ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...
ಪ್ರಕರಣವೊಂದರಲ್ಲಿ ವಿವರಣೆ ನೀಡಲು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ, ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್‌ರನ್ನು ಬಂಧಿಸಿ, ಹಾಜರುಪಡಿಸುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ಗುರುವಾರ ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿತ್ತು. ಆದರೂ, ಹಾಸನ...
ಕುರಿ ಮೇಯಿಸಲು ಹೋದಾ ವೃದ್ಧೆಯನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕುರಿ ಮೇಯಿಸಲು ಜಮೀನಿನ ಬಳಿ ಹೋಗಿದ್ದ ಒಂಟಿ ವೃದ್ಧೆ ಸುಶೀಲಮ್ಮ(60)...
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಹಾಸನದಲ್ಲಿ ಮಂಗಳವಾರ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ...
ರಾಜ್ಯದ ಪ್ರಮುಖ ನಾಯಕರು ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರಿಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿಯೇನೂ ಬಂದಿಲ್ಲ, ವಿದ್ಯುತ್ ದೀಪಗಳ ಅಲಂಕಾರಕ್ಕೆ ಅವರಿಂದ ಕಾಂಟ್ರ್ಯಾಕ್ಟ್ ಪಡೆದವ ಮಾಡಿದ ಎಡವಟ್ಟಿಗೆ ಅವರನ್ನು ದೂರುವುದು...
ಕೌಟುಂಬಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗಲೇ ಪೊಲೀಸರ ಎದುರೇ ದುರುಳ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದಿರುವ ಘಟನೆ ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಘಟನೆ ನಡೆದಿದ್ದು,...
ಕಾಂತರಾಜ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗೂ ಮುಸಲ್ಮಾನರ 2ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ.8ಕ್ಕೆ ಏರಿಸಲು ಹಾಸದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ...
ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತು ಗದಗ ಜಿಲ್ಲೆಯ ಲಕ್ಕುಂಡಿಯ ಸ್ಮಾರಕಗಳನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾತ್ಕಾಲಿಕ ಪಟ್ಟಿಗೆ ಸೇರಿಸಲು ರಾಜ್ಯ ಪುರಾತತ್ವ ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಪ್ರಸ್ತಾವನೆ ಸಿದ್ದಪಿಡಿಸುತ್ತಿದೆ. ಅದಕ್ಕಾಗಿ, ದಸ್ತಾವೇಜನ್ನು...
ಪ್ರೀತಿಯನ್ನು ನಿರಾಕರಿಸಿದಕ್ಕೆ ಸ್ನೇಹಿತೆಯನ್ನೇ ಯುವಕನೊಬ್ಬ ಕೊಂದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಮೊಸಳೆಹೊಸಳ್ಳಿ ಗ್ರಾಮದ ಯುವತಿ ಸುಚಿತ್ರಾ (20) ಹತ್ಯೆಯಾದ ದುರ್ದೈವಿ. ಗುರುವಾರ ಬೆಳಗ್ಗೆ ಕಾಲೇಜಿಗೆ...
ಕ್ಷುಲಕ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ನಾಲ್ವರನ್ನು ಕೂಡಲೆ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಕಲೇಶಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ತಾ.ಪಂ ಆವರಣದಲ್ಲಿ ಸೇರಿದ್ದ...
61.32 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ಅಕ್ರಮವಾಗಿ ಮಾರ್ಪಡಿಸಿದ ಕುರಿತು ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು...
ಈ ವರ್ಷದ ಹಾಸನಾಂಬೆ ಜಾತ್ರಾ ಮಹೋತ್ಸವ ತೆರೆ ಕಂಡಿದೆ. ಬುಧವಾರ ಮಧ್ಯಾಹ್ನ 12.23ಕ್ಕೆ ಹಾಸನ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ಮುಚ್ಚುವ ಮೂಲಕ ಉತ್ಸವವು ಕೊನೆಗೊಂಡಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ...