ಹಾಸನ

ಹಾಸನದ ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಆಹಾರ ಸೇವೆಸಿ 50ಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನದ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ...

ಜಯದೇವ ಪಿಸಿಎಡಿ ವರದಿ ಬಹಿರಂಗ: ಹಾಸನದ ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು?

ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವವರಲ್ಲಿ ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರು ಕಾರ್ಡಿಯೋವಾಸ್ಕುಲರ್ ಡಿಸೀಸ್(ಹೃದಯರಕ್ತನಾಳೀಯ ಕಾಯಿಲೆ)ಗೆ ಗುರಿಯಾಗುವ ಸಾಧ್ಯತೆ ಹೊಸ ಪ್ರವೃತ್ತಿಯಲ್ಲ. ಆದರೆ ಮಧುಮೇಹ, ಮದ್ಯಪಾನ ಮತ್ತು ಕುಟುಂಬದ ಹಿನ್ನೆಲೆಯ ಕಾರಣದಿಂದ ಅಧಿಕ...

ರಾಯಚೂರು | ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಹಾಸನದ ಮೂವರು ಯುವಕರು ನಾಪತ್ತೆ

ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು...

ಚನ್ನರಾಯಪಟ್ಟಣ | ಸಂಸದ ಸ್ಥಾನಕ್ಕೆ ಅವಮಾನ; ಪುರಸಭೆ ಅಧ್ಯಕ್ಷ, ಮುಖ್ಯಾಧಿಕಾರಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಸಂಸದರ ಸಭೆಗೆ ಉದ್ದೇಶ ಪೂರ್ವಕವಾಗಿ ಅಡ್ಡಿಪಡಿಸಿದ ಚನ್ನರಾಯಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಮುಖ್ಯಾಧಿಕಾರಿ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಅಪರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ...

ಚನ್ನರಾಯಪಟ್ಟಣ | ಪುರಸಭೆ ಪರಿಶೀಲನಾ ಸಭೆ; ಸಭಾಂಗಣಕ್ಕೆ ಬೀಗ ಜಡಿದು ಸಂಸದರಿಗೆ ಅಡ್ಡಿಪಡಿಸಿದ ಪುರಸಭಾ ಅಧ್ಯಕ್ಷ

ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ಚನ್ನರಾಯಪಟ್ಟಣ ಪುರಸಭೆ ಪರಿಶೀಲನಾ ಸಭೆ ನಡೆಸಲು ಮುಂದಾದ ಸಂದರ್ಭದಲ್ಲಿ ಪುರಸಭೆಯ ಸಭಾಂಗಣದಲ್ಲಿ ಸಭೆ ಮಾಡಬಾರದೆಂದು ಪುರಸಭಾ ಅಧ್ಯಕ್ಷ ಮೋಹನ್ ಸೇರಿದಂತೆ ಕೆಲ ಸದಸ್ಯರು ಸಭಾಂಗಣಕ್ಕೆ ಬೀಗ...

ಹಾಸನ | ಮದ್ಯದ ನಶೆಯಲ್ಲಿ ತಂದೆ, ಅಣ್ಣನನ್ನೇ ಕೊಲೆಗೈದ ದುರುಳ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ತಂದೆ ಹಾಗೂ ಅಣ್ಣನನ್ನೇ ಬರ್ಬರಬಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ದೇವೇಗೌಡ (70), ಮಂಜುನಾಥ್ (50) ಕೊಲೆಯಾದವರಾಗಿದ್ದು, ಮೋಹನ್ (47) ತಂದೆ...

ಹಾಸನ | ಜಾತಿ-ಆದಾಯ ದೃಢೀಕರಣ ನೀಡಲು ಕಂಬ ಸುತ್ತಿಸಿದ ಸಮಿತಿ; ₹2 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ದೃಢೀಕರಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಕಾನೂನುಬಾಹಿರವಾಗಿ ವರ್ತಿಸಿದ್ದಕ್ಕಾಗಿ ಹೈಕೋರ್ಟ್ ₹2 ಲಕ್ಷ ದಂಡವನ್ನು ವಿಧಿಸಿದೆ. ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಯೊಬ್ಬರ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು...

ಹಾಸನ | ಮೆಕ್ಕೆಜೋಳದಲ್ಲಿ ಬಿಳಿಸುಳಿ ರೋಗ ಉಲ್ಬಣ; ಸಂಕಷ್ಟದಲ್ಲಿ ರೈತರು

ಜಿಲ್ಲೆಯ ರೈತರು 70 ರಿಂದ 75 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರೆ ಈ ಬಾರಿ ಬಿತ್ತನೆ ಮಾಡಿದ 25 ದಿನಗಳ ನಂತರ ಬಿಳಿಸುಳಿ ರೋಗ ಕಾಣಿಸಿಕೊಂಡಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ...

ಹಾಸನ | ಕರಾಳ ಕಾರ್ಮಿಕ ಸಂಹಿತೆ ಜಾರಿಗೆ ವಿರೋಧ: ಕಾರ್ಮಿಕರ ಹೋರಾಟ ಯಶಸ್ವಿ

ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ...

ಹಾಸನ | ಕರಾಳ ಕಾರ್ಮಿಕ ಸಂಹಿತೆ ಜಾರಿ ವಿರೋಧಿಸಿ ನಡೆಸಿದ ಪ್ರತಿಭಟನೆ ಯಶಸ್ವಿ

ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ನಗರ ಹಾಗೂ ಹಾಸನ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ...

ಹಾಸನ | ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಟ; ಬೃಹತ್ ಸಮಾವೇಶಕ್ಕೆ ಜಾಗೃತಿ ಜಾಥಾ

ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳು ಹಾಗೂ ಪರಿಹಾರಗಳ ಕುರಿತು ಜಾಗೃತಿ ಮೂಡಿಸಲು ರಾಜ್ಯದ 13 ಜಿಲ್ಲೆಗಳಲ್ಲಿ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಹಾಸನ ಜಿಲ್ಲಾದ್ಯಂತ...

ಹಾಸನ | ಜು.9ರಂದು ಕಾರ್ಮಿಕರ ಸಾರ್ವತ್ರಿಕ ಮುಷ್ಕರ; ಸಿಪಿಐಎಂ ಬೆಂಬಲ

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಿ, ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ ಎಂಬ ಬೇಡಿಕೆಗಳನ್ನಿಟ್ಟುಕೊಂಡು ಜುಲೈ 9 ರಂದು ಅಖಿಲ ಭಾರತ ಕಾರ್ಮಿಕರು ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ಈ ಮುಷ್ಕರಕ್ಕೆ ಸಿಪಿಐಎಂ...

ಈ ಹೊತ್ತಿನ ಪ್ರಮುಖ ಸುದ್ದಿ