ಹಾಸನ

ಹಾಸನ | ಬೀದಿ ಬದಿ ವ್ಯಾಪಾರಿಗಳ ಮೇಲೆ ಅಧಿಕಾರಿಗಳ ದರ್ಪ; ಬದುಕು ಬೀದಿ ಪಾಲು

ಶಿಲ್ಪಕಲೆಗಳ ತವರೂರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ, ಚನ್ನಕೇಶವನ ನಾಡು ವಗೈರೆ ಹೆಸರಿನಿಂದ ಕರೆಸಿಕೊಳೊತ್ತಿರುವ ಪಟ್ಟಣ ಹಾಸನ ಜಿಲ್ಲೆಯ ಬೇಲೂರು. ಚನ್ನಕೇಶವ ದೇವಾಲಯದ ಸುತ್ತಮುತ್ತ ನಾನಾ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ನಡೆಸಿ,...

ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12 ಕಿ.ಮೀ ದೀಡು ನಮಸ್ಕಾರ ಹಾಕಿ, ಹರಕೆ ತೀರಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಿರೇಮೆಗಳಗೆರೆ ಗ್ರಾಮದ ಜಿ.ಡಿ...

ಯಡಿಯೂರಪ್ಪರನ್ನು ಎದುರಾಕಿಕೊಂಡ ಯಾರೂ ಉಳಿದಿಲ್ಲ- ಆಕೆಯೂ ಸತ್ತಳು; ಬಿಜೆಪಿ ಮುಖಂಡನ ಸ್ಪೋಟಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಂದ ಬೆನ್ನಲ್ಲೇ ಯಡಿಯೂರಪ್ಪರನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಇದೇ ವೇಳೆ, ಯಡಿಯೂರಪ್ಪ ಪರವಾಗಿ ಮಾತನಾಡುವ ಭರದಲ್ಲಿ ಬಿಜೆಪಿ ಮುಖಂಡ ಜಿ...

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಪಿಪಿ ರಾಜೀನಾಮೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ...

ಹಾಸನ | ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ನನ್ನು ಗೆಲ್ಲಿಸಿದ ಮತದಾರರಿಗೆ ಅಭಿನಂದನೆ: ಸಚಿವ ಕೆ ಎನ್‌ ರಾಜಣ್ಣ

ನಾನು ಹಾಸನ ಜಿಲ್ಲಾ ಉಸ್ತುವಾರಿ, ತುಮಕೂರಿನ ಮಂತ್ರಿ ಪರಮೇಶ್ವರ್ ಅವರು ನನಗೆ ಹಾಸನದ ಚುನಾವಣೆ ಉಸ್ತುವಾರಿ ಕೊಟ್ಟಿದ್ದರು. ಹಾಗಾಗಿ ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಿದೆ. ತುಮಕೂರು ಚುನಾವಣೆ ಬಗ್ಗೆ...

ಹಾಸನ | ಪ್ರಜ್ವಲ್‌ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದ ಎಸ್‌ಐಟಿ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಿಚಾರಣೆ ಒಳಪಡಿಸುತ್ತಿದೆ. ಶನಿವಾರ, ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದಿದ್ದು, ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಥಳ ಮಹಜರು...

ಭ್ರಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಸೋಲಿಸಿ ಹಾಸನದ ಘನತೆ ಉಳಿಸಿದ ಮತದಾರರಿಗೆ ಧನ್ಯವಾದ: ಜನಪರ ಚಳವಳಿಗಳ ಒಕ್ಕೂಟ

ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಭಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಿ ಹಾಸನ ಲೋಕಸಭಾ ಕ್ಷೇತ್ರದ ಘನತೆ ಉಳಿಸಿದ ಜಿಲ್ಲಾ ಮತದಾರರಿಗೆ 'ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟವು'...

ಹಾಸನ | ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ; ಆರೋಪಿಗಳು ನಾಪತ್ತೆ

ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಚೈಲ್ಡ್ ರವಿ (45) ಹತ್ಯೆಯಾದ ಕುಖ್ಯಾತ ರೌಡಿಶೀಟರ್. ಕುಡಿಯುವ ನೀರು ತರಲೆಂದು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ...

ಹಾಸನ ಚಲೋ | ಮನವಿ ಸ್ವೀಕರಿಸದ ಜಿಲ್ಲಾಧಿಕಾರಿ; ನೂರಾರು ಹೋರಾಟಗಾರರು ಡಿಸಿ ಕಚೇರಿಗೆ ಮುತ್ತಿಗೆ

ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ನೂರಾರು ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಸಂತ್ರಸ್ತ ಮಹಿಳೆಯರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಡಿಸಿ ಬಾರದ ಹಿನ್ನೆಲೆ...

ಹಾಸನ ಚಲೋ | ಪ್ರಜ್ವಲ್ ಗೆದ್ದರೆ ಮತ್ತೊಮ್ಮೆ ಹೋರಾಟ: ಬಡಗಲಪುರ ನಾಗೇಂದ್ರ

ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರಜ್ವಲ್‌ ಲೈಂಗಿಕ...

ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಬಿಜೆಪಿಗರು ರಾಮಾಯಣ-ಮಹಾಭಾರತ ನಮ್ಮವು ಅಂತ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನೊಮ್ಮೆ ನೆನಪು ಮಾಡುತ್ತೇನೆ ಎಂದು ಹೋರಾಟಗಾರ್ತಿ ಕೆ ನೀಲಾ ಅವರು ಆರೋಪಿ ಪ್ರಜ್ವಲ್‌ ವಿರುದ್ಧ ಸಿಡಿದರು. ಪ್ರಜ್ವಲ್‌ ಲೈಂಗಿಕ ಪ್ರಕರಣ ಖಂಡಿಸಿ...

ಹಾಸನ ಚಲೋ | ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ: ಸಾಹಿತಿ ರೂಪ ಹಾಸನ

"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು. ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X