ಹಾಸನ

ಹಾಸನ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ, ವೇತನ ಹೆಚ್ಚಳ ಮತ್ತು ಸೇವೆ ಖಾಯಂಗೊಳಿಸುವಂತೆ  ಒತ್ತಾಯಿಸಿ ಹಾಸನ ಜಿಲ್ಲಾ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದರು. ಹಾಸನ ನಗರದ ಗಂಧದ ಕೋಟಿ...

ಹಾಸನ | ಬೆಲೆ ಬಾಳುವ ಮರಗಳ ಮಾರಣಹೋಮ; ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ – ಪರಿಶೀಲನೆ

ಕೋಟ್ಯಂತರ ರೂ. ಮೌಲ್ಯದ ಮರಗಳನ್ನು ಮಾರಣಹೋಮ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕತ್ತರಿಸಿರುವ...

ಹಾಸನ | ಸಭೆಯಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್‌ ಕಾರ್ಯಕರ್ತರು

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗಾಗಿ ಮಾಜಿ ಸಚಿವ ಬಿ ಶಿವರಾಂ ಅವರು ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು...

ಹಾಸನ | ಆಲೂರಿನಲ್ಲಿ ರೈಲುಗಳ ನಿಲುಗಡೆಗೆ ಆಗ್ರಹ

ಬೆಂಗಳೂರು-ಮಂಗಳೂರು ನಡುವೆ ಚಲಿಸುವ ರೈಲುಗಳು ಹಾಸನ ಜಿಲ್ಲೆಯ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಂತು ಹೊರಡುವ ಕಾಲ ಸನ್ನಿಹಿತವಾಗುತ್ತಿದೆ. ಸ್ಥಳೀಯ ರಾಧಮ್ಮ, ಜನಸ್ಪಂದನ ಸಂಸ್ಥೆ ಅಧ್ಯಕ್ಷ ಹೇಮಂತಕುಮಾರ್, ದೆಹಲಿ ರೈಲು ಭವನದ ಮುಂದೆ ಪ್ರತಿಭಟನೆ ನಡೆಸಿ,...

ಹಾಸನ | ‘ಅರ್ಜುನ’ನ ಅಂತ್ಯಕ್ರಿಯೆ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ 'ಅರ್ಜುನ' ಆನೆಯ ಅಂತ್ಯಕ್ರಿಯೆಗಾಗಿ ಗುಂಡಿ ತೆಗೆಯುತ್ತಿದ್ದ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರ ವಿರುದ್ಧ...

ಅರಣ್ಯ ಸಿಬ್ಬಂದಿ ಪ್ರಮಾದಕ್ಕೆ ಅರ್ಜುನ ಬಲಿ?

ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಬಲಿಯಾದ ಆನೆ 'ಅರ್ಜುನ'ನ ಸಾವಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪ್ರಮಾದವೂ ಕಾರಣವೆಂದು ಆರೋಪಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ಮಾವುತರೊಬ್ಬರ ಜೊತೆ ಸ್ಥಳೀಯರೊಬ್ಬರು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲಲ್ಲಿ,...

ಕಾರ್ಯಾಚರಣೆಯಲ್ಲಿ ದಾರುಣ ಅಂತ್ಯ ಕಂಡ ಅರ್ಜುನ; ಕಂಬನಿ ಮಿಡಿದ ಕರ್ನಾಟಕ

ಕಾಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 8 ಬಾರಿ ಅಂಬಾರಿ ಹೊತ್ತಿದ್ದ 'ಅರ್ಜುನ' ಆನೆ ದಾರುಣವಾಗಿ ಸಾವನ್ನಪ್ಪಿದೆ. ಒಂಟಿ ಸಲಗ ಹೊಟ್ಟಿಗೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸೋಮವಾರ ಕೊನೆಯುಸಿರೆಳೆದಿದೆ. ಆನೆಯ ಸಾವಿಗೆ...

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ, ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿರುವ ಘಟನೆ...

ಮೈತ್ರಿ ಕಗ್ಗಂಟು | ದೇವೇಗೌಡರೇ ಘೋಷಿಸಿದ್ರೂ ಪ್ರಜ್ವಲ್‌ಗೆ ಸಿಗಲ್ವಾ ಹಾಸನ ಟಿಕೇಟು?

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿಕೊಂಡಿದೆ.  ಜೆಡಿಎಸ್‌-ಬಿಜೆಪಿ ಮೈತ್ರಿಯೊಂದಿಗೆ ಮುಂದಿನ ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಈ ಮೈತ್ರಿ ಕಗ್ಗಂಟಾಗಿ ಪರಿಣಮಿಸಿದೆ. ಈ...

ಹಾಸನ | ಮದುವೆಗೆ ಒಪ್ಪದ ಶಾಲಾ ಶಿಕ್ಷಕಿ ಅಪಹರಣ; ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸ್

ಮದುವೆಗೆ ಒಪ್ಪದ ಹಿನ್ನೆಲೆ, ಶಾಲಾ ಶಿಕ್ಷಕ್ಷಿಯೊಬ್ಬರನ್ನು ದುರುಳರು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣಕ್ಕೊಳಗಾದವರು. ಈಕೆಯ ಸಂಬಂಧಿ ರಾಮು ಎಂಬುವವರು ಅಪಹರಣ...

ದಕ್ಷಿಣ ಕನ್ನಡ | ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ; ಆರೋಪಿ ಬಂಧನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...

ಹಾಸನ | ದಲಿತ ಕುಟುಂಬ ಬೆಳೆದಿದ್ದ ಕಾಫಿ, ಬಾಳೆ ಗಿಡ ನಾಶ – ಜಾತಿ ನಿಂದನೆ; ಸಂತ್ರಸ್ಥರ ಆರೋಪ

ದಲಿತ ಕುಟುಂಬ ಬೆಳೆದಿದ್ದ ಕಾಫಿ ಮತ್ತು ಬಾಳೆ ಗಿಡವನ್ನು ನಾಶ ಮಾಡಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸವರ್ಣೀಯರ ವಿರುದ್ಧ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X