ಹಾಸನ

ಹಾಸನ l ಪಹಲ್ಗಾಮ್‌ ಉಗ್ರರ ದಾಳಿ: ವಕೀಲರ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಹಾಗೂ ಅಮಾಯಕ ಪ್ರವಾಸಿಗರ ಮೇಲೆ ನಡೆದ ನರಮೇಧ ಖಂಡಿಸಿ, ಜಿಲ್ಲಾ ವಕೀಲರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು. ಶುಕ್ರವಾರ ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು ತಮ್ಮ ಸಂಘದ ಕಚೇರಿ...

ಹಾಸನ l ಫೈನಾನ್ಸ್ ಕಿರುಕುಳ ಆರೋಪ: ರೈತ ಆತ್ಮಹತ್ಯೆ

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಜೋಡಿಮಲ್ಲಪ್ಪನಳ್ಳಿ ಗ್ರಾಮದಲ್ಲಿ, ರೈತ ಫೈನಾನ್ಸ್ ಕಿರುಕುಳ ಹಾಗೂ ಸಾಲದ ಒತ್ತಡ ತಾಳಲಾರದೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತ ವೆಂಕಟೇಗೌಡ (48), ವೆಂಕಟೇಗೌಡ ಫೈನಾನ್ಸ್‌ ಸಂಸ್ಥೆಯಿಂದ 3...

ಹಾಸನ l ವೃದ್ಧನ ಮೇಲೆ ಕಾಡಾನೆ ದಾಳಿ 

ಕಾಡಾನೆ ಏಕಾಏಕಿ ವೃದ್ಧನ ಮೇಲೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಾನೆ ರಾಜು (68), ಎಂಬ ವೃದ್ಧನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿಯಲು ಯತ್ನಿಸಿದೆ. ಘಟನೆಯಲ್ಲಿ...

ಹಾಸನ | ಡಾ. ಬಿ ಆರ್ ಅಂಬೇಡ್ಕರ್‌ರವರು ಕಾರ್ಮಿಕ, ಮಹಿಳಾ ವಿಮೋಚಕರೆಂದರೆ ತಪ್ಪಿಲ್ಲ: ಡಾ. ಶಿವಕುಮಾರ್

ಡಾ. ಬಿ ಆರ್ ಅಂಬೇಡ್ಕರ್ ಅವರು ಮಹಿಳಾ ವಿಮೋಚಕ ಎಂದರೆ ತಪ್ಪಾಗಲಾರದು. ಭಾರತದ ಮಹಿಳೆಯರಿಗೆ ಇವರ ಕೊಡುಗೆ ಅಪಾರ. ಹಾಗೆಯೇ ಇಂದು ಕಾರ್ಮಿಕರಿಗೆ ಕೂಲಿ ಸಿಗುತ್ತಿದೆಯೆಂದರೆ ಅದು ಡಾ.ಅಂಬೇಡ್ಕರ್ ಅವರಿಂದ ಮಾತ್ರ ಎಂದು...

ಹಾಸನ l ಬೆಳಗೋಡು ಗ್ರಾ. ಪಂ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎನ್ ಡಿ ಎ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿ...

ಹಾಸನ l ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಕಾರಿನಲ್ಲಿ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ, ಕಾರಿನೊಳಗೆ ದಿಡಗ ಗ್ರಾಮ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಯ ಶವ  ಪತ್ತೆಯಾಗಿದೆ. ಮೃತ ವ್ಯಕ್ತಿ ಶಿವಪ್ರಸಾದ್ (32) ಆಲೂರು ತಾಲ್ಲೂಕಿನ ಸಿದ್ದಾಪುರ ಗ್ರಾಮದ...

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ; ಕೆರೆಯಂತಾದ ರಸ್ತೆಗಳು

ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದ್ದು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾದ್ಯಂತ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿಯಲ್ಲಿ ಅರ್ಧ ಗಂಟೆ ಬಿರುಸಿನ ಮಳೆಯಾಯಿತು. ಸೋಮವಾರ...

ಹಾಸನ | ಪ್ರಜ್ವಲ್ ರೇವಣ್ಣ ಲೈಂಗಿಕ ಹಲ್ಲೆ ಪ್ರಕರಣ; ದಿನನಿತ್ಯ ವಿಚಾರಣೆ

ಹಾಸನ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಮೇಲಿರುವ ಲೈಂಗಿಕ ಕಿರುಕುಳದ ಕೇಸುಗಳ ಪೈಕಿ ಒಂದು ಪ್ರಕರಣ ವಿಚಾರಣೆ ಇದೇ 23ರಿಂದ ದಿನ ನಿತ್ಯ ನಡೆಯಲಿದೆ. ಮನೆಗೆಲಸದ ಹೆಣ್ಣುಮಗಳ ಮೇಲೆ ಹೊಳೆನರಸೀಪುರದ...

ಹಾಸನ l ಬೆಲೆ ಏರಿಕೆ ವಿರೋಧಿಸಿ: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಿಪಿಐಎಂ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಹಾಸನ ನಗರದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷ (ಸಿಪಿಐಎಂ) ಪ್ರತಿಭಟನೆಯನ್ನು ಬುಧವಾರ ನಡೆಸಲಾಯಿತು. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ...

ಹಾಸನ l ಜಾನುವಾರು ಕಳವು: ಕಳ್ಳತನ ಮಾಡಿದ ವ್ಯಕ್ತಿಗೆ ಹಲ್ಲೆ 

ಕಳ್ಳತನ ಮಾಡಿ ಹಸುವನ್ನು ಜಾನುವಾರು ಸಂತೆಯಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಸಂತೆಪೇಟೆಯಲ್ಲಿ ನಡೆದಿದೆ. ಹಸುವಿನ ಮಾಲೀಕರು ಹುಡುಕಿಕೊಂಡು ಜಾನುವಾರು ಸಂತೆಗೆ ಬಂದಿದ್ದ ವೇಳೆ, ಕಳ್ಳತನ...

ಹಾಸನ | ಹಿರೀಕಡಲೂರು ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆ

ಅಂಬೇಡ್ಕರ್‌ ಅವರು ಕೇವಲ ಒಂದು ಜಾತಿ, ವರ್ಗಕ್ಕೆ ವೀಸಲಾದವರಲ್ಲ, ಅವರು ವಿಶ್ವಮಾನವ. ಹಾಗಾಗಿ ಅವರ ನೆನಪು ಕೇವಲ ದಿನಾಚರಣೆಗಷ್ಟೇ ಸೀಮಿತವಾಗಬಾರದು. ಅವರ ನಡವಳಿಕೆ ಹಾಗೂ ಆಲೋಚನೆಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು...

ಹಾಸನ l ಮಹಾತ್ಮ ಜ್ಯೋತಿಬಾ ಫುಲೆ ಜಯಂತಿ ಆಚರಣೆ 

ಮಹಾತ್ಮ ಜ್ಯೋತಿಬಾ ಪುಲೆ ಅವರ 198ನೇ ಜಯಂತಿಯನ್ನು ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಭೀಮ ಆರ್ಮಿ ಸಂಘಟನೆ ವತಿಯಿಂದ ಶುಕ್ರವಾರ ಆಚರಿಸಲಾಯಿತು. "ಜ್ಯೋತಿಬಾ ಪುಲೆ ಅವರು 1827 ಏಪ್ರಿಲ್ 11 ರಂದು ಮಹಾರಾಷ್ಟ್ರದ ಸತಾರ...

ಈ ಹೊತ್ತಿನ ಪ್ರಮುಖ ಸುದ್ದಿ