ಹಾಸನ

ಹಾಸನ | ಹಾಸನಾಂಬ ದೇವಾಲಯ; 9 ದಿನದಲ್ಲಿ 5.5 ಕೋಟಿ ರೂ. ಸಂಗ್ರಹ

ವರ್ಷದಲ್ಲಿ ಒಮ್ಮೆ ಮಾತ್ರವೇ ತೆರೆಯುವ ಹಾಸನಾಂಬ ದೇವಾಲಯವನ್ನು ದೀಪಾವಳಿ ಸಮಯದಲ್ಲಿ ತೆರೆಯಲಾಗಿದೆ. 9 ದಿನಗಳಿಂದ ತೆರೆದಿರುವ ದೇವಾಲಯದಲ್ಲಿ ಬರೋಬ್ಬರಿ 5.52 ಕೋಟಿ ರೂ. ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಹಣ ಸಂಗ್ರಹದ ಬಗ್ಗೆ ದೇವಸ್ಥಾನದ ಆಡಳಿತ...

ಹಾಸನ | ಹಾಸನಾಂಬ ದೇವಸ್ಥಾನದಲ್ಲಿ ಭಕ್ತರಿಗೆ ವಿದ್ಯುತ್ ಶಾಕ್; ನೂಕುನುಗ್ಗಲು

ಹಾಸನದಲ್ಲಿರುವ ಹಾಸನಾಂಬ ದೇವಸ್ಥಾನದಲ್ಲಿ ಧರ್ಮ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಭಕ್ತರು ಆತಂಕಗೊಂಡ ಬಳಿಕ ನೂಕು ನುಗ್ಗಲು ನಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ವಿದ್ಯುತ್ ಶಾಕ್ ಹೊಡೆದ...

ಶಿವಮೊಗ್ಗ | ಜೆಡಿಎಸ್‌ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ

ಶಿವಮೊಗ್ಗ ನಗರ ಜನತಾದಳ (ಜಾತ್ಯತೀತ)ದ ಅಧ್ಯಕ್ಷರಾಗಿ ದೀಪಕ್ ಸಿಂಗ್ ಮತ್ತು ಜಿಲ್ಲಾ ಉಪಾಧ್ಯಕ್ಷರಾಗಿ ಗೋವಿಂದಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಶನಿವಾರ ನೇಮಕ ಮಾಡಿದರು. "ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ...

ಹಾಸನಾಂಬೆ ಜಾತ್ರಾ ಮಹೋತ್ಸವ | ಜಿಲ್ಲಾಡಳಿತದ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

ಹಾಸನದ ಶಕ್ತಿ ದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಮೊದಲ ದಿನದಿಂದಲೂ ಗೊಂದಲದ ಗೂಡಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ...

ಹಾಸನ | ಅರಣ್ಯಾಧಿಕಾರಿಗಳ ಕಾರ್ಯಾಚರಣೆ; 20 ಲಕ್ಷ ರೂ. ಮೌಲ್ಯದ ಬೀಟೆ ಮರ ವಶ

ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 20 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಬೀಟೆಮರವನ್ನು ವಾಹನಗಳ ಸಮೇತ ವಶಪಡಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹೆನ್ನಲಿ ಗ್ರಾಮದ ಗದ್ದೆಬೈಲಿನಲ್ಲಿ ಗುರುವಾರ ರಾತ್ರಿ...

ಬೆಂಗಳೂರಿನಲ್ಲಿ ಬಾಲಕ ಕಿಡ್ನಾಪ್‌; ಹಾಸನದಲ್ಲಿ ಬಿಟ್ಟುಹೋದ ಕಿಡಿಗೇಡಿಗಳು

ಬೆಂಗಳೂರಿನಲ್ಲಿ ವಿಳಾಸ ಕೇಳುವ ನೆಪದಲ್ಲಿ ಬಂದ ಕಿರಾತಕರು ಬಾಲಕನನ್ನು ಪ್ರಜ್ಞೆ ತಪ್ಪಿಸಿ ಅಪಹರಿಸಿದ್ದು, ಹಾಸನದಲ್ಲಿ ಬಿಟ್ಟುಹೋಗಿರುವ ಘಟನೆ ನಡೆದಿದೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡರ ಮಗ ನಾಗಾರ್ಜುನ ಪಿಯು ಕಾಲೇಜು ವಿದ್ಯಾರ್ಥಿ ಚಿರಾಗ್(17) ಅವರನ್ನು ಮಂಗಳವಾರ...

ಹಾಸನ | ಸರ್ಕಾರಿ ಶಾಲೆ ನವೀಕರಣ; ಹಳೆಯ ವಿದ್ಯಾರ್ಥಿಗಳ ಕಾರ್ಯಕ್ಕೆ ಶ್ಲಾಘನೆ

ಹಳೆ ವಿದ್ಯಾರ್ಥಿಗಳು ಶಾಲೆಯ ಮಾದರಿಗೆ ಧಕ್ಕೆ ತರದಂತೆ ನವೀಕರಿಸಿ, ಖಾಸಗಿ ಶಾಲೆಯನ್ನೂ ಮೀರಿಸುವಂತ ವ್ಯವಸ್ಥೆ ಕಲ್ಪಿಸಿರುವುದು, ದಾಖಲಾತಿ ಹೆಚ್ಚಿಸಿರುವುದು ಹೆಮ್ಮೆಯ ವಿಷಯ ಎಂದು ಅರಕಲಗೂಡು ಶಾಸಕ ಎ ಮಂಜು ಪ್ರಶಂಸಿಸಿದರು. ಹಾಸನ ಜಿಲ್ಲೆ ಅರಕಲಗೂಡು...

ಯಾರನ್ನು ಪಕ್ಷದಿಂದ ಉಚ್ಛಾಟನೆ ಮಾಡುತ್ತಾರೆ ನೋಡೋಣ: ಎಚ್‌.ಡಿ ರೇವಣ್ಣ

ಬಿಜೆಪಿ-ಜೆಡಿಎಸ್‌ ಮೈತ್ರಿಯ ಬಳಿಕ ಜೆಡಿಎಸ್‌ನ ಹಲವಾರು ಮುಖಂಡರು ಪಕ್ಷ ತೊರೆದಿದ್ದಾರೆ. ತಮ್ಮ ನಿಲುವೇನು ಎಂಬುದರ ಕುರಿತು ಮಾತನಾಡದಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಸೋಮವಾರ ತಮ್ಮ ಬೆಂಬಲಿಗರ ಸಭೆ ನಡೆಸಿದ್ದಾರೆ. ಸಭೆಯಲ್ಲಿ...

ಹಾಸನ | ನದಿಗೆ ಹಾರಿ ಗುತ್ತಿಗೆದಾರ ಆತ್ಮಹತ್ಯೆ

ಗುತ್ತಿಗೆದಾರರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೊಳೆನರಸೀಪುರದ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್ (79) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಸುಮಾರು...

ಹಾಸನ | ಶೇ. 40ರಷ್ಟು ಬಡ್ಡಿ ದಂಧೆ; ಕ್ರಮಕ್ಕೆ ಮನವಿ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಾಲ ನೀಡಿ ಅಕ್ರಮವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದು, ಕೆಲ ಬಡ್ಡಿ ದಂಧೆಕೋರರು ತಿಂಗಳಿಗೆ ಶೇ. 40ರಂತೆ, ವಾರಕ್ಕೆ ಶೇ. 10ರಂತೆ ಹಾಗೂ...

ಹಾಸನ | ಬೇಲೂರು ಚನ್ನಕೇಶವ ದೇಗುಲ: ಅಡ್ಡೆಗಾರರು – ಆಡಳಿತ ಮಂಡಳಿ ನಡುವೆ ತಿಕ್ಕಾಟ

ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಅಡ್ಡೆಹೊರುವವರು ಮತ್ತು ಆಡಳಿತ ಮಂಡಳಿ ಮುಖಂಡರ ನಡುವಿನ ಜಗಳ ಬೀದಿಗೆ ಬಂದಿದೆ. ಗುರುವಾರ ನಡೆದ ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವದಲ್ಲಿ ಅಡ್ಡಗಾರರು ಗೈರಾಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಬೇಲೂರು...

ಹಾಸನ | ಪೌರಕಾರ್ಮಿಕರಿಗೆ ಮೂಲ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು: ಸಾಮಾಜಿಕ ಹೋರಾಟಗಾರ ನೂರ್ ಅಹ್ಮದ್

ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಗುರುವಾರ ರಾತ್ರಿ 8 ಗಂಟೆಯ ಸುಮಾರಿನಲ್ಲಿ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ 24X7 ಸಮಾಜಸೇವಾ ತಂಡದ ಕಾರ್ಯಕರ್ತರು ಬೀದಿಗಳನ್ನು ಸ್ವಚ್ಛಗೊಳಿಸುವುದರ ಮೂಲಕ 'ಪೌರಕಾರ್ಮಿಕರಿಗೆ ವಿನೂತನ ಗೌರವ ಸಲ್ಲಿಸಿದರು. ಶುಕ್ರವಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X