ರಾಜ್ಯದಲ್ಲಿ ಅರಣ್ಯ ಉಳಿಸಿದ್ದೆ ಬೆಳೆಗಾರರು. ಬೆಳೆಗಾರರು ಕೃಷಿ ಮಾಡಿ ಅರಣ್ಯ ಉಳಿಸದಿದ್ದರೆ ಇಂದು ಅರಣ್ಯ ಉಳಿಯುತ್ತಲೇ ಇರಲಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರದ ಹಾನುಬಾಳುನಲ್ಲಿ ನಡೆದ ಬೆಳಗಾರರ ಸಂಘದ...
ಅರಸೀಕೆರೆಯ ಜೇನುಕಲ್ ನಗರದಲ್ಲಿ ಕಸ ವಿಲೇವಾರಿ ಮಾಡಬೇಕೆಂದು ಎಸ್‌ಡಿಪಿಐ ಕಾರ್ಯಕರ್ತರು ಒತ್ತಾಯಿಸಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಆಯುಕ್ತರು ಭರವಸೆ ನೀಡಿದ್ದಾರೆ.
ಜೇನುಕಲ್ ನಗರದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದ್ದು, ಚರಂಡಿಯ ಕಸವನ್ನು ಮನೆಗಳ ಮುಂದೆಯೇ...
ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಅರಸೀಕೆರೆ ತಾಲೂಕನ್ನು ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನಮ್ಮಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಅರಸೀಕೆರೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ. ಈ ಕಷ್ಟದಲ್ಲಿ ಜಿಲ್ಲಾ...
ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮದ್ಯ ಸೇವಿಸುವ ಪಂದ್ಯ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತಿಮ್ಮೇಗೌಡ (60) ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ...
ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಹಾಗೂ ಮೈಸೂರು ಜಿಲ್ಲೆಯ ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು 'ವಿಶ್ವ ಪಾರಂಪರಿಕ ತಾಣ' ಪಟ್ಟಿಗೆ ಸೇರಿಸಲು ಯುನೆಸ್ಕೋ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್...
ಕಾಡಾನೆ ಹಾವಳಿ ತಡೆಯಲು ಹಾಕಿದ್ದ ಸೋಲಾರ್ ಬೇಲಿಯನ್ನು ಮುರಿದು ಒಂಟಿಸಲಗವೊಂದು ಕಾಫಿ ತೋಟ ದಾಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಳೇಬಾಗೆ ಸಮೀಪ ನಡೆದಿದೆ.
ದಿವಾನ್ ಎಸ್ಟೇಟ್‌ಗೆ ಹಾಕಿದ್ದ ಸೋಲಾರ್ ತಂತಿ ಬೇಲಿಯನ್ನು...
ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನುಗ್ಗೆಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಬಳಿಯ ಕುಮ್ಮತ ಹಳ್ಳಿಯಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಗ್ರಾಮದ ಮನೆಯೊಂದರಲ್ಲಿ ಸಾಕು ನಾಯಿಯನ್ನು ಚಿರತೆ ಎಳೆದುಕೊಂಡು ಹೋಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ....
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಸಂಸತ್ ಸದಸ್ಯತ್ವದ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಮತ್ತೆ ಹಿನ್ನಡೆಗೊಳಗಾಗಿದ್ದಾರೆ.
ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್‌ನ ಯುವ ನಾಯಕ...
'ಘರ್ಷಣೆಯಾದರೂ ಸರಿ ಮಹಿಷ ದಸರಾ ಮಾಡಲು ಬಿಡುವುದಿಲ್ಲʼ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿರುವ ಬೆನ್ನಲ್ಲೇ, ಕರ್ನಾಟಕ ಭೀಮ್ ಆರ್ಮಿ ಹಾಸನ ಜಿಲ್ಲಾಧ್ಯಕ್ಷ ಪ್ರದೀಪ್ ಎಚ್ ಎಸ್ ಅವರು...
ಕೆಎಸ್‌ಆರ್‌ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿ ಕಂದಕಕ್ಕೆ ಉರುಳಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಸಮೀಪದ ಮಂಕನಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ನಾಲ್ವರಿಗೆ...
ಕಾಫಿ ಬೆಳೆಗಾರ ಪಿ. ವಿಶ್ವನಾಥ್ ಅವರಿಗೆ ಬಂದಿದ್ದ ₹1.75 ಲಕ್ಷ ಮೊತ್ತದ ವಿದ್ಯುತ್ ಬಾಕಿಯನ್ನು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಮನ್ನಾ ಮಾಡಿದೆ. ಅಲ್ಲದೆ, ವಿಶ್ವನಾಥ್ ಅವರಿಗೆ ₹20 ಸಾವಿರ...