ಹಾಸನ

ಚನ್ನರಾಯಪಟ್ಟಣ | ಪುರಸಭೆ ಪರಿಶೀಲನಾ ಸಭೆ; ಸಭಾಂಗಣಕ್ಕೆ ಬೀಗ ಜಡಿದು ಸಂಸದರಿಗೆ ಅಡ್ಡಿಪಡಿಸಿದ ಪುರಸಭಾ ಅಧ್ಯಕ್ಷ

ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ಚನ್ನರಾಯಪಟ್ಟಣ ಪುರಸಭೆ ಪರಿಶೀಲನಾ ಸಭೆ ನಡೆಸಲು ಮುಂದಾದ ಸಂದರ್ಭದಲ್ಲಿ ಪುರಸಭೆಯ ಸಭಾಂಗಣದಲ್ಲಿ ಸಭೆ ಮಾಡಬಾರದೆಂದು ಪುರಸಭಾ ಅಧ್ಯಕ್ಷ ಮೋಹನ್ ಸೇರಿದಂತೆ ಕೆಲ ಸದಸ್ಯರು ಸಭಾಂಗಣಕ್ಕೆ ಬೀಗ...

ಹಾಸನ | ಮದ್ಯದ ನಶೆಯಲ್ಲಿ ತಂದೆ, ಅಣ್ಣನನ್ನೇ ಕೊಲೆಗೈದ ದುರುಳ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ತಂದೆ ಹಾಗೂ ಅಣ್ಣನನ್ನೇ ಬರ್ಬರಬಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ದೇವೇಗೌಡ (70), ಮಂಜುನಾಥ್ (50) ಕೊಲೆಯಾದವರಾಗಿದ್ದು, ಮೋಹನ್ (47) ತಂದೆ...

ಹಾಸನ | ಜಾತಿ-ಆದಾಯ ದೃಢೀಕರಣ ನೀಡಲು ಕಂಬ ಸುತ್ತಿಸಿದ ಸಮಿತಿ; ₹2 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಹಾಸನ ಜಿಲ್ಲಾ ಜಾತಿ ಮತ್ತು ಆದಾಯ ದೃಢೀಕರಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಕಾನೂನುಬಾಹಿರವಾಗಿ ವರ್ತಿಸಿದ್ದಕ್ಕಾಗಿ ಹೈಕೋರ್ಟ್ ₹2 ಲಕ್ಷ ದಂಡವನ್ನು ವಿಧಿಸಿದೆ. ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಯೊಬ್ಬರ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು...

ಹಾಸನ | ಮೆಕ್ಕೆಜೋಳದಲ್ಲಿ ಬಿಳಿಸುಳಿ ರೋಗ ಉಲ್ಬಣ; ಸಂಕಷ್ಟದಲ್ಲಿ ರೈತರು

ಜಿಲ್ಲೆಯ ರೈತರು 70 ರಿಂದ 75 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರೆ ಈ ಬಾರಿ ಬಿತ್ತನೆ ಮಾಡಿದ 25 ದಿನಗಳ ನಂತರ ಬಿಳಿಸುಳಿ ರೋಗ ಕಾಣಿಸಿಕೊಂಡಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ...

ಹಾಸನ | ಕರಾಳ ಕಾರ್ಮಿಕ ಸಂಹಿತೆ ಜಾರಿಗೆ ವಿರೋಧ: ಕಾರ್ಮಿಕರ ಹೋರಾಟ ಯಶಸ್ವಿ

ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ...

ಹಾಸನ | ಕರಾಳ ಕಾರ್ಮಿಕ ಸಂಹಿತೆ ಜಾರಿ ವಿರೋಧಿಸಿ ನಡೆಸಿದ ಪ್ರತಿಭಟನೆ ಯಶಸ್ವಿ

ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ನಗರ ಹಾಗೂ ಹಾಸನ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ...

ಹಾಸನ | ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಟ; ಬೃಹತ್ ಸಮಾವೇಶಕ್ಕೆ ಜಾಗೃತಿ ಜಾಥಾ

ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳು ಹಾಗೂ ಪರಿಹಾರಗಳ ಕುರಿತು ಜಾಗೃತಿ ಮೂಡಿಸಲು ರಾಜ್ಯದ 13 ಜಿಲ್ಲೆಗಳಲ್ಲಿ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಹಾಸನ ಜಿಲ್ಲಾದ್ಯಂತ...

ಹಾಸನ | ಜು.9ರಂದು ಕಾರ್ಮಿಕರ ಸಾರ್ವತ್ರಿಕ ಮುಷ್ಕರ; ಸಿಪಿಐಎಂ ಬೆಂಬಲ

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಿ, ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ ಎಂಬ ಬೇಡಿಕೆಗಳನ್ನಿಟ್ಟುಕೊಂಡು ಜುಲೈ 9 ರಂದು ಅಖಿಲ ಭಾರತ ಕಾರ್ಮಿಕರು ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ಈ ಮುಷ್ಕರಕ್ಕೆ ಸಿಪಿಐಎಂ...

ಹಾಸನ | ಸರ್ಕಾರದಿಂದ ಕಳಪೆ ಬಿತ್ತನೆಬೀಜ ವಿತರಣೆ; ಬೆಳೆನಷ್ಟ ಪರಿಹಾರಕ್ಕೆ ಪ್ರತಿಕೃತಿ ದಹಿಸಿ ಪ್ರತಿಭಟನೆ

ಸರ್ಕಾರವು ಕಂಪೆನಿಗಳ ಮೂಲಕ ರೈತರಿಗೆ ಮೆಕ್ಕೆಜೋಳದ ಕಳಪೆ ಬಿತ್ತನೆಬೀಜ ನೀಡಲಾಗಿದ್ದು, ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ನಕಲಿ ಕಂಪನಿಗಳ ಪ್ರತಿಕೃತಿ...

ಹಾಸನ |ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬಾಬುಜಿ ಸ್ಮರಣೆ

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 39ನೇ ಪುಣ್ಯ ಸ್ಮರಣೆಯನ್ನು ಹಾಸನ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಾಡಲಾಯಿತು. ನಗರದ ವಿವೇಕ ನಗರದಲ್ಲಿ...

ಹಾಸನ | ವಿದ್ಯುತ್ ದುರಸ್ತಿ ವೇಳೆ ದುರಂತ; ಲೈನ್‌‌ ಮ್ಯಾನ್ ದುರ್ಮರಣ, ಸಂಸದ ಶ್ರೇಯಸ್ ಪಟೇಲ್ ಸಾಂತ್ವನ

ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವರುಣ್ ಕುಟುಂಬಸ್ಥರಿಗೆ ಸಂಸದ...

ಹಾಸನ | ಅಧಿಕಾರಿಗಳು ಸೇವಾ ಭಾವದಿಂದ ಕರ್ತವ್ಯ ನಿರ್ವಹಿಸಿ: ಸಚಿವ ಜಾರ್ಜ್

ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು. ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಿನ್ನೆ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X