸ್ಥಾಪನೆಯಿಂದ ಆರ್ಥಿಕ ಬಲವರ್ಧನೆ ಸಾಧ್ಯ: ಶಾಸಕ ಸ್ವರೂಪ್ ಪ್ರಕಾಶ್

ಸಹಕಾರ ಸಂಘಗಳ ಸ್ಥಾಪನೆಯಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಜೊತೆಗೆ ಆರ್ಥಿಕ ಬಲವರ್ಧನೆಯು ಸಾಧ್ಯ ಎಂದು ಶಾಸಕ ಸ್ವರೂಪ್ ಪ್ರಕಾಶ್ ಅಭಿಪ್ರಾಯಪಟ್ಟರು. ಹಾಸನ ತಾಲೂಕಿನ ನಂಜೆ ದೇವರ ಕಾವಲ್ ಗ್ರಾಮದಲ್ಲಿ ಇಂದು ಸಮುದಾಯ ಭವನ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ