ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರಿಗೆ ಎಸ್‌ಐಟಿ 3ನೇ ನೋಟಿಸ್ ನೀಡಿದೆ. ರೇವಣ್ಣ ಮಾತ್ರವಲ್ಲದೆ, ರೇವಣ್ಣ ಪತ್ನಿ, ಪ್ರಜ್ವಲ್ ತಾಯಿ ಭವಾನಿ ರೇವಣ್ಣಗೂ ನೋಟಿಸ್...
ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಲು ಹೋದ ತನ್ನ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಹಲವು ಬಾರಿ ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಆರೋಪಿಸಿದ್ದಾರೆ.
ಮೇ 1ರಂದು ಎಸ್‌ಐಟಿ...
ಹಾಸನ ಸಂಸದ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೂ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು...
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗುತ್ತಿರುವ ಅಶ್ಲೀಲ ವಿಡಿಯೋಗಳನ್ನು ತಡೆಯಬೇಕೆಂದು ರಾಜ್ಯ ಮಹಿಳಾ ಆಯೋಗ ಪೊಲೀಸ್ ಇಲಾಖೆಗೆ ಪತ್ರ ಬರೆದಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಶೇರ್...
ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.
ರವಿಕುಮಾರ್ (46), ಪುಟ್ಟಮ್ಮ 50) ಮೃತ ದುರ್ದೈವಿಗಳು. ಬಸವಹಳ್ಳಿ ಗ್ರಾಮದ ರವಿಕುಮಾರ್, ಕೆ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣದ ಪ್ರಕರಣದಲ್ಲಿ ಸಂತ್ರಸ್ತೆ ಅಪಹರಣವಾಗಿದೆ. ಆಕೆಯನ್ನು ರೇವಣ್ಣ ಕುಟುಂಬವೇ ಅಪಹರಿಸಿದೆ ಎಂದು ಸಂತ್ರಸ್ತೆಯ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಗೆ ರಕ್ಷಣೆ...
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ರಾಷ್ಟ್ರಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಲೈಂಗಿಕ ಹಗರಣ ಸಂಬಂಧ ಮಾಜಿ ಸಚಿವ ರೇವಣ್ಣ ಮತ್ತು...
ಲೈಂಗಿಕ ಹಗರಣವೆಸಗಿ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.
ಪ್ರಜ್ವಲ್ ರೇವಣ್ಣ ವಿದೇಶಾಂಗ ಸಚಿವಾಲಯದಿಂದ ಯಾವುದೇ ಅನುಮತಿ ಪಡೆಯದೆ ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ಜರ್ಮನಿಗೆ...
ಎಚ್.ಡಿ. ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ, ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ರೇವಣ್ಣ...
ಹಾಸನದ ಸಂಸದ ಹಾಗೂ ಪ್ರಸ್ತುತ ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿರುವ ದೌರ್ಜನ್ಯಗಳ ಪ್ರಕರಣವು ಅತ್ಯಂತ ಆಘಾತಕಾರಿಯಾಗಿದೆ. ಹಾಸನದಲ್ಲಿ ಎಲ್ಲೆಂದರಲ್ಲಿ ಸಿಕ್ಕ ಪೆನ್ ಡ್ರೈವ್‌ಗಳ ಮೂಲಕ ಈ...
ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ನೂರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು...
ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆ ನೇತೃತ್ವವಹಿಸಿ ಮಹಿಳಾ ಘಟಕದ ಸಂಚಾಲಕರಾದ ಅನುಪಮ ಮಾತನಾಡಿ,...