ಹಾಸನ

ಹಾಸನ | ಪಾಳು ಬಿದ್ದಿದ್ದ ಕಟ್ಟಡ ಕುಸಿತ; ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

ಪಾಳು ಬಿದ್ದಿದ್ದ ಕಟ್ಟಡ ಕುಸಿತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತರು ಎಂದು ತಿಳಿದುಬಂದಿದೆ. ಇನ್ನು...

ಹಾಸನ | ಅರೇಹಳ್ಳಿಯಲ್ಲಿ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ

ಅರೇಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಪ್ರೌಡಶಾಲಾ ವಿಭಾಗ) ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೆ ಸೇರಿರುವ ವಿವಿಧ ಶಾಲೆಯ ಸುಮಾರು 260 ಮಕ್ಕಳಿಗೆ 2024-25ನೇ ಸಾಲಿನ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಎಸ್‌ಎಸ್‌ಎಲ್‌ಸಿ ಅಣಕು ಪರೀಕ್ಷೆ...

ಹಾಸನ ವಿಶ್ವವಿದ್ಯಾಲಯ ಉಳಿವಿಗಾಗಿ ಮಾ.16ರಂದು ದುಂಡು ಮೇಜಿನ ಸಭೆ 

ಹಾಸನ ವಿಶ್ವವಿದ್ಯಾಲಯವನ್ನು ಮುಚ್ಚಿ ಮೈಸೂರು ವಿಶ್ವವಿದ್ಯಾಲಯಕ್ಕೆ ಮರುವಿಲೀನಗೊಳಿಸಬೇಕೆಂಬ ರಾಜ್ಯ ಸಚಿವ ಸಂಪುಟದ ಶಿಫಾರಸು ಖಂಡನೀಯವಾಗಿದ್ದು, ಈ ಕುರಿತು ಮಾರ್ಚ್ 16ರಂದು ದುಂಡು ಮೇಜಿನ ಸಭೆ ಮಾಡುತ್ತೇವೆ ಎಂದು ಹಿರಿಯ ಪತ್ರಕರ್ತ ಆರ್ ಪಿ...

ಹಾಸನ | ಬಸ್‌ನಲ್ಲಿ ಪ್ರಯಾಣಿಸುವಾಗ ಬ್ಯಾಗ್‌ನಲ್ಲಿದ್ದ 4 ಲಕ್ಷ ಹಣ ಕಳವು

ಕೆಎಸ್‌‍ಆರ್‌ಟಿಸಿ ಬಸ್‌‍ನಲ್ಲಿ ಪ್ರಯಾಣಿಸುವಾಗ ಗಮನಕ್ಕೆ ಬಾರದಂತೆ ಬ್ಯಾಗ್‌ನಲ್ಲಿದ್ದ 4 ಲಕ್ಷ ರೂ. ಹಣವನ್ನು ಕದ್ದಿರುವ ಘಟನೆ ಹಗರೆ-ಹಾಸನ ಮಾರ್ಗದಲ್ಲಿ ಭಾನುವಾರ ನಡೆದಿದೆ. ಬೇಲೂರು ತಾಲೂಕು ಮಾದಿಹಳ್ಳಿ ಹೋಬಳಿ ಕಲ್ಯಾಣಪುರದ ಎಂ.ಎಸ್ ನಳಿನ ಹಾಗೂ ರವಿಕುಮಾರ್‌...

ಹಾಸನ | ಹಂಪಿ ಉತ್ಸವದಂತೆ ಬೇಲೂರಿನಲ್ಲಿಯೂ ಹೊಯ್ಸಳೋತ್ಸವ ನಡೆಯಲಿ: ನರಸಿಂಹಸ್ವಾಮಿ

ಹಂಪಿ ಉತ್ಸವದಂತೆ ಕನ್ನಡ ನಾಡು, ನುಡಿ, ಕಲೆ ಸಾಹಿತ್ಯ ಸಂಸ್ಕೃತಿಗೆ ಹೆಸರುವಾಸಿಯಾದ ಬೇಲೂರಿನಲ್ಲಿಯೂ ಪ್ರತಿ ವರ್ಷ ಹೊಯ್ಸಳ ಮಹೋತ್ಸವ ಆಚರಿಸಬೇಕು ಎಂದು ಬೇಲೂರಿನ ಶ್ರೀಲಕ್ಷ್ಮೀ ಮಂಗಳವಾದ್ಯ ತಂಡದ ಮುಖಂಡ ನರಸಿಂಹಸ್ವಾಮಿ ಒತ್ತಾಯಿಸಿದರು. ಹಂಪಿ...

ಹಾಸನ l ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಹಣ, ಮದ್ಯ ಕಳವು 

ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕೊಣನೂರಿನ ʼಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್‌ʼನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಬಾರ್ ಅಂಗಡಿಯ ಮುಂದಿನ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು, 1.90 ಲಕ್ಷ ನಗದು ಮತ್ತು...

ಹಾಸನ | ವಿತಕರೇ ಪತ್ರಿಕಾ ಕ್ಷೇತ್ರದ ನರಮಂಡಲ: ಕೆ ವಿ ಪ್ರಭಾಕರ್

ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲವಿದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ...

ಹಾಸನ | ರಾಜ್ಯ ಸರ್ಕಾರ 9 ಹೊಸ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯುವಂತೆ ಎಸ್‌ಎಫ್‌ಐ ಪ್ರತಿಭಟನೆ

ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ, ಹಾಸನ ವಿವಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ...

ಹಾಸನ | ರಾಷ್ಟ್ರೀಯ ಹೆದ್ದಾರಿ 75ರ ಹಲವು ಕಾಮಗಾರಿ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್ ಎಂ ಪಟೇಲ್

ಮಳೆಗಾಲ ಸಮೀಪಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲವು ಭಾಗದಲ್ಲಿ ಭೂಕುಸಿತ ಉಂಟಾಗುವ ಸಂಭವವಿರುವುದರಿಂದ ತಡೆಗೋಡೆ ನಿರ್ಮಾಣದ ಜತೆಗೆ ಅಗತ್ಯವಿರುವ ಕಡೆ ಭೂಸ್ವಾಧೀನಕ್ಕೆ ಕ್ರಮವಹಿಬೇಕಾಗಿದೆ ಎಂದು ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ತಿಳಿಸಿದ್ದಾರೆ....

ಹಾಸನ | ಮಾರ್ಚ್ 8ರಂದು ಎಸ್ ಕೆ ಕರೀಂಖಾನ್ ಪ್ರಶಸ್ತಿ ಪ್ರದಾನ ಸಮಾರಂಭ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೆಕೆರೆ ಪೂರ್ಣ ಚಂದ್ರ ತೇಜಸ್ವಿ ಬಯಲು ರಂಗ ಮಂದಿರದಲ್ಲಿ ಮಾರ್ಚ್ 8ರ ಶನಿವಾರದಂದು ಸಂಜೆ 5 ಗಂಟೆಗೆ ಎಸ್ ಕೆ ಕರೀಂಖಾನ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ...

ಹಾಸನ | ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರ; ಬಾನು ಮುಷ್ತಾಕ್‌ ಕೃತಿ ಆಯ್ಕೆ

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ಸಣ್ಣಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪುರಸ್ಕಾರಕ್ಕೆ ಪರಿಗಣನೆಗೆ ಸಿದ್ಧವಾಗಿರುವ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ...

ಹಾಸನ | ಆನೆ ದಾಳಿಗೆ ಕಾರ್ಮಿಕ ಬಲಿ

ಹಾಸನ ಜಿಲ್ಲೆಯಲ್ಲಿ ಕಾಡಾನೆ-ಮಾನವನ ನಡುವಿನ ಸಂಘರ್ಷ ಎಡಬಿಡದೆ ನಡೆಯುತ್ತಿದ್ದು, ಆನೆ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದಲ್ಲಿ ನಡೆದಿದೆ. ಯುವಕ ಅನಿಲ್(28) ಆನೆ ತುಳಿತದಿಂದ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಗುಜ್ಜನಹಳ್ಳಿ...

ಈ ಹೊತ್ತಿನ ಪ್ರಮುಖ ಸುದ್ದಿ