ಹಾಸನ

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂತ್ರಸ್ತೆಯರೇ ಧೈರ್ಯವಾಗಿರಿ, ಅಂಜಬೇಕಾದ್ದು ಗಂಡುಕುಲ

ಒಂದು ವಾರದಿಂದ, ಹಾಸನ ಸಂಸದ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಬಗ್ಗೆ ಚರ್ಚೆ ನಡೀತಾ ಇದೆ. ರಾಷ್ಟ್ರ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ ಆಗ್ತಿದೆ....

‘ವಿಕೃತ ಕಾಮ ಪಿಶಾಚಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ’; ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಹಾಸನ ಪೆನ್‌ಡ್ರೈವ್‌ - ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ, ಆತನ ವಿರುದ್ಧ ತನಿಖೆ ನಡೆಸಿ, ಶಿಕ್ಷೆಗೆ ಒಳಪಡಿಸಬೇಕು. ಆತನ ಕೃತ್ಯಕ್ಕೆ ರೇವಣ್ಣ ಅವರ ಕುಮ್ಮಕ್ಕು ಇರುವ ಸಾಧ್ಯತೆಗಳಿದ್ದು, ಅವರನ್ನೂ...

ಹಾಸನದ ಪೆನ್‌ಡ್ರೈವ್‌ ಪ್ರಕರಣ | ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ?

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಹಾಗೂ ಜೆಡಿಎಸ್‌ನ ಯುವ ಮುಖಂಡ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಆದೇಶ ಇನ್ನೂ...

ಹಾಸನ ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ನೂರಾರು ಮಹಿಳೆಯರನ್ನು ಆಮಿಷವೊಡ್ಡಿ, ಬೆದರಿಸಿ, ಪುಸಲಾಯಿಸಿ ತನ್ನ ಕಾಮವಾಂಚೆ ತೀರಿಸಿಕೊಂಡು, ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಆ ಯುವ ಕಾಮುಕ ಜೆಡಿಎಸ್‌ ಸಂಸದ, ಎನ್‌ಡಿಎ ಅಭ್ಯರ್ಥಿ, ಎಚ್‌.ಡಿ ದೇವೇಗೌಡರ ಮೊಮ್ಮಗ...

ಹಾಸನ ಪೆನ್‌ಡ್ರೈವ್ ಪ್ರಕರಣ | ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ಜೆಡಿಎಸ್​ ಶಾಸಕ ಆಗ್ರಹ

ಹಾಸನ ಸಂಸದ, ಲೋಕಸಭೆ ಚುನಾವಣೆಯ ಎನ್​ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಕರಣವನ್ನು...

ಹಾಸನ ‘ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹ; ಏ.29ರಂದು ಪ್ರತಿಭಟನೆ

ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಏಪ್ರಿಲ್‌ 29ರಂದು ನಗರದ ಮಹಾರಾಜ ಪಾರ್ಕ್‌ ಎದುರು ಬೃಹತ್‌ ಪ್ರತಿಭಟನೆ ನಡಸಲಾಗುವುದು ಎಂದು...

ಹಾಸನ ಪೆನ್‌ಡ್ರೈವ್ | ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ: ಎಚ್‌.ಡಿ ಕುಮಾರಸ್ವಾಮಿ

ಹಾಸನದ ಅಶ್ಲೀಲ ವಿಡಿಯೋಗಳ (ಪೆನ್‌ಡ್ರೈವ್‌) ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಈ ನಡುವೆ, ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ ಹಗರಣದ ರೂವಾರಿ ಸೇರಿದಂತೆ, ಇದರಲ್ಲಿ ಪಾಲ್ಗೊಂಡವರನ್ನು ಬಂಧಿಸಿ ತನಿಖೆ ನಡೆಸಲು ಒತ್ತಾಯಿಸಿ, ಏ.29ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ...

ಪೆನ್‌ಡ್ರೈವ್ ಕಾಮಕೃತ್ಯ | ಹಾಸನಕ್ಕೆ ಸೀಮಿತವಾ? ರಾಜ್ಯ ಮತದಾರರ ಕರ್ತವ್ಯವೇನು?

ರಾಯಕೀಯ ಯುವ ನಾಯಕನೊಬ್ಬರ ಕಾಮಕೃತ್ಯಗಳ ಪೆನ್‌ಡ್ರೈನ್‌ ಹಾಸನ ಜಿಲ್ಲೆಯಲ್ಲಿ ಅಂತಕ ಸೃಷ್ಟಿಸಿದೆ. ಈ ಅಶ್ಲೀಲ ಕೃತ್ಯಗಳಲ್ಲಿ ಸುದೀರ್ಘ ರಾಜಕೀಯ ಜೀವನ ನಡೆಸಿದ ಕುಟುಂಬವೊಂದರ ಕುಡಿ ಭಾಗಿಯಾಗಿದ್ದಾನೆ ಎಂದು ಹಾಸನದ ‘ಸತ್ಯದ ಹೊನಲು’ ಪತ್ರಿಕೆ...

ಹಾಸನ | ಪೆನ್‌ಡ್ರೈವ್ ಪ್ರಕರಣ; ಪ್ರಭಾವಿ ಕುಟುಂಬದ ಅಟ್ಟಹಾಸ ಮಟ್ಟಹಾಕಲು ಒಕ್ಕಲಿಗ ಸಮುದಾಯ ಮುಂದಾಗುವುದೇ?

ಹಾಸನ ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಪೆನ್‌ಡ್ರೈವ್ ಮುಖಾಂತರ ಅಶ್ಲೀಲ ಚಿತ್ರಗಳು ಮತ್ತು ದೃಶ್ಯಗಳನ್ನು ಹಂಚಲಾಗುತ್ತಿದೆ. ಆ ಅಶ್ಲೀಲ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸಾಪ್‌ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ...

ಪೆನ್‌ಡ್ರೈವ್ ಆತಂಕ ಕೊನೆಗೊಳಿಸಿ – ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ; ಸಿಪಿಐಎಂ ಆಗ್ರಹ

"ಕಳೆದ ಎರಡು ಮೂರು ದಿನಗಳಿಂದ ಹಾಸನದಲ್ಲಿ ಪೆನ್‌ಡ್ರೈವ್ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಪೆನ್‌ಡ್ರೈವ್‌ನಲ್ಲಿರುವ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಾದ ವಾಟ್ಸ್‌ಆಪ್, ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಎಲ್ಲೆಡೆ ಹಂಚಲಾಗುತ್ತಿದೆ.  ಈ ಚಿತ್ರಗಳು...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ. ಕಾಮುಕ ಯುವ ನಾಯಕನ ಅಶ್ಲೀಲ ವಿಡಿಯೋಗಳು ವಾಟ್ಸ್‌ಆಪ್‌ಗಳಲ್ಲಿ ಹರಿದಾಡ್ತಾ ಇವೆ. ವಿಡಿಯೋಗಳು ಹೊರಬಂದ ಪರಿಣಾಮ, ಸುಮಾರು ನಾಲ್ಕು ಸಂತ್ರಸ್ತ ಹೆಣ್ಣುಮಕ್ಕಳು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X