ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಲೈಂಗಿಕ ಹಗರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಎಸ್ಐಟಿ ಪತ್ರ ಬರೆದಿದೆ.
ಹಗರಣ...
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ದಾಖಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಇದೇ 30ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲು...
ಲೈಂಗಿಕ ದೌರ್ಜನ್ಯ ಹಗರಣದ ಆರೋಪಿ, ತಲೆಮರೆಸಿಕೊಂಡಿರುವ ಹಾಸನ ಸಂಸದ, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಶನಿವಾರ ಮೊದಲ ಬಂಧನ ವಾರಂಟ್ ಜಾರಿಯಾಗಿದೆ.
ಪ್ರಜ್ವಲ್ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)...
ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ವಿಕೃತಿ ಮರೆದಿದ್ದ ಲೈಂಗಿಕ ಹಗರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ನಾನಾ ನೋಟೀಸ್‌ಗಳನ್ನು ಜಾರಿ ಮಾಡಿದೆ....
ಹಾಸನ ಜಿಲ್ಲೆಯಲ್ಲಿ ಗುರುವಾರ(ಮೇ 16) ಮಧ್ಯಾಹ್ನ ನಡೆದ ದಾರುಣ ಘಟನೆಯೊಂದರಲ್ಲಿ ಕೆರೆಯಲ್ಲಿ ಈಜಲೆಂದು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ.
ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ...
ಹಾಸನದ ಸಕಲೇಶಪುರ ತಾಲೂಕಿನ ರಕ್ಷದಿ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಪ್ರಾಕೃತಿಕ ರಂಗ ಶಿಬಿರ ನಡೆಯುತ್ತಿದ್ದು, ಕರ್ನಾಟಕದ ಹಲವು ಜಿಲ್ಲೆಗಳ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಮೇ 15ರ ಸಂಜೆ 7ಕ್ಕೆ ನಾಟಕ ಪ್ರದರ್ಶನ ಮತ್ತು ಶಿಬಿರದ ಸಮಾರೋಪ...
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಸಂಬಂಧ ಪೆನ್‌ಡ್ರೈವ್‌ಗಳನ್ನು ಹಂಚಿದ ಪ್ರಕರಣದಲ್ಲಿ ಪ್ರಜ್ವಲ್ ಅವರ ಕಾರು ಚಾಲಕ ಕಾರ್ತಿಕ್ ಸೇರಿ ನಾಲ್ವರು ಆರೋಪಿಗಳಿಗೆ ನಿರೀಕ್ಷಣಾ...
ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಚನ್ನರಾಯಪಟ್ಟಣದಲ್ಲಿ 2023ರ...
ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸಾಬೀತಾದರೆ, ನಾನು ರಾಜಕೀಯ...
ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ ಇಂಟರ್‌ಪೋಲ್ ಸಹಾಯದ ಮೂಲಕ ಭಾರತಕ್ಕೆ ಕರೆತರಲು ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ...
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಆರ್ಥಿಕ ನೆರವು ನೀಡಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು, ಮೀಮ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು, ಸೂಕ್ತ ಕಾನೂನು...